ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ತಪಾಸಣೆ
ಮೈಸೂರು -ಮಾ. 14 ಸುವರ್ಣ ಬೆಳಕು ಫೌಂಡೇಷನ್ ಎ.ಎಸ್.ಜಿ. ಕಣ್ಣಿನ ಆಸ್ಪತ್ರೆ ಹಾಗೂ sಸುಯೋಗ್ ಆಸ್ಪತ್ರೆ ಸಹಯೋಗದೊಂದಿಗೆ ಮೈಸೂರಿನ ಗಂಗಾಮತಸ್ಥರ ಸಮುದಾಯ ಭವನ ಸುಣ್ಣದಕೇರಿ ೮ನೇ ಕ್ರಾಸ್‌ನಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಮಾಜ…