Month: December 2022

ಕೋವಿಡ್ ನಿಯಂತ್ರಣ ಮುಂಜಾಗ್ರತೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ : ಜಿ.ಪಂ. ಸಿಇಒ ಕೆ.ಎಂ. ಗಾಯತ್ರಿ

ಚಾಮರಾಜನಗರ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗಗಳು, ಗುಡ್ಡಗಾಡು ಪ್ರದೇಶ ಸೇರಿದಂತೆ ಎಲ್ಲೆಡೆ ಮುಂಜಾಗ್ರತೆಯಾಗಿ ಕೋವಿಡ್-೧೯ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ…

ಕುವೆಂಪು ಅವರಿಗೆ “ಪದ್ಮಭೂಷಣ” ಲಭಿಸಿದ 

ಸಂದರ್ಭ ಕುಮಾರಕವಿಯ ಅಭಿನಂದನಾ ಕವನ ನಮನ :-…….. *ಪದ್ಮಭೂಷಣ ಕುವೆಂಪು* ಆಡು ಮುಟ್ಟದ ಸೊಪ್ಪು ಇಲ್ಲ ಕೆ.ವಿ.ಪಿ.ಬರೆಯದ ಪ್ರಾಕಾರ ಇಲ್ಲ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ನಿನ್ನ ಸಾಹಿತ್ಯ ಸಾಧನೆ ಪುಟವಿಟ್ಟ ಚಿನ್ನ ಆಬಾಲವೃದ್ಧ ಪಂಡಿತಪಾಮರ ಆದಿಯಾಗಿ ಸರ್ವರೂ ಮೆಚ್ಚುವ ಅಸಾಮಾನ್ಯ ಅದ್ವಿತೀಯ…

ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವ ಅಳವಡಿಕೆಗೆ ಜಿ.ಪಂ. ಸಿಇಒ ಕೆ.ಎಂ. ಗಾಯತ್ರಿ ಸಲಹೆ

ಚಾಮರಾಜನಗರ: ರಾಷ್ಟ್ರಕವಿ ಕುವೆಂಪು ಅವರು ಇಡೀ ಜಗತ್ತಿಗೆ ಸಾರಿದ ವಿಶ್ವಮಾನವ ತತ್ವವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸಲಹೆ ಮಾಡಿದರು.ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ ಕುಮಾರ್ ಜಿಲ್ಲಾ…

ದೌರ್ಜನ್ಯ ಪ್ರಕರಣಗಳ ತಡೆಗಾಗಿ ಕಾನೂನು ಅರಿವು ಕಾರ್ಯಕ್ರಮ ಆಯೋಜನೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ದೌರ್ಜನ್ಯ ಪ್ರಕರಣಗಳ ತಡೆಗಾಗಿ ಕಾನೂನು ಅರಿವು ಸಭೆಗಳು ಹಾಗೂ ಮನ ಪರಿವರ್ತನೆಯಾಗುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಪರಿಶಿಷ್ಟ…

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಅವಧಿಯಲ್ಲಿ ವೇತನ ಪಾವತಿಗೆ ಜಿಲ್ಲಾಧಿಕಾರಿ ಡಿಎಸ್. ರಮೇಶ್ ಸೂಚನೆ

ಚಾಮರಾಜನಗರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಪ್ರತಿ ಮಾಹೆ ನಿಗದಿಪಡಿಸಲಾಗಿರುವ ವೇತನವನ್ನು ನಿಗದಿತ ಅವಧಿಯಲ್ಲಿಯೇ ಪಾವತಿಸುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಕಟ್ಟುನಿಟ್ಟಿನ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಮ್ಯಾನುವೆಲ್ ಸ್ಕ್ಯಾವೆಂಜಿಂಗ್ ನಿಷೇಧ ಮತ್ತು…

ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳ ಜಾಗೃತಿ ಹೊಂದಬೇಕು : ಎ.ಕೆ. ನವೀನ್‌ಕುಮಾರಿ

ಚಾಮರಾಜನಗರ: ಗ್ರಾಹಕರ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರು ಜಾಗೃತಿ ಹೊಂದಿ ಇತರರಿಗೂ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎ. ಕೆ. ನವೀನ್‌ಕುಮಾರಿ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಆಹಾರ…

ಜಿಲ್ಲಾ ಕಾಂಗ್ರಸ್ ಸಮಿತಿ ಕಚೇರಿಯಲ್ಲಿ ಕಾಂಗ್ರೆಸ್‌ಸಂಸ್ಥಾಪನಾ ದಿನಾಚರಣೆ

ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷಕ್ಕಾಗಿ ದುಡಿದ ಹಿರಿಯ ಕಾಂಗ್ರೆಸ್‌ಗರಿಗೆ ಸನ್ಮಾನಿಸಿ ಗೌರವಿಸಲಾಯಿತು. ಪಕ್ಷದಲ್ಲಿನ ಸೇವೆ ಹಾಗೂ ಹಿರಿತನವನ್ನು ಗಮನಿಸಿ ಪಕ್ಷದ ಹಿರಿಯ ಮುಖಂಡರಾದ ಮಹದೇವಯ್ಯ, ನಾರಾಯಣ್‌ನಾಯಕ್ಕ, ಗುರುಮಲ್ಲಪ್ಪ ಅಂಕಶೆಟ್ಟಿ, ಅಲೀಖಾನ್ ಅವರನ್ನು…

ಚಿಕ್ಕಲ್ಲೂರು ಜಾತ್ರಾ ಮಹೋತ್ಸವ : ಸಕಲ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಸೂಚನೆ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಶ್ರೀಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಜನವರಿ ೬ರಿಂದ ೧೦ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಎಲ್ಲ ಸಿದ್ದತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಿಕ್ಕಲ್ಲೂರು ಜಾತ್ರಾ ಮಹೋತ್ಸವ ಸಿದ್ದತೆ…

ಮಂಗಲ ಗ್ರಾ.ಪಂ. ವ್ಯಾಪ್ತಿಯ ಶಾಲೆ, ಅಂಗನವಾಡಿ, ಗ್ರಂಥಾಲಯ, ಆರೋಗ್ಯ ಕೇಂದ್ರಕ್ಕೆ ಜಿ.ಪಂ ಸಿಇಒ ಭೇಟಿ

ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಕೆ.ಎಂ. ಗಾಯತ್ರಿ ಅವರು ಇಂದು ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲಿಸಿದರು. ಅಮೃತ ಯೋಜನೆ ಹಂತ-೨ ರಡಿ ಆಯ್ಕೆಯಾಗಿರುವ ಮಂಗಲ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ…

ಎಚ್.ಎಂ.ಶಿವಣ್ಣ ಅವರಿಗೆ ಸನ್ಮಾನ

ಚಾಮರಾಜನಗರ ತಾಲ್ಲೂಕಿನ ಅರಕಲವಾಡಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಎಸ್,ಪಿಬಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎಂ.ಶಿವಣ್ಣ ಅವರನ್ನು ಸನ್ಮಾನಿಸಿದರು, ಎಂ,ಚಂದ್ರಕಲಾ, ಲೋಹಿತಾ, ಪೂಜಿತಾ, ಮಂಜುನಾಥ್,ರಾಜೇಂದ್ರ, ನವೀನ್‌ಕುಮಾರ್ ಇತರರು ಇದ್ದರು.

ಬಿಳಿಕಲ್ಲು ಗುಡ್ಡ ಕುಸಿತ : ಮೃತ ಕಾರ್ಮಿಕರಿಗೆ ಪರಿಹಾರಕ್ಕೆ ಮನವಿ

ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ ಗ್ರಾಮದ ಹೊರವಲಯದ ಬಿಳಿಕಲ್ಲು ಕ್ವಾರೆಯಲ್ಲಿ ಗುಡ್ಡಕುಸಿದು ಮೂರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆಯನ್ನು ಹೈಕೋರ್ಟ್ ನ್ಯಾಯಧೀಶ ರಿಂದ ತನಿಖೆ ನಡೆಸಬೇಕು, ಹಾಗೂ ಮೃತರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂಪಾಯಿಗಳ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ…

ಚಂದನವನ ಚರಿತ್ರೆ [ಸ್ಯಾಂಡಲ್‌ವುಡ್ ಸ್ಟೋರಿ]-೬೬
[೬]ಎಸ್.ಕೆ.ಪದ್ಮಾದೇವಿ

೧೫ನೇ ಜೂನ್ ೧೯೨೪ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ನಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಎಸ್.ಕೆ. ಪದ್ಮಾದೇವಿ ಜನಿಸಿದರು. ನಾಟಕ ಮತ್ತು ಸಿನಿಮಾ ರಂಗದಲ್ಲಿ ಸ್ತ್ರೀ ಪಾತ್ರಗಳನ್ನು ಮಹಿಳೆಯರು ಅಭಿನಯಿಸಲು ಅಭಾವವಿದ್ದ ಬರಗಾಲದಲ್ಲಿ ದೊರಕಿದ ಬೆರಳೆಣಿಕೆಯಷ್ಟು ನಟಿಯರಲ್ಲಿ ಇವರೂ ಒಬ್ಬರು. ತಮ್ಮ ಮನೆಯಲ್ಲಿ…

ಜಲ ಸಂಜೀವಿನಿ ಯೋಜನೆ ಅನುಷ್ಟಾನ ಕ್ರಿಯಾಯೋಜನೆಗೆ ಸಾರ್ವಜನಿಕರ ಸಹಭಾಗಿತ್ವ, ಸಹಕಾರ ಅಗತ್ಯ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯತ್ರಿ

ಚಾಮರಾಜನಗರ:ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜಲ ಸಂಜೀವಿನಿ ಯೋಜನೆ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ ತಯಾರಿಸಲಾಗುತ್ತಿದ್ದು, ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರ ಬಹುಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.ಚಾಮರಾಜನಗರ ತಾಲ್ಲೂಕಿನ ಶಿವಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಯಡಪುರ…

ಜಿಲ್ಲೆಯ 1693 ವಿಕಲಚೇತನ ಫಲಾನುಭವಿಗಳಿಗೆ ಉಚಿತ ಸಾಧನ, ಸಲಕರಣೆಗಳ ಸಮರ್ಪಣೆ

ಚಾಮರಾಜನಗರ: ಕೇಂದ್ರಸರ್ಕಾರದ ವಿಶೇಷ ಆಡಿಪ್ ಯೋಜನೆಯಡಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿನ 1693 ವಿಶೇಷಚೇತನ ಫಲಾನುಭವಿಗಳಿಗೆ ೧ ಕೋಟಿ ೨೦ ಲಕ್ಷಕ್ಕೂ ಹೆಚ್ಚಿನ ಮೊತ್ತದ ಸಾಧನ, ಸಲಕರಣೆಗಳನ್ನು ನಗರದಲ್ಲಿಂದು ಉಚಿತವಾಗಿ ಸಮರ್ಪಣೆ ಮಾಡಲಾಯಿತು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಭಾರತ…

ರೈತ ದೇಶದ ಬೆನ್ನುಲುಬು : ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು

ಚಾಮರಾಜನಗರ: ತಾನು ಬೆಳೆದ ಉತ್ಪನ್ನಗಳಿಂದ ಇಡೀ ದೇಶಕ್ಕೆ ಅನ್ನ ನೀಡುವ ಮೂಲಕ ರೈತರು ದೇಶದ ಬೆನ್ನುಲುಬಾಗಿದ್ದಾರೆ ಎಂದು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ತಿಳಿಸಿದರು.ನಗರದ ವಾಲ್ಮೀಕಿ ಭವನದಲ್ಲಿಂದು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಬೆಂಗಳೂರು ಕೃಷಿ…