Month: September 2026

ನಾಟಕದ ವೇದಿಕೆಯಲ್ಲಿ ಯುವಕರ ಕಲರವ ಸಂಸ್ಕೃತಿ ಉಳಿಸುವ ಸುಣ್ಣದಕೇರಿ ಪಡೆ

: ಮಹೇಶ್, ಎಸ್ ಮೈಸೂರು: ಇತ್ತೀಚಿನ ದಿನಗಳಲ್ಲಿ ಸಿನಿಮಾ, ಮೋಜು ಮಸ್ತಿಯಲ್ಲೇ ಕಾಲ ಕಳೆಯುವ ಯುವ ಮನಸ್ಸುಗಳು ಹೆಚ್ಚಾಗುತ್ತಿರುವುದು ಸಾಮಾನ್ಯವಾಗಿ ಕಂಡುಬರುತ್ತಿದೆ. ಆದರೆ ಇದರ ನಡುವೆಯೂ ತಂದೆ?ತಾಯಿಯ ಸಂಸ್ಕಾರವನ್ನು ಉಳಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಯುವಕರೂ ನಮ್ಮ ನಡುವೆ ಇದ್ದಾರೆ…

ಎಚ್‌ಐವಿ/ಏಡ್ಸ್ ಅರಿವು ಮೂಡಿಸಲು ಮೈಸೂರಿನಲ್ಲಿ ಬೈಕ್ ರ‍್ಯಾಲಿ

ಮೈಸೂರು: ಎಚ್‌ಐವಿ/ಏಡ್ಸ್ ಅರಿವಿನ ಮಾಸಾಚರಣೆ-೨೦೨೬ರ ಅಂಗವಾಗಿ ಸಾರ್ವಜನಿಕರಲ್ಲಿ ಎಚ್‌ಐವಿ/ಏಡ್ಸ್ ಸೋಂಕು ಹರಡುವಿಕೆ, ತಡೆಗಟ್ಟುವಿಕೆ, ಚಿಕಿತ್ಸೆ, ಪರೀಕ್ಷೆಯ ಮಹತ್ವ, ಆರೋಗ್ಯ ಸೇವೆಗಳು ಹಾಗೂ ಕಳಂಕ ಮತ್ತು ತಾರತಮ್ಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರಿನಲ್ಲಿ ಬೈಕ್ ರ‍್ಯಾಲಿ ಜಾಗೃತಿ ಜಾಥಾ ಆಯೋಜಿಸಲಾಯಿತು. ನಗರದ…

ಸುವರ್ಣ ಬೆಳಕು ತ್ರೈಮಾಸಿಕ ಪತ್ರಿಕೆ ಬಿಡುಗಡೆ

ಮೈಸೂರು: ‘ಸುವರ್ಣ ಬೆಳಕು’ ತ್ರೈಮಾಸಿಕ ಪತ್ರಿಕೆಯನ್ನು ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಪತ್ರಿಕೆಯ ಸಂಪಾದಕರಾದ ರವಿ ಭಗೀರಥ್, ಉಪಸಂಪಾದಕರಾದ ಸಿ.ಎಸ್. ನಾಗರಾಜು, ಸ್ವಾಮಿ, ಸೋಮಣ್ಣ ಸೇರಿದಂತೆ ಹಲವರು…

ಅಲ್ಜೈಮರ್ಸ್ ಕುರಿತು ಜಾಗೃತಿ ಮೂಡಿಸಿದ ‘ನಮ್ಮ ನಡಿಗೆ ಆರೋಗ್ಯದೆಡೆಗೆ’

ಮೈಸೂರು, ಸೆ. 11: ವಿಶ್ವ ಅಲ್ಜೈಮರ್ಸ್ ತಿಂಗಳ ಅಂಗವಾಗಿ ಅಲ್ಜೈಮರ್ಸ್ ಅಂಡ್ ರಿಲೇಟೆಡ್ ಡಿಸಾರ್ಡರ್ಸ್ ಸೊಸೈಟಿ ಆಫ್ ಇಂಡಿಯಾ (ARDSI), ಮೈಸೂರು ಶಾಖೆ, ಶಾರದಾ ವಿಲಾಸ ಕಾಲೇಜ್ ಆಫ್ ಫಾರ್ಮಸಿ, ಮೈಸೂರು ಹಾಗೂ ವಿವೇಕ ಆಸ್ಪತ್ರೆ ಸಹಯೋಗದಲ್ಲಿ ಶುಕ್ರವಾರ ಚಾಮುಂಡಿ ಬೆಟ್ಟದ…

ಮೈಸೂರಿನಲ್ಲಿ ವೀರ್ ದಾಸ್ ಅವರ ಸೌಂಡ್ಸ್ ಆಫ್ ಇಂಡಿಯಾ ಲೈವ್ ಶೋ ವೀಕ್ಷಣೆಗೆಏರ್‌ಟೆಲ್ ಪೋಸ್ಟ್‌ ಪೇಯ್ಡ್ ಅಡ್ವಾಂಟೇಜ್ ಕ್ಲಬ್ ಗ್ರಾಹಕರಿಗೆ ಸುವರ್ಣಾವಕಾಶ

ದೇಶದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರ್ತಿ ಏರ್‌ಟೆಲ್, ತನ್ನ ಪೋಸ್ಟ್‌ ಪೇಯ್ಡ್ ಗ್ರಾಹಕರಿಗೆ ಏರ್‌ಟೆಲ್ ಪೋಸ್ಟ್‌ ಪೇಯ್ಡ್ ಅಡ್ವಾಂಟೇಜ್ ಕ್ಲಬ್ ಮೂಲಕ ಮತ್ತೊಂದು ಅತ್ಯಾಕರ್ಷಕ ನೇರ ಮನರಂಜನಾ ಅನುಭವವನ್ನು ಹೊತ್ತು ತಂದಿದೆ. ತನ್ನ ಈ ವಿನೂತನ ಜನಪ್ರಿಯ ಯೋಜನೆ ಅಡಿಯಲ್ಲಿ, ಅರ್ಹ…

ವಯಸ್ಸು ಕೇವಲ ಸಂಖ್ಯೆಯಷ್ಟೇ! ಮಣಿಪಾಲ್ ಆಸ್ಪತ್ರೆ ಮೈಸೂರು ವತಿಯಿಂದ ಹಿರಿಯರಿಗಾಗಿ “ಸೀನಿಯರ್ ಸಿಟಿಜನ್ ಪ್ರೀಮಿಯರ್ ಲೀಗ್ 2026”

ಮೈಸೂರು: ವಯಸ್ಸು ಕೇವಲ ಸಂಖ್ಯೆಯಷ್ಟೇ ಹೊರತು ಜೀವನೋತ್ಸಾಹಕ್ಕಲ್ಲ ಎಂಬುದನ್ನು ಸಾಂಸ್ಕೃತಿಕ ನಗರಿಯ ಹಿರಿಯ ನಾಗರಿಕರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆ ಆಯೋಜಿಸಿದ್ದ ‘ಸೀನಿಯರ್ ಸಿಟಿಜನ್ ಪ್ರೀಮಿಯರ್ ಲೀಗ್…

GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣಗೊಳಿಸಿದರು

ಮೈಸೂರು 10 ಸೆಪ್ಟೆಂಬರ್, 2026: ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯ (DFS) ಕಾರ್ಯದರ್ಶಿ ಶ್ರೀ ಸಂಜಯ್ ಲೋಹಿಯಾ ಅವರು, ದೇಶದಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಇಂದು ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ (GFF) 2026ರಲ್ಲಿ ಹಲವು ನವೀನ…

ಎಸ್. ಸಿ. ಬಸವರಾಜುಗೆ ಎಂಎಲ್‌ಸಿ ಸ್ಥಾನ ನೀಡಿ ಕಾಂಗ್ರೆಸ್ ಪಕ್ಷ ನಾಯಕ ಸಮಾಜದ ಋಣ ತೀರಿಸಲಿ : ದೇವರಾಜ್ ಟಿ. ಕಾಟೂರು

ಬೆಂಗಳೂರು: ‘ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲು ನಾಯಕ ಸಮಾಜದ ಮತಗಳು ನಿರ್ಣಾಯಕವಾಗಿವೆ. ಸಮಾಜದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಸಿ. ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷ ನಾಯಕ ಸಮಾಜದ ಋಣ ತೀರಿಸಬೇಕು’…

ಜಯನಗರ ಇಸ್ಕಾನ್‌ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಸೆ.3.4 ರಂದು ಎರಡು ದಿನಗಳ ವಿಶೇಷ ಆಚರಣೆ; 50 ಸಾವಿರಕ್ಕೂ ಅಧಿಕ ಭಕ್ತರ ನಿರೀಕ್ಷೆ

.ಮಹೇಶ್ ನಾಯಕ್ ಮೈಸೂರು: ಶ್ರೀಕೃಷ್ಣನ ಜನ್ಮದಿನವನ್ನು ಭಕ್ತಿಭಾವದಿಂದ ಆಚರಿಸಲು ನಗರದ ಜಯನಗರದಲ್ಲಿರುವ ಇಸ್ಕಾನ್ ಸಜ್ಜಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ-೨೦೨೬ರ ಅಂಗವಾಗಿ ಸೆಪ್ಟೆಂಬರ್ ೩ ಮತ್ತು ೪ರಂದು ಎರಡು ದಿನಗಳ ಕಾಲ ವಿಶೇಷ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಯನಗರದ ೧೮ನೇ ಕ್ರಾಸ್‌ನಲ್ಲಿರುವ…

ದಸರಾ ಜಂಬೂಸವಾರಿ 2026: ಕಲಾತಂಡಗಳಿಗೆ ಅರ್ಜಿ ಆಹ್ವಾನ

Dasara Jamboo Savari 2026: Applications Invited from Folk Art Troupes 7 ಮೈಸೂರು, ಸೆಪ್ಟೆಂಬರ್ 1: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ–2026ರ ಅಂಗವಾಗಿ ಅಕ್ಟೋಬರ್ 21ರಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಾನಪದ ಕಲಾತಂಡಗಳಿಂದ…