Month: December 2024

ಸಕ್ಕರೆ ನಾಡು ಮಂಡ್ಯ ನಾಡಿನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

2024ರ ಡಿಸೆಂಬರ್ 20ರಿಂದ 22ರ ತನಕ, ಕರ್ನಾಟಕ ರಾಜ್ಯದ ಸಕ್ಕರೆ ನಾಡು ಎಂದೇ ಪ್ರಸಿದ್ಧವಾದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಹೆಮ್ಮೆಯೊಂದಿಗೆ ಆಯೋಜಿಸಲಾಗುತ್ತಿದೆ. ಉಪನ್ಯಾಸಗಳು, ಕವಿಗೋಷ್ಠಿಗಳು, ಪುಸ್ತಕ ಮೇಳಗಳು ಮತ್ತು ಇನ್ನಿತರ ವಿವಿಧ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ…

ಮೈಸೂರು ಆಮ್ ಆದ್ಮಿ ಪಾರ್ಟಿಯ ನವಂಬರ್ 22 ರಂದು ಪದಗ್ರಹಣ ಮತ್ತು ಪಕ್ಷ ಸೇರ್ಪಡೆ

ಆಮ್ ಆದ್ಮಿ ಪಾರ್ಟಿ ಮೈಸೂರು ಜಿಲ್ಲೆ ಪದಗ್ರಹಣ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನವಂಬರ್ -22 ರಂದುಭಾನುವಾರದಂದು ಬೆಳಿಗ್ಗೆ 10-00 ಗಂಟೆಗೆ ಗೋವರ್ಧನ್ ಹೋಟೆಲ್, ಹರ್ಷ ರಸ್ತೆ, ದೊಡ್ಡಗಡಿಯಾರದ ಹತ್ತಿರ,ನೆಡೆಯಲಿದೆ. ಎಂದು ಜಿಲ್ಲಾಧ್ಯಕ್ಷರು ರಂಗಯ್ಯ,ಎಲ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪದಾಧಿಕಾರಿಗಳ, ವಿಧಾನಸಭಾ…

ದೇವರಾಜ ಅರಸು ಕಾಲೋನಿಯಲ್ಲಿ  ೧ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ

ಮೈಸೂರು: ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದೇವರಾಜ ಅರಸು ಕಾಲೋನಿಯಲ್ಲಿ(ವಿಶ್ವೇಶ್ವರನಗರ) ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಶಂಕುಸ್ಥಾಪನೆ ನೆರವೇರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾಗಿರುವ ಒಂದು ಕೋಟಿ ರೂ.ವೆಚ್ಚದ ಕಾಮಗಾರಿಯನ್ನು ಕರ್ನಾಟಕ ಗ್ರಾಮೀಣಮೂಲಸೌಕರ್ಯ ಅಭಿವೃದ್ಧಿ ನಿಗಮ(ಕೆಆರ್‌ಐಡಿಎಲ್) ವಹಿಸಿಕೊಂಡಿದ್ದು,…