ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕಿನ ವತಿಯಿಂದ ಡಾ|| ಬಿ.ಆರ್. ಅಂಬೇಡ್ಕರ್ ಅವರ 131ನೇ ಆಚರಿಸಲಾಯಿತು. ಮಾಜಿ ಅಧ್ಯಕ್ಷರಾದ ಕೆ.ಉಮಾಶಂಕರ್, ಉಪಾಧ್ಯಕ್ಷರಾದ ಜೆ. ಯೋಗೇಶ್, ನಿರ್ದೇಶಕರುಗಳಾದ ಹೆಚ್. ಹರೀಶ್ ಕುಮಾರ್, ಎಸ್.ಸೋಮಣ್ಣ, ಎ. ಮಂಚಪ್ಪ, ಎಂ. ರಾಮಕೃಷ್ಣ, ಸಿ.ರೇವಣ್ಣ, ಆರ್. ರವಿಕುಮಾರ್ ಹಾಗು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಹರ್ಷಿತ್ ಗೌಡ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು