Month: October 2022

ನರೇಗಾ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಸಕ್ರಿಯರಾಗುವಂತೆ ಬಿ.ಬಿ. ಕಾವೇರಿ ಸೂಚನೆ

ಚಾಮರಾಜನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯೂ ಆಗಿರುವ ಬಿ ವಿ ಕಾವೇರಿ ಅವರು ತಿಳಿಸಿದರು.ನಗರದ…

ದೀಪದಿಂದ ದೀಪಹಚ್ಚುವ ದೀಪಾವಳಿ
-ಕತ್ತಲೆಯಿಂದ ಬೆಳಕಿನೆಡೆಗೆ ಸಾಗೋಣ, ಬನ್ನಿ…?!

ತಮಸೋಮ ಜ್ಯೋತಿರ್ಗಮಯ….. ಪವಮಾನ ಮಂತ್ರವು ೧೦೮ ಆದಿಮೂಲ ಉಪನಿಷತ್‌ಗಳ ಪೈಕಿ ಒಂದಾದ ‘ಬೃಹದಾರಣ್ಯಕ’ ಉಪನಿಷತ್ತಿನ ಪವಿತ್ರ ಶ್ಲೋಕ. ಪ್ರತಿಯೊಂದು ಯಜ್ಞ-ಯಾಗ ಕೈಗೊಳ್ಳುವಾಗ ಅಗ್ನಿದೇವನಿಗೆ ಅರ್ಪಿಸುವ ಗೌರವ ವಂದನೆ. ಇದು ಅನಾದಿ ಕಾಲ ದಿಂದ ಪ್ರತೀತಿಯಲ್ಲಿರುವ ವೇದಿಕಾ ಪದ್ಧತಿಗಳಲ್ಲೊಂದು. ದಾನವರು ತ್ರಿಮೂರ್ತಿಗಳಿಗೆ/ಕೋಟಿದೇವತೆಗಳಿಗೆ ಯಾವುದಾದರು…

ಅಶ್ಲೀಲ ಹಾಸ್ಯದ ಅಫೀಮಿನಲ್ಲಿ ಪ್ರಸ್ತುತ ಸಮಾಜವಿರುವುದು ದುರಂತ.

–ಚಿದ್ರೂಪ ಅಂತಃಕರಣ ನಗುವುದು ಸಹಜ ಧರ್ಮ; ನಗಿಸುವುದು ಪರಧರ್ಮ| ನಗುವ ಕೇಳುತ ನಗುವುದತಿಶಯದ ಧರ್ಮ|| ನಗುವ ನಗಿಸುವ ನಗಿಸಿ ನಗುತ ಬಾಳುವ ವರವ| ಮಿಗೆ ನೀನು ಬೇಡಿಕೊಳೊ -ಮಂಕುತಿಮ್ಮ||. ಡಿ.ವಿ.ಜಿ ಅವರ ಈ ಕಗ್ಗದ ನುಡಿ ಬಹಳ ಅರ್ಥಪೂರ್ಣವಾಗಿದೆ. ನಗುವಿನ ಮಹತ್ವವನ್ನು…

ವಿವಿಧ ಗ್ರಾಮಗಳಿಗೆ ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ ಭೇಟಿ : ಪರಿಶೀಲನೆ

ಚಾಮರಾಜನಗರ: ಕೃಷಿ ಯಂತ್ರಧಾರೆ ಯೋಜನೆಯಡಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆಯುತ್ತಿರುವ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರಕ್ಕೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಭೇಟಿ ನೀಡಿ ಸೇವಾ ಕೇಂದ್ರದಲ್ಲಿರುವ ಯಂತ್ರೋಪಕರಣಗಳನ್ನು ಪರಿಶೀಲಿಸಿ, ರೈತರಿಂದ…

ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳಿ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ

ಚಾಮರಾಜನಗರ: ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯ, ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಂಡರೆ ತಾಯಿ ಮತ್ತು ಮಕ್ಕಳ ಆರೋಗ್ಯ ಸುರಕ್ಷತೆಯಿಂದ ಕೂಡಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ…

ಗಣಪತಿ ವಿಸರ್ಜನೆ ಹಿನ್ನೆಲೆ : ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ: ನಗರದ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನೆ ಕಾರ್ಯಕ್ರಮವು ಇದೇ ಅಕ್ಟೋಬರ್ ೨೨ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ಕೋಮುಗಳ ಮುಖಂಡರ ಸೌಹಾರ್ದ ಸಭೆ ನಡೆಯಿತು.ನಗರದ ಜಿಲ್ಲಾಧಿಕಾರಿ ಕಚೇರಿ…

ಅ. 23ರಂದು ನಗರದಲ್ಲಿ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಹಾಗೂ ಎಲ್ಲರ ಸಹಕಾರದೊಂದಿಗೆ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಚಾಮರಾಜನಗರದಲ್ಲಿ ಅಕ್ಟೋಬರ್ ೨೩ರಂದು ಅದ್ದೂರಿಯಾಗಿ ಹಮ್ಮಿಕೊಳ್ಳುವ ಸಂಬಂಧ ನಗರದಲ್ಲಿಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ…

ದೌರ್ಜನ್ಯ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ನಿಯಮಗಳ ಪರಿಣಾಮಕಾರಿ ಅನುಷ್ಠಾನ : ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ವಿಸ್ತೃತ ಚರ್ಚೆ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಂದರ್ಭದಲ್ಲಿ ನಿಯಮ ೪(೨) ಮತ್ತು ೪(೪) ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಮಾಡುವ ಸಂಬಂಧ ಇಂದು ನಡೆದ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ವಿವರವಾಗಿ…

