ಮೈಸೂರು,ಫೆ.20:- ಕರ್ನಾಟಕ ರಾಜ್ಯ ಓಪನ್ ಯೂನಿವರ್ಸಿಟಿ ಯಲ್ಲಿ ಎಂ ಬಿ ಎ ವ್ಯಾಸಂಗ ಮಾಡುತ್ತಿರುವ ಆಕಾಶ್ ಆರ್ ಅವರು ಕೃಷ್ಣರಾಜ ಕ್ಷೇತ್ರದ ಎನ್ ಎಸ್ ಯುಐ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆಅಶೋಕಪುರಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರವನ್ನು ಕೆ ಪಿ ಸಿ ಸಿ ವಕ್ತಾರರಾದ ನಾಗಲಕ್ಷ್ಮಿ ಅವರು ಪ್ರಮಾಣ ಪತ್ರ ವಿತರಿಸಿ ಶುಭ ಕೋರಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಎನ್ ಎಂ ನವೀನ್ ಕುಮಾರ್ ,ಮೈಸೂರು ನಗರದ ಎನ್ ಎಸ್ ಯು ಐ ಅಧ್ಯಕ್ಷರಾದ ರಫೀಕ್ ,ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ ಹ್ಯಾರಿಸ್ ,ದೇವರಾಜ ಅರಸು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುನೀಲ್ ,ಹಾಗೂ ರಾಜೇಶ್ ಇದೇ ಸಂದರ್ಭದಲ್ಲಿ ಹಾಜರಿದ್ದರು