ಮೈಸೂರಿನಲ್ಲಿ ಆಗಸ್ಟ್ 2ರಂದು 4ನೇ ವರ್ಷದ ಜಿಲ್ಲಾಮಟ್ಟದ ಸೈಕಲ್ ಪೋಲೋ ಪಂದ್ಯಾವಳಿ
ಮೈಸೂರು, ಜು. 31: ಕರ್ನಾಟಕ ಸೈಕಲ್ ಪೋಲೋ ಅಸೋಸಿಯೇಷನ್ ವತಿಯಿಂದ 4ನೇ ವರ್ಷದ ಜಿಲ್ಲಾಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಯನ್ನು ಆಗಸ್ಟ್ 2ರಂದು ಬೆಳಿಗ್ಗೆ 11 ಗಂಟೆಗೆ ಸರಸ್ವತಿಪುರಂ ಪೊಲೀಸ್ ಠಾಣೆ ಮುಂಭಾಗದ ಮಾನಸಗಂಗೋತ್ರಿಯ ಗೌತಮ್ ಹಾಸ್ಟೆಲ್ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