ಭಗವದ್ಗೀತಾ ಅಭಿಯಾನ ಉದ್ಘಾಟನಾ ಸಮಾರಂಭ

ಚಾಮರಾಜನಗರ: ಶ್ರೀ ಭಗವದ್ಗೀತಾ ಅಭಿಯಾನ, ಶ್ರೀ ಸರ್ವಜ್ಞೆಂದ್ರ ಸರಸ್ವತಿ ಪ್ರತಿಷ್ಠಾನ, ಶ್ರೀ ಸೋಂದ ಸ್ವರ್ಣವಲ್ಲಿ ಮಹಾಸಂಸ್ಥಾನ, ಶಿರಸಿ ಉತ್ತರ ಕನ್ನಡ , ಕರ್ನಾಟಕ, ಚಾಮರಾಜನಗರ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ 20 22 ಇವರ ಆಶ್ರಯದಲ್ಲಿ ದಿನಾಂಕ 19 ರ ಬುಧವಾರ…

ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಕ್ರೈಸ್ತ ಅಭಿವೃದ್ಧಿ ಸಮಿತಿ ರಚನೆ : ಜೆ.ಕೆನಡಿ ಶಾಂತಕುಮಾರ್

ಚಾಮರಾಜನಗರ: ಕ್ರೈಸ್ತ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ, ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಸಮಿತಿ ರಚನೆಯಾಗಿದೆ ಎಂದು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜೆ. ಕೆನಡಿ ಶಾಂತಕುಮಾರ್ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ…

ನಗರದಲ್ಲಿ ನಡೆದ ಬಾಲ್ಯ ವಿವಾಹ ಮುಕ್ತ ಭಾರತ ಕುರಿತ ಅರಿವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳು ಶಿಕ್ಷಣದ ಕಡೆ ಒತ್ತು ನೀಡಬೇಕು. ಮಕ್ಕಳಿಗೆ ಇರುವಂತಹ ಹಕ್ಕುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಪೋಷಕರು ಮಕ್ಕಳ ಪಾಲನೆ ಪೋಷಣೆಯಲ್ಲಿ ಹಾಗೂ ಶಿಕ್ಷಣ…

ಅತ್ಯಾಚಾರ; ಆರೋಪಿಗೆ ಕಠಿಣಶಿಕ್ಷೆ ವಿಧಿಸಲು ಆಗ್ರಹ

ಚಾಮರಾಜನಗರ: ಮಂಡ್ಯಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರ ಮೂಲಕ ಸರಕಾರಕ್ಕೆ ಕೋಡಿಮೋಳೆ ಭಗತ್‌ಯುವಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ರಾಜ್ಯದ ನಾನಾಕಡೆ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯದ…

ಕಾವೇರಿ ಜಲಾನಯನ ಯೋಜನಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 78 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆ : ಕಾಡಾ ಅಧ್ಯಕ್ಷರಾದ ಜಿ. ನಿಜಗುಣರಾಜು

ಚಾಮರಾಜನಗರ: ಪ್ರಸಕ್ತ ಸಾಲಿನಲ್ಲಿ ಕಾವೇರಿ ಜಲಾನಯನ ಯೋಜನಾ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ, ಬೆಳೆ ಹಾನಿಗೆ ಪರಿಹಾರ ಸೇರಿದಂತೆ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ೭೮ ಕೋಟಿ ರೂ. ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ.…

ಜನರ ಸಮಸ್ಯೆ ಕುಂದು ಕೊರತೆಗಳ ಅರ್ಜಿಗಳಿಗೆ ಶೀಘ್ರ ಪರಿಹಾರ ಒದಗಿಸಿ : ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್

ಚಾಮರಾಜನಗರ: ಜನರ ಸಮಸ್ಯೆ ಕುಂದು ಕೊರತೆಗಳ ಸಂಬಂಧ ಸ್ವೀಕರಿಸಲಾಗಿರುವ ಅರ್ಜಿಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ತಿಳಿಸಿದರು. ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿಂದು ಆಯೋಜಿಸಲಾಗಿದ್ದ…

ಚಂದನವನ ಚರಿತ್ರೆ(ಸ್ಯಾಂಡಲ್‌ವುಡ್ ಸ್ಟೋರಿ)-೫೩ ಡೈನಾಮಿಕ್‌ಸ್ಟಾರ್ ದೇವರಾಜ್

ನಾಟಕ ರಂಗದಿಂದ ಚಲನಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿ ಹತ್ತಾರು ವರ್ಷ ಹಲವಾರು ಚಿತ್ರಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ ಅತ್ಯಂತ ಯಶಸ್ವಿ ಜನಪ್ರಿಯ ಖಳನಾಯಕನಟ ಎನಿಸಿಕೊಂಡರು. ಪ್ರಾರಂಭದಲ್ಲಿ ಕನ್ನಡ ಡೈಲಾಗ್ ಡೆಲಿವರಿ ಮಾಡಲು ಬಹಳ ಕಷ್ಟಪಟ್ಟ ಪಕ್ಕಾ ಇಂಗ್ಲಿಷ್ ಮೀಡಿಯಂ ಹುಡುಗ! ಕಾಲಕ್ರಮೇಣ…