Month: June 2025

ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಮೈಸೂರು: – ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಡಶಾಲೆ ಹಿರಿಯ ವಿದ್ಯಾರ್ಥಿಗಳ ವೇದಿಕೆಯಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್ ಹಾಗೂ ಸಮವಸ್ತ್ರ ವಿತರಿಸಲಾಯಿತು.ಇದೇ ಸಂದರ್ಬದಲ್ಲಿ ಮಾತನಾಡಿದ ಶಾಲೆಯ ಹಿರಿಯ ವಿದ್ಯಾರ್ಥಿ ಅಮೃತ್ ರಾಜ್ ಅರಸು,ಅವರು ಜ್ಞಾನದ ಅಮೃತವನ್ನು ಪಡೆಯಲು ಶಿಕ್ಷಣ…

 IBS: ಒಂದುರೋಗ, ಹಲವಾರುಲಕ್ಷಣಗಳು

ಹಿಂದಿನ ಲೇಖನದಲ್ಲಿ ನಾವು Irritable Bowel Syndrome (IBS) ಅಥವಾ ಗ್ರಹಣಿ ರೋಗದ ಪರಿಚಯ ಮತ್ತು ಕಾರಣಗಳನ್ನು ವಿವರಿಸಿದ್ದೇವೆ. ಈ ಲೇಖನದಲ್ಲಿ ಅದರ ಪ್ರಮುಖ ಲಕ್ಷಣಗಳು ಮತ್ತು ರೋಗ ನಿರ್ಧಾರ ಹೇಗೆ ಮಾಡಬಹುದು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ಮಲವಿಸರ್ಜನೆಯ ಸಮಯದಲ್ಲಿ ಆಗುವ…

ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ…

ಮೈಸೂರು : ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ. ವಿದ್ಯಾರ್ಥಿ ದೆಸೆಯಲ್ಲಿಯೇ ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅಥ್ಲೆಟಿಕ್ ನಲ್ಲಿ ಸಾಧನೆ ಮಾಡುತ್ತಾ ಇದಾದ ನಂತರ ಬಾಕ್ಸಿಂಗ್ ನತ್ತ ಗಮನಹರಿಸಿ ರಾಷ್ಟ್ರಮಟ್ಟದಲ್ಲಿ ಸಾಧನೆ…

“ಈಜು ಚಿನ್ನದ ಹುಡುಗಿ – ಪ್ರತಿಭಾ ಗೌತಮ್”

ಜೂನ್ ೯, ೨೦೨೫ ರಂದು ಮೈಸೂರಿನ ಸರಸ್ವತಿಪುರಂನಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಈಜುಕೊಳದಲ್ಲಿ “ಇನ್ನರ್ ವೀಲ್ ಕ್ಲಬ್ ಆಫ್ ಮೈಸೂರು ಸೆಂಟ್ರಲ್” ಆಯೋಜಿಸಿದ್ದ “ರಾಜ್ಯ ಮಟ್ಟದ ಪದಕೇತರ ಈಜು ಸ್ಪರ್ಧೆ – ೨೦೨೫” ನಲ್ಲಿ ಮೈಸೂರಿನ ಪ್ರತಿಭಾ ಗೌತಮ್ ೨ ಚಿನ್ನದ ಪದಕಗಳನ್ನು…

ನಾಲ್ವಡಿ ಪ್ರಶಸ್ತಿ: ಕನ್ನಡ ಹೋರಾಟಗಾರರ ಕಡೆಗಣನೆ; ಸಹಾಯ ನಿರ್ದೇಶಕರ ಅಮಾನತಿಗೆ ತೇಜಸ್ವಿ ಆಗ್ರಹ

ಮೈಸೂರು: ನಾಲ್ವಡಿ ಪ್ರಶಸ್ತಿ ವಿಚಾರವಾಗಿ ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಕಮಿಟಿ ಸದಸ್ಯರು ಕನ್ನಡ ಹೋರಾಟಗಾರರ ನ್ನು ಕಡೆಗಣಿಸಿದ್ದಾರೆಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ. ಮೈಸೂರು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ದಿನದಂದು…

ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ, ಕಟ್ಟಡಗಳನ್ನಷ್ಟೇ ನಿರ್ಮಿಸುತ್ತಿಲ್ಲ ಕಾನ್ಫಿಡೆಂಟ್ ಗ್ರೂಪ್‌ನ ಡಾ. ರಾಯ್ ಸಿ ಜೆ

ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ, ಕಟ್ಟಡಗಳನ್ನಷ್ಟೇ ನಿರ್ಮಿಸುತ್ತಿಲ್ಲ ಕಾನ್ಫಿಡೆಂಟ್ ಗ್ರೂಪ್‌ನ ಡಾ. ರಾಯ್ ಸಿ ಜೆ ಅವರಿಂದ 201 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನ, 2026 ರಲ್ಲಿ ಮತ್ತಷ್ಟು ಪರಿಣಾಮ ಬೀರುವ ಗುರಿ ಕರ್ನಾಟಕ, ಜೂನ್ 4, 2025: ಬದಲಾವಣೆಗೆ ಶಿಕ್ಷಣವೇ ಪ್ರಮುಖ…