ಡಾ. ಪುನಿತ್ ರಾಜ್‌ಕುಮಾರ್ ಅವರಿಗೆ ನೀಡಲಾಗಿರುವ ಈ ಸಾಲಿನ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿಯನ್ನು ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರದಾನ ಮಾಡಿ, ಸನ್ಮಾನಿಸಲಾಯಿತುಮ
ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

