Month: February 2023

ವಸತಿ ಸೌಲಭ್ಯ ಪ್ರಸ್ತಾವನೆಗೆ ಶೀಘ್ರ ಮಂಜೂರಾತಿ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಚಾಮರಾಜನಗರ: ಜಿಲ್ಲೆಯಲ್ಲಿ ಐದು ತಾಲೂಕುಗಳಿಂದ ಒಟ್ಟು ೧೪,೧೪೪ ವಸತಿ ಸೌಲಭ್ಯ ಕೋರಿ ಪ್ರಸ್ತಾವನೆ ಸಿದ್ದವಾಗಿವೆ. ಈ ಸಂಬಂಧ ಶೀಘ್ರ ಮಂಜೂರಾತಿ ಆದೇಶ ಹೊರಡಿಸಲು ಕ್ರಮ ತೆಗೆದು ಕೊಳ್ಳಲಾಗುವುದೆಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು…

ಮಲೆಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ, ಯುಗಾದಿ ಜಾತ್ರಾ ಮಹೋತ್ಸವ : ಸಿದ್ದತೆಗೆ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೂಚನೆ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಮತ್ತು ಯುಗಾದಿ ಜಾತ್ರಾ ಮಹೋತ್ಸವ ಅಚ್ಚುಕಟ್ಟಾಗಿ ನೆರವೇರಲು ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾದ…

ಚಂದನವನ ಚರಿತ್ರೆ [ಸ್ಯಾಂಡಲ್‌ವುಡ್ ಸ್ಟೋರಿ]-೬೮
[೮] ಕಲಾಮಾತೃಕೆ ಪಂಡರೀಬಾಯಿ

ನಾಟಕ-ಚಲನಚಿತ್ರ ರಂಗದ ಆಕರ್ಷಣೆಗೆ ಮನೆ ಮಠ ಬಂಧು ಬಳಗ ಎಲ್ಲವನ್ನು ತೊರೆದು ಆಗಮಿಸುತ್ತಿದ್ದ ಅನೇಕ ಹೊಸ ನಟನಟಿಯರ ಸರ್ವತೋಮುಖ ಮಾರ್ಗದರ್ಶನಕ್ಕೆ ಪ್ರಮುಖಪಾತ್ರ ವಹಿಸುತ್ತಿದ್ದ ಕರುಣಾಮಯಿ. ಕಾಲಾಯ ತಸ್ಮೈನಮಃ ಎಂಬಂತೆ ನಾಯಕನಟಿಯ ಪರ್ವಕಾಲ ಮುಗಿದು ಅದಕ್ಕೆ ಗುಡ್ ಬೈ ಹೇಳಿದ ಪಂಡರಿಬಾಯಿ ತಮ್ಮನ್ನು…

ರಾಮಸಮುದ್ರ ಪೂರ್ವ ಠಾಣೆ ಪೋಲಿಸ್ ಇನ್ಸ್‌ಪೆಕ್ಟರ್‌ಗೆ ಸನ್ಮಾನ

ಚಾಮರಾಜನಗರ: ನಗರದ ರಾಮಸಮುದ್ರ ಪೂರ್ವ ಠಾಣೆ ನೂತನ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀಕಾಂತ್ ಅವರನ್ನು ಕನ್ನಡಪರಸಂಘಟನೆಗಳ ಮುಖಂಡರು ರಾಮಸಮುದ್ರ ಪೂರ್ವ ಪೋಲಿಸ್ ಠಾಣೆಯಲ್ಲಿ ಸನ್ಮಾನಿಸಿದರು.ನಿಜಧ್ವನಿ ಸೇನಾಸಮಿತಿ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ಶ್ರೀಕಾಂತ್ ಅವರು ಹಿಂದೆ ಚಾಮರಾಜನಗರದಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇಲ್ಲಿಂದ ವರ್ಗಾವಣೆಯಾಗಿ…

ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಚಾಮರಾಜನಗರ: ಸಂಚಾರಿ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.೫೦ರಷ್ಟು ರಿಯಾಯಿತಿ ಕಲ್ಪಿಸಲಾಗಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು…

ಗೋಡೌನ್ ಬಾಗಿಲು ಮುರಿದು ಬಟ್ಟೆಗಳು ಕಳವು

ಮೈಸೂರು, ಫೆ.೩- ಒಲಂಪಿಯ ಚಿತ್ರಮಂದಿರದ ಹಿಂಭಾಗದಲ್ಲಿರುವ ಮಹೇಶ ಎಂಬುವವರ ಬಟ್ಟೆಯಂಗಡಿಯಿದ್ದು ಹಲವಾರು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರಾಜ ಮೊಹಲ್ಲಾ ಹೆಚ್.ಆರ್. ರಸ್ತೆಯಲ್ಲಿ ಅಂಗಡಿಗಳಲ್ಲಿ ಹಾಗೂ ಗೋಡೌನ್‌ಗಳಲ್ಲಿ ಬಟ್ಟೆಗಳು ಹಾಗೂ ನಗದು ಹಣ ದೋಚುತ್ತಿದ್ದು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು.ಭಯದ ಆತಂಕದಲ್ಲಿರುವ…

ಗ್ರಂಥಾಲಯಗಳಲ್ಲಿ ಮಕ್ಕಳ ಮಾನಸಿಕ ಬೆಳವಣಿಗೆಗೆ ಪೂರಕವಾದ ಪುಸ್ತಕಗಳನ್ನಿಡಿ

ಚಾಮರಾಜನಗರ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳಲ್ಲಿ ಗ್ರಾಮೀಣ ಮಕ್ಕಳ ಮಾನಸಿಕ ಬೆಳವಣಿಗೆಗೆ ಪೂರಕವಾದ ಪುಸ್ತಕಗಳನ್ನು ಸಂಗ್ರಹಿಸಿಡಬೇಕು. ಅವು ಮಕ್ಕಳನ್ನು ಅಕರ್ಷಿಸಲಿವೆ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಅವರು…

ಕುಡಿಯುವ ನೀರಿನ ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾ ಪಂಚಾಯತ್ ಆಡಳಿತ ಅಧಿಕಾರಿ ಬಿ.ಬಿ. ಕಾವೇರಿ ಸೂಚನೆ

ಚಾಮರಾಜನಗರ:ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಯೋಜನೆಯ ವಿವಿಧ ಕಾಮಗಾರಿಗಳನ್ನು ವಿಳಂಬ ಮಾಡದೇ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೆಶಕರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಆಡಳಿತ ಅಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ…

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಪಣ ತೊಡಿ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್

ಚಾಮರಾಜನಗರ: ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣತೊಡಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜಾಥಾಗೆ…

ದೋಷ ರಹಿತ ಮತದಾರರ ಪಟ್ಟಿಗೆ ಜಾಗ್ರತೆ ವಹಿಸಿ

ಚಾಮರಾಜನಗರ: ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಶೇ. ೧೦೦ರಷ್ಟು ದೋಷರಹಿತ ಮತದಾರರ ಪಟ್ಟಿಗೆ ಅತ್ಯಂತ ಜಾಗ್ರತೆ ವಹಿಸಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೆಶಕರು ಹಾಗೂ ಮತದಾರರ ಪಟ್ಟಿಯ ಜಿಲ್ಲಾ ವೀಕ್ಷಕರಾದ ಬಿ.ಬಿ. ಕಾವೇರಿ ಅವರು ತಿಳಿಸಿದರು.ನಗರದ…

ದೊಡ್ಡಮೋಳೆಯಲ್ಲಿ ಎಂಎಂಹಿಲ್ಸ್ ಸೈಕಲ್ ಯಾತ್ರೆ 26ನೇ ವಾರ್ಷಿಕೋತ್ಸವ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದಯಾತ್ರಾಸ್ಥಳ ಮಲೆಮಹದೇಶ್ವರಬೆಟ್ಟಕ್ಕೆ ಸೈಕಲ್ ಯಾತ್ರೆ ಆರಂಭದ ೨೬ ನೇ ವಾರ್ಷಿಕೋತ್ಸವ ಸಂಬಂಧ ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ನಡೆದ ವಾರ್ಷಿಕೋತ್ಸವಕ್ಕೆ ಹುಲಿವಾಹನಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ವಿಶೇಷಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು’ ಈಭಾಗದ ದೇವರಾದ ಮಲೆಮಹದೇಶ್ವರಬೆಟ್ಟಕ್ಕೆ ಕಳೆದ ೨೬ವರ್ಷಗಳಿಂದ ಗ್ರಾಮಸ್ಥರು ಸೈಕಲ್…

ಋಗ್ವೇದಿ ಯೂತ್ ಕ್ಲಬ್‌ನಿಂದ ಕುಮಾರವ್ಯಾಸ ಜಯಂತಿ

ಚಾಮರಾಜನಗರ: ಜೈ ಹಿಂದ್ ಪ್ರತಿ?ನ ಮತ್ತು ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಕುಮಾರವ್ಯಾಸ ಜಯಂತಿ ಮತ್ತು ವಸಂತ ಪಂಚಮಿ ಕಾರ್ಯಕ್ರಮ ಜೈಹಿಂದ್ ಕಟ್ಟೆಯ ಋಗ್ವೇದಿ ಕುಟೀರದಲ್ಲಿ ಜರುಗಿತು.ಕುಮಾರವ್ಯಾಸ ರಚಿತ ಕರ್ನಾಟಕ ಕಥಾಮಂಜರಿ ಪುಸ್ತಕಕ್ಕೆ ಪೂಜೆಯನ್ನು ಮಾಡುವ ಮೂಲಕ ಮೈಸೂರಿನ ಗಮಕವಿದ್ವಾನ್ ನಿರಂಜನ್…