Month: July 2023

(PACS) ಸಾಮಾನ್ಯ ಸೇವಾ ಕೇಂದ್ರ (CSC) ಸೇವೆಗಳನ್ನು ಪ್ರಾರಂಭಿಸುವ ಕುರಿತಾದ ರಾಷ್ಟ್ರೀಯ ಮೆಗಾ ಸಮಾವೇಶವನ್ನು ಉದ್ಘಾಟಿಸಿದ ಅಮಿತ್ ಶಾ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಲ್ಲಿ (PACS) ಸಾಮಾನ್ಯ ಸೇವಾ ಕೇಂದ್ರ (CSC) ಸೇವೆಗಳನ್ನು ಪ್ರಾರಂಭಿಸುವ ಕುರಿತಾದ ರಾಷ್ಟ್ರೀಯ ಮೆಗಾ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಕೇಂದ್ರ…

ಅಮಿತ್ ಶಾ ನೇತೃತ್ವದಲ್ಲಿ ಕಳೆದೊಂದು ವರ್ಷದಲ್ಲಿ 10 ಲಕ್ಷ ಕೆಜಿ ಮಾದಕದ್ರವ್ಯಗಳನ್ನು ನಾಶಪಡಿಸಿದ ಎನ್‌ಸಿಬಿ

ಅಮಿತ್ ಶಾ ನೇತೃತ್ವದಲ್ಲಿ ಕಳೆದೊಂದು ವರ್ಷದಲ್ಲಿ 10 ಲಕ್ಷ ಕೆಜಿ ಮಾದಕದ್ರವ್ಯಗಳನ್ನು ನಾಶಪಡಿಸಿದ ಎನ್‌ಸಿಬಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ಮಾದಕದ್ರವ್ಯ ಸಾಗಾಣಿಕೆ ಮತ್ತು ರಾಷ್ಟ್ರೀಯ ಭದ್ರತೆ’ ಸಂಬಂಧಿತ ಪ್ರಾದೇಶಿಕ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಶಾರವರ…

ಕಲಾವಿದರಿಗೆ ಪ್ರೋತ್ಸಾಹಧನದ ಚೆಕ್ ವಿತರಣೆ

ಮೈಸೂರು: ನಗರದಲ್ಲಿ ಹಲವಾರು ವರ್ಷಗಳಿಂದ ವಿವಿಧ ಕಲೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿರುವ ಕಲಾವಿದರಿಗೆ ಉತ್ತೇಜನ ನೀಡಲು ತಲಾ ೧೦ ಸಾವಿರ ರೂ. ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.ನಗರದ ಪುರಭವನದಲ್ಲಿ ಗುರುವಾರ ನಡೆದ ಪ್ರೋತ್ಸಾಹಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮೇಯರ್ ಶಿವಕುಮಾರ್ ಅವರು ಎಂ.ಎನ್.ಯದುಗಿರಿ,…

ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಮನ್ನಣೆ: ಮೋದಿ-ಶಾ ಪ್ರಯತ್ನಗಳಿಗೆ ವಿಶ್ವಸಂಸ್ಥೆಯ ಪ್ರಶಂಸೆ

ಕಾಶ್ಮೀರದಲ್ಲಿನ ಮಕ್ಕಳ ರಕ್ಷಣಾ ಕ್ರಮಗಳಲ್ಲಿ ಗಮನಾರ್ಹ ಪ್ರಗತಿಯ ಕಾರಣ ಭಾರತವು ಸಶಸ್ತ್ರ ಸಂಘರ್ಷ ಮಕ್ಕಳಿರುವ ದೇಶಗಳ ಪಟ್ಟಿಯಿಂದ ಹೊರಗೆ ಬಂದಿದೆ. ಕಳೆದ 9 ವರ್ಷಗಳಲ್ಲಿ, ಜಾಗತಿಕ ವೇದಿಕೆಯಲ್ಲಿ ಭಾರತಕ್ಕೆ ಹೊಸ ಆಯಾಮನ್ನು ನೀಡಲು ಮೋದಿ ಮತ್ತು ಶಾ ಜೋಡಿ ಅವಿರತವಾಗಿ ಶ್ರಮಿಸಿದೆ.…

ಬಯಲ ಬೆಳಗಾದ ಡಾ. ಎಚ್ ತಿಪ್ಪೇರುದ್ರಸ್ವಾಮಿರವರನ್ನು ಕಾಣಲವಕಾಶ ಅವರ ಸಾಹಿತ್ಯಾವಲೋಕನ

ನಾನು ಕನ್ನಡ ಸ್ನಾತಕೋತ್ತರ ಎಂ. ಎ ವಿದ್ಯಾರ್ಥಿಯಾಗಿದ್ದಾಗ ಡಾ. ಎಚ್ ತಿಪ್ಪೇರುದ್ರಸ್ವಾಮಿ ಅವರ ಕರ್ನಾಟಕ ಸಂಸ್ಕೃತಿ ಸಮೀಕ್ಷೆ, ಶೂನ್ಯ ಸಂಪಾದನೆ, ಕದಳಿಯ ಕರ್ಪೂರ, ತೌಲನಿಕ‌ ಕಾವ್ಯ ಮೀಮಾಂಸೆ ಮೊದಲಾದ ಕೃತಿಗಳನ್ನು ಪಠ್ಯವಿಷಯ ನಿಯೋಜಿತ ಕಾರ್ಯಗಳ ನಿಟ್ಟಿನಲ್ಲಿ ಕಣ್ಣಾಡಿಸಿದ್ದು ಮಾತ್ರ ಬಿಟ್ಟರೆ ಅವರ…

ಕರ್ನಾಟಕದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾಧನೆ”

ಮೈಸೂರು: ಇತ್ತೀಚಿಗೆ ಮಲೇಷ್ಯಾದ ಜೋಹ ಬಾರುವಿನಲ್ಲಿ (Johor Bahru) ನಡೆದ ಸ್ಟೂಡೆಂಟ್ ಒಲಿಂಪಿಕ್ ಇಂಟರ್ನ್ಯಾಷನಲ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮೈಸೂರಿನ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ವಿದ್ಯಾನಂದ ಕಶ್ಯಪ್ ಶಟಲ್ ಬ್ಯಾಡ್ಮಿಂಟನ್ನಲ್ಲಿ ಗಮನಾರ್ಹ ಗೆಲವು ಸಾಧಿಸಿ, ಚಿನ್ನದ ಪದಕ ಗೆದ್ದಿದ್ದಾರೆ,…

ರಾಜಸ್ಥಾನದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು , ಮೋದಿಯವರು ಮೂರನೇ ಅವಧಿಗೆ ಫ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ ಶಾ

ಜನಸಮೂಹದ ನಾಡಿಮಿಡಿತವನ್ನು ಅರಿಯುವ ತಮ್ಮ ಅಸಾಮಾನ್ಯ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿರುವ ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾರವರು, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಜನರು ಗೆಹ್ಲೋಟ್‌ರ “3D” ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇತ್ತೀಚೆಗೆ ರಾಜಸ್ಥಾನದಲ್ಲಿ ಬೃಹತ್…

ಮಹಾಪುರಾಣ, ಉಪ ಪುರಾಣ ಎಂಬಂತೆ ಅನೇಕಾರು ಪುರಾಣಗಳು ನಮ್ಮಲ್ಲಿ ಇವೆ: ಡಾ.ಬಿಬೇಕ್ ಡೆಬ್ರಾಯ್ ಮೈಸೂರು ಸಾಹಿತ್ಯ ಸಂಭ್ರಮಕ್ಕೆ ಚಾಲನೆ

ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಮೈಸೂರು ಲಿಟರರಿ ಫೋರಂ ಚಾರಿಟೆಬಲ್ ಟ್ರಸ್ಟ್ ಮತ್ತು ಮೈಸೂರು ಬುಕ್ ಕ್ಲಬ್ ನಿಂದ ಆಯೋಜಿಸಿಲಾಗಿದ್ದ ಮೈಸೂರು ಸಾಹಿತ್ಯ ಸಂಭ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್, ಸಾಹಿತಿ ಡಾ.ಚಂದ್ರಶೇಖರ ಕಂಬಾರ,…

20 ಲಕ್ಷ ಕೋಟಿ ಹಗರಣದಲ್ಲಿ ಭಾಗಿಯಾಗಿರುವ 20 ಪಕ್ಷಗಳ ಬೆಂಬಲದೊಂದಿಗೆ ಪ್ರಧಾನಿಯಾಗುವ ನಿತೀಶ್ ಕುಮಾರ್ ಕನಸು ಎಂದಿಗೂ ನನಸಾಗುವುದಿಲ್ಲ : ಅಮಿತ್ ಶಾ

ಬಿಹಾರದ ಕಾರ್ಯಕ್ರಮವೊಂದರಲ್ಲಿ ಗೃಹ ಸಚಿವ ಅಮಿತ್ ಶಾ, ಅನುಕೂಲಕ್ಕೆ ತಕ್ಕಂತೆ ನಿಷ್ಠೆಯನ್ನು ಬದಲಾಯಿಸಿಕೊಳ್ಳುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು, “ಪಲ್ಟು ಬಾಬು,” ಎಂದು ಕರೆದು, 20 ಲಕ್ಷ ಕೋಟಿ ರೂಪಾಯಿಗಳ ಹಗರಣಗಳಿಗೆ ಕಾರಣವಾಗಿರುವ 20 ಭ್ರಷ್ಟ ರಾಜಕೀಯ ಪಕ್ಷಗಳ ಬೆಂಬಲದೊಂದಿಗೆ…