Month: March 2023

ಕೆ.ಗುಡಿರಸ್ತೆ ದುರಸ್ತಿಪಡಿಸುವಂತೆ ಡಿಸಿಗೆ ಮನವಿ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕಿಸುವ ಕ್ಯಾತೆದೇವರಗುಡಿ ರಸ್ತೆಗುಂಡಿಬಿದ್ದಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ರಸ್ತೆ ದುರಸ್ತಿಗೆ ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿ ಕೋಡಿಮೋಳೆ ಭಗತ್‌ಸಿಂಗ್ ಯುವಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.ಬಿಳಿಗಿರಿರಂಗನಾಥಸ್ವಾಮಿ ಬೆಟ್ಟ…

ಮೆದುಳಿನ ಧ್ವನಿ ಎದೆಯ ದನಿ ಈ 19.20.21 ಸಿನಿಮಾ.

ಮೊಂಸಾರೆ ಅವರು ಈಗಾಗಲೇ ರಾಷ್ಟ್ರಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ನಾತಿಚರಾಮಿಯಂತಹ ಸಿನಿಮಾಗಳನ್ನು ಸಮಾಜಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಸಿನಿ ಪ್ರಿಯರಿಗೆ ಇವರ ಸಿನಿಚಿತ್ರ ಆಲೋಚನಾ ಕ್ರಮ ಮತ್ತು ಸಿನಿ ಕೆಲಸದ ಮೇಲೆ ಒಂದು ರೀತಿಯ ಕುತೂಹಲವಿದೆ. ಸಿನಿಪ್ರಿಯರ ಕುತೂಹಲಕ್ಕೆ ಮತ್ತು ಸಾಮಾಜಿಕ ಅರಿವಿನ ಬೆಳೆವಣಿಗೆಗೆ ಪೂರಕವಾಗಿ…

ಬಡ ರೋಗಿಗೆ ನಿರ್ಮಲ ಆಸ್ಪತ್ರೆಯಲ್ಲಿ ಉಚಿತ ಶಸ್ತೃ ಚಿಕಿತ್ಸೆ

ಮೈಸೂರು : ಮಾ.೨ ಅಪಘಾತಾದಲ್ಲಿ ತಲೆಗೆ ತೀವ್ರವಾದ ಪೆಟ್ಟುಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಮೂಲಕ ನಗರದ ನಿರ್ಮಲ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮಾನವೀಯತೆ ಮೆರೆದಿದೆ.ಚಾಮರಾಜನಗರ ಜಿಲ್ಲೆಯ ಕೂಡ್ಲೂರು ಗ್ರಾಮದ ಸತ್ಯರಾಜ್ ಫೆ.೨೩ ರಂದು ಮಲೈಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ತಲೆಸುತ್ತಿನಿಂದ…

ಕರ್ನಾಟಕದಲ್ಲಿ ಕೇಸರಿ ಕಹಳೆ ಮೊಳಗಿಸಲು ರಾಜಕೀಯ ಚಾಣಕ್ಯ ಅಮಿತ್ ಶಾ ತಂತ್ರಗಾರಿಕೆ ಅನಿವಾರ್ಯ

ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ಎಲ್ಲಾ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರ ಜೊತೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಕಳೆದ ಬಾರಿ ಅಧಿಕಾರಕ್ಕೆ ಬರಲು ಕೆಲವೇ ಸೀಟುಗಳ ಕೊರತೆ ಎದುರಿಸಿದ್ಧ ಭಾರತೀಯ ಜನತಾ ಪಕ್ಷ ಈ ಬಾರಿ ಪೂರ್ಣಬಹುಮತದೊಂದಿಗೆ ರಾಜಕೀಯ…