Month: April 2023

ಶಾಸ್ತ್ರೀಯ ಕನ್ನಡ ಭಾಷೆಯ ಉನ್ನತ ಅಧ್ಯಯನ ಕೇಂದ್ರ ಕನ್ನಡದ ಕಹಳೆಯಾಗಬೇಕು; ಹಾತಿಕೃ.

-ಚಿದ್ರೂಪ ಅಂತಃಕರಣ ಸಾಹಿತ್ಯದಲ್ಲಿ ಅಭಿಜಾತ ಪರಂಪರೆಗೆ ಒಳಪಟ್ಟ ಭಾರತೀಯ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಭಾರತ ಸರ್ಕಾರವು ಯೋಜನೆ ಹಾಕಿಕೊಂಡ ಸಂದರ್ಭಕ್ಕೆ ಮೊದಲಿಗೆ 2003ರಲ್ಲಿ ತಮಿಳುನಾಡಿನ ಸರ್ಕಾರವು ಧ್ವನಿ ಎತ್ತಿತು. ಇದನ್ನು ಗಮನವಾಗಿ ಪರಿಶೀಲಿಸಿದ ಭಾರತ ಸರ್ಕಾರವು ‘ಗ್ರೋಲಿಯರ್ ವಿಶ್ವಕೋಶ’…

ಧಾರ್ಮಿಕ ನೆಲೆಯಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ – ಅಮಿತ್ ಶಾ

ಭಾರತೀಯ ಜನತಾ ಪಕ್ಷದ ಉನ್ನತ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾರ್ಚ್ 26 ರಂದು ಕರ್ನಾಟಕ ಪ್ರವಾಸದಲ್ಲಿದ್ದರು. ಬೀದರ್‌ನ ಗೋರಟಾ ಗ್ರಾಮದಲ್ಲಿ ಗೋರಟಾ ಹುತಾತ್ಮರ ಸ್ಮಾರಕ ಮತ್ತು ಸರ್ದಾರ್ ಪಟೇಲ್‌ರ ಸ್ಮಾರಕ ಉದ್ಘಾಟನೆ…

ಚುನಾವಣಾ (ಕು)ತಂತ್ರ : ಒಂದು ವಿಶ್ಲೇಷಣೆ

ಚುನಾವಣಾ (ಕು)ತಂತ್ರ : ಒಂದು ವಿಶ್ಲೇಷಣೆಅಂದು:-ಭಾರತದ ಸ್ವಾತಂತ್ರ್ಯಾ ನಂತರ ಪ್ರಾರಂಭಿಕ ಚುನಾವಣೆಗಳಲ್ಲಿ ಮಹತ್ವ ಇದ್ದುದು ಗಾಂಧೀಜಿ ಸರ್ದಾರ್‌ಪಟೇಲ್ ಶಾಸ್ತ್ರೀಜಿ ಮುಂತಾದ ಮಹನೀಯರ ಮೌಲ್ಯಾಧಾರಿತ ತತ್ವಗಳ ಆದರ್ಶದ ಮೇಲೆ. ದೇಶದ ಆರ್ಥಿಕ ಶೈಕ್ಷಣಿಕ ಕೈಗಾರಿಕಾ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನ ಬುನಾದಿಯ ಮೇಲೆ.…

ಎಡಪಂಥೀಯ ಉಗ್ರವಾದದ ಮೇಲೆ ಸಂಫೂರ್ಣ ವಿಜಯ ಸಾಧಿಸುವುತ್ತ ಗೃಹ ಸಚಿವ ಅಮಿತ್ ಶಾ

ಎಡಪಂಥೀಯ ಉಗ್ರವಾದದ (Left Wing Extremism) ನಿರ್ಮೂಲನೆಯತ್ತ ಗೃಹ ಸಚಿವ ಅಮಿತ್ ಶಾರವರ ಪ್ರಯತ್ನಗಳು ಉತ್ತೇಜಕ ಫಲಿತಾಂಶಗಳನ್ನು ನೀಡುತ್ತಿವೆ. ಪರಿಣಾಮವೆಂಬಂತೆ ಎಡಪಂಥೀಯ ಉಗ್ರವಾದದ ಹಿಂಸಾಚಾರಗಳನ್ನೊಳಗೊಂಡ ಘಟನೆಗಳು ಮತ್ತು ಸಂಬಂಧಿತ ಸಾವುಗಳು ನಿರಂತರವಾಗಿ ಕ್ಷೀಣಿಸುತ್ತಿವೆ. ಒಂದು ರೀತಿಯಲ್ಲಿ, ಈ ಪಿಡುಗಿನ ವಿರುದ್ಧದ ಅವರ…

ಗುಜರಾತಿನಲ್ಲಿ 54 ಅಡಿ ಎತ್ತರದ ಹನುಮಾನ್ ಮೂರ್ತಿಯನ್ನು ಉದ್ಘಾಟಿಸಿದ ಅಮಿತ್ ಶಾ

ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ಗೃಹಮಂತ್ರಿ ಅಮಿತ್ ಶಾರವರು ಗುಜರಾತಿನ ಬೋಟಾಡ್ ಜಿಲ್ಲೆಯ ಸಾರಂಗಪುರ ದೇವಸ್ಥಾನದಲ್ಲಿ 54 ಅಡಿ ಎತ್ತರದ ಭವ್ಯ ಹನುಮಾನ್ ಮೂರ್ತಿಯನ್ನು ಉದ್ಘಾಟಿಸಿದರು ತಮ್ಮ ಟ್ವೀಟ್ ಸರಣಿಗಳಲ್ಲಿ ಗೃಹಮಂತ್ರಿಗಳು ‘ಪಂಚ ಧಾತುಗಳಿಂದ ಮಾಡಲ್ಪಟ್ಟ ಈ ಭವ್ಯ ಮೂರ್ತಿ ಭಾರತೀಯ…

ವಿದ್ಯಾರ್ಥಿಗಳು, ಅಧಿಕಾರಿಗಳಿಂದ ಮತದಾನದ ಮಹತ್ವ ಜಾಗೃತಿಗೆ ಮೊಂಬತ್ತಿ ಜಾಥಾ

ಚಾಮರಾಜನಗರ: ಮತದಾನದ ಮಹತ್ವ ಸಾರುವ ಸಲುವಾಗಿ ನಗರದಲ್ಲಿಂದು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ನಡೆಸಿದ ಮೊಂಬತ್ತಿ ಜಾಥಾ ವಿಶೇಷ ಗಮನ ಸೆಳೆಯಿತು.ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಮೊಂಬತ್ತಿ…

ಅಬಕಾರಿ ಕಾರ್ಯಾಚರಣೆ : ೧೫,೨೩,೯೦೦ ರೂ. ಮೌಲ್ಯದ ಮದ್ಯ ವಶ

ಚಾಮರಾಜನಗರ: ಕಂಟ್ರೋಲಿಂಗ್ ಅಬಕಾರಿ ಭದ್ರತಾ ಚೀಟಿಗಳು ಇಲ್ಲದೇ ಇರುವುದು ಕಂಡುಬಂದ ಕಾರಣದಿಂದ ೧೫,೨೩,೯೦೦ ರೂ. ಮೌಲ್ಯದ ೪೩೨೦ ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಮದ್ಯ ಪೂರೈಸಿದ ಡಿಸ್ಟಿಲರಿ ಸನ್ನದುದಾರರು ಹಾಗೂ ಚಾಲಕರ ವಿರುದ್ದ ಮೊಕದ್ದಮೆ ದಾಖಲಿಸಿದ್ದಾರೆ. ಇಂದು…

ನಗರಸಭೆ ಅಧಿಕಾರಿ ಸಿಬ್ಬಂದಿಯಿಂದ ಮತದಾನ ಜಾಗೃತಿ ಜಾಥಾ

ಚಾಮರಾಜನಗರ: ನಗರಸಭೆ ವತಿಯಿಂದ ಮತದಾನದ ಜಾಗೃತಿಗಾಗಿ ನಗರದಲ್ಲಿಂದು ಅರಿವು ಜಾಥಾ ನಡೆಸಲಾಯಿತು.ನಗರಸಭೆ ಕಚೇರಿ ಬಳಿ ಜಾಗೃತಿ ಜಾಥಾಗೆ ಆಹಾರ ಇಲಾಖೆಯ ಉಪನಿರ್ದೇಶಕರಾದ ಯೋಗಾನಂದ ಅವರು ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಆಯುಕ್ತರಾದ ಎಸ್.ವಿ. ರಾಮ್‌ದಾಸ್ ಅವರು ಮತದಾನದ ಮಹತ್ವ ಸಾರುವ…

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ಸಂದೇಶ ಅಳವಡಿಸಿಕೊಳ್ಳಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಲಹೆ

ಚಾಮರಾಜನಗg: ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ಸಂದೇಶ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ನಿಷ್ಠೆಯಿಂದ ಮುನ್ನಡೆಯಬೇಕು. ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಿ. ಎಸ್. ರಮೇಶ್ ಅವರು ತಿಳಿಸಿದರು.ನಗರದ…

ಮತದಾನದ ಜಾಗೃತಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಜಿ.ಪಂ. ಸಿಇಒ ಎಸ್. ಪೂವಿತಾ ಸೂಚನೆ

ಚಾಮರಾಜನಗರ: ಮತದಾನದ ಮಹತ್ವ ಸಾರುವ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ತೊಡಗಿಕೊಳ್ಳಬೇಕು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಕಮಿಟಿಯ ಅಧ್ಯಕ್ಷರಾದ ಎಸ್. ಪೂವಿತಾ ಅವರು ಸೂಚಿಸಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮತದಾನದ ಬಗ್ಗೆ ಅರಿವು ಮೂಡಿಸುವ…

ಸೂಕ್ತ ದಾಖಲೆಗಳೊಂದಿಗೆ ಆರ್ಥಿಕ ವಹಿವಾಟು ನಿರ್ವಹಿಸಿ : ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಜಿಲ್ಲೆಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಡ್ಡಾಯವಾಗಿ ಸೂಕ್ತ ದಾಖಲೆಗಳೊಂದಿಗೆ ಹಣಕಾಸು ವಹಿವಾಟು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚುನಾವಣಾ…

ಅರ್ಥಪೂರ್ಣವಾಗಿ ನಡೆದ ಪೊಲೀಸ್ ಧ್ವಜ ದಿನಾಚರಣೆ

ಚಾಮರಾಜನಗರ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಗರದಲ್ಲಿ ಅರ್ಥಪೂರ್ಣವಾಗಿ ನಡೆಯಿತು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗುಂಡ್ಲುಪೇಟೆ ಪೊಲೀಸ್ ಠಾಣೆಯ ನಿವೃತ್ತ ಸಬ್‌ಇನ್ಸ್‌ಪೆಕ್ಟರ್…

ಅಂತರರಾಜ್ಯ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಭೇಟಿ : ವ್ಯಾಪಕ ಪರಿಶೀಲನೆ

ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಶನಿವಾರ ಸಂಜೆ ಹನೂರು ಭಾಗದ ಅಂತರರಾಜ್ಯ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲನೆ ನಡೆಸಿದರು.ಅಂತರರಾಜ್ಯ ಚೆಕ್‌ಪೋಸ್ಟ್ ನಾಲ್ ರೋಡ್ (ಗರಿಕೆಕಂಡಿ)ಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ವಾಹನಗಳ ಓಡಾಟ,…

ಬಿಜೆಪಿ ತೆಕ್ಕೆಗೆ ಕಿಚ್ಚ ಸುದೀಪ್ ,,!?

ಬೆಂಗಳೂರು: ಅಭಿನಯ ಚಕ್ರವರ್ತಿ ಕನ್ನಡ ಚಿತ್ರರಂಗದ ಸ್ಟೈಲಿಷ್ ಸ್ಟಾರ್ ಕಿಚ್ಚ ಸುದೀಪ್ ನಾಳೆ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ. ನಾಳೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿ…

ಮಹಾವೀರ ಜಯಂತಿ ಕವಿತಾಕತೆ

*ವರ್ಧಮಾನ ನೀ ಮಹಾವೀರ* ಸಾವಿರಾರು ಶತಮಾನಗಳ ಹಿಂದಿದ್ದ ಜಿನಧರ್ಮದಾ ಪ್ರಥಮ ತೀರ್ಥಂಕರ ರಿಷಭ ದೇವನಿಂದ ಮೊದಲ್ಗೊಂಡು 23ನೇ ತೀರ್ಥಂಕರ ಪಾರ್ಶ್ವನಾಥ ನಂತರ 24ನೇ ತೀರ್ಥಂಕರ ಸನ್ಮತಿ ನೀ ಅತಿವೀರ ಕ್ರಿಸ್ತ ಪೂರ್ವ 599 ರಷ್ಟು ಹಿಂದಿನಕಾಲದ ಬಿಹಾರ ವೈಶಾಲಿ ಬಳಿಯ ಕುಂದಾಗ್ರಾಮದ…