Month: January 2023

ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 842496 ಮತದಾರರು-ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಜನವರಿ ೫ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರ ಪ್ರಕಾರ ಜಿಲ್ಲೆಯಲ್ಲಿ ೮೪೨೪೯೬ ಮತದಾರರಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ…

ಪರಿಶಿಷ್ಟರ ಸಮಸ್ಯೆಗಳಿಗೆ ಶೀಘ್ರ ಪರಿಹಾರವಾಗಲು ಕ್ರಮವಹಿಸಿ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಚರ್ಚಿತವಾಗುವ ವಿಷಯಗಳಿಗೆ ಸಂಬಂಧಿಸಿದಂತೆ ಕಾಲಮಿತಿಯಲ್ಲಿ ಪರಿಹಾರ ಸಿಗುವಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಪರಿಶಿಷ್ಟ ಜಾತಿ,…

ಜ.15ರಂದು ನಗರದಲ್ಲಿ ಯೋಗಾಥಾನ್ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಜನವರಿ ೧೫ರಂದು ನಗರದಲ್ಲಿ ನಡೆಯಲಿರುವ ಯೋಗಾಥಾನ್ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ತ್ವರಿತವಾಗಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ (ಜ. ೦೪) ರಾಷ್ಟ್ರೀಯ ಯುವಜನೋತ್ಸವದ ಅಂಗವಾಗಿಜಿಲ್ಲೆಯಲ್ಲಿ ಯೋಗಾಥಾನ್-೨೦೨೨ ಕಾರ್ಯಕ್ರಮ ಆಯೋಜನೆ ಸಂಬಂಧ…

ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಲು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ

ಚಾಮರಾಜನಗರ: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವಾಗಿರುವುದರಿಂದ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…

ಸಿದ್ದೇಶ್ವರ ಶ್ರೀಗಳಿಗೆ ಜಿಲ್ಲಾ ಕಾಂಗ್ರಸ್ ಕಚೇರಿಯಲ್ಲಿ ಶ್ರದ್ಧಾಂಜಲಿ

ಚಾಮರಾಜನಗರ: ಶ್ರೀಜ್ಞಾನಯೋಗಾಶ್ರಮದಶ್ರೀಸಿದ್ದೇಶ್ವರಸ್ವಾಮೀಜಿಯವರ ನಿಧನದ ಹಿನ್ನಲೆ ಜಿಲ್ಲಾ ಕಾಂಗ್ರಸ್ ಕಚೇರಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಶಾಸಕ ಸಿ,ಪುಟ್ಟರಂಗಶೆಟ್ಟಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಪುಪ್ಪಾರ್ಚನ ಮಾಡಿ ನಮನ ಸಲ್ಲಿಸಿದರರು,ನಮನ ಸಲ್ಲಿಸಿ ಮಾತನಾಡಿದ ಶಾಸಕ ಸಿಪುಟ್ಟರಂಗಶೆಟ್ಟಿ ಸಿದ್ದೇಶ್ವರ ಶ್ರಗಳು ಅತ್ಯಂತ ಸರಳ…

ಚಿಕ್ಕಲ್ಲೂರು ಜಾತ್ರಾ ಮಹೋತ್ಸವಕ್ಕೆ ಸಕಲ ವ್ಯವಸ್ಥೆ ಸಮರ್ಪಕವಾಗಿ ಕೈಗೊಳ್ಳಿ : ಶಾಸಕ ಆರ್. ನರೇಂದ್ರ ಸೂಚನೆ

ಚಾಮರಾಜನಗರ: ಶ್ರೀಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಇದೇ ಜನವರಿ ೬ರಿಂದ ೧೦ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಸಕಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಶಾಸಕರಾದ ಆರ್. ನರೇಂದ್ರ ಅವರು ಸೂಚನೆ ನೀಡಿದರು.ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಹಳೇ ಮಠದ ಆವರಣದಲ್ಲಿ ನಡೆದ ಜಾತ್ರಾ ಮಹೋತ್ಸವ ಸಿದ್ದತೆ…

ಆಧ್ಯಾತ್ಮ,ಸಾಮಾಜಿಕ, ವೈಜ್ಞಾನಿಕ, ಪ್ರಚಲಿತ ವಿಚಾರದ ಸಮಗ್ರ ಅರಿವಿರಬೇಕು

ಚಾಮರಾಜನಗರ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀಮತಿ ಪದ್ಮಾಕ್ಷಿ ಶ್ರೀ ಶಾಂತಪ್ಪ ದತ್ತಿ, ಶ್ರೀ ರಾಮಕೃಷ್ಣ ಜೆಟ್ಟಿ ದತ್ತಿ ಕಾರ್ಯಕ್ರಮದ ಅಂಗವಾಗಿ ಕವಿಗೋಷ್ಠಿ ಯನ್ನು ಕನ್ನಡ ಸಾಹಿತ್ಯ ಪರಿಷತ್ ಸಂಸ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಸಾಹಿತ್ಯ ಪರಿಷತ್…

ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಜಕಣಾಚಾರಿಯವರ ಕೊಡುಗೆ ಅಪಾರ : ನಗರಸಭಾಧ್ಯಕ್ಷೆ ಸಿ.ಎಂ. ಆಶಾ

ಚಾಮರಾಜನಗರ: ಸದಾಕಾಲಕ್ಕೂ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯವರ ಕೊಡುಗೆ ಅಪಾರವಾಗಿದೆ ಎಂದು ನಗರಸಭಾ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ…

ಭಗತ್‌ಸಿಂಗ್ ಯುವಸೇನೆ ಕ್ಯಾಲೆಂಡರ್ ಬಿಡುಗಡೆ

ಚಾಮರಾಜನಗರ: ಭಗತ್ ಸಿಂಗ್ ಯುವಸೇನೆ ವತಿಯಿಂದ ಹೊರತರಲಾದ ೨೦೨೩ನೇ ನೂತನ ವರ್ಷದ ಕ್ಯಾಲೆಂಡರ್ ಅನ್ನು ಡಿವೈಎಸ್ ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಅವರು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಗತ್ ಯುವಸೇನೆ ಸಮಾಜಮುಖಿ ಕೆಲಸಗಳ ಮೂಲಕ ಮತ್ತಷ್ಟು ಜನಾನುರಾಗಿಯಾಗಿ ನೊಂದವರ ಪರವಾಗಿ…