ಕ್ರೀಡೆಗಳಿಂದ ದೈಹಿಕ ಸಾಮರ್ಥ್ಯ, ಮಾನಸಿಕ ಸ್ವಾಸ್ಥ್ಯಕ್ಕೆ ಸಹಕಾರಿ : ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು
ಚಾಮರಾಜನಗರ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯ ಹಾಗೂ ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ತಿಳಿಸಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ…