ಗಾಂಧಿಚೌಕದಲ್ಲಿರುವ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ 2020-2021 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಂಗವಾಗಿ ಬ್ಯಾಂಕಿನ ಹಿರಿಯ ಸದಸ್ಯರುಗಳಿಗೆ ಸನ್ಮಾನವನ್ನು ನೆರವೇರಿಸಲಾಯಿತು, ಅದ್ಯಕ್ಷರಾದ ಕೆ ಉಮಾಶಂಕರ್, ನಿರ್ದೇಶಕರಾದ ಆರ್.ರವಿಕುಮಾರ್(ರಾಜಕೀಯ), ಎಸ್.ಬಿ.ಎಂ.ಮಂಜು, ಜೆ.ಯೋಗೇಶ್, ಹೆಚ್ ಹರೀಶ್ ಕುಮಾರ್, ಎಸ್.ಅರವಿಂದ, ಸಿ.ರೇವಣ್ಣ, ಆರ್.ರವಿಕುಮಾರ್, ಪಿ.ರಾಜೇಶ್ವರಿ, ಪಿ.ಸವಿತಾ ಹಾಗು ಕಾರ್ಯದರ್ಶಿ ಕೆ.ಹರ್ಷಿತ್ ಗೌಡ, ರವರಿದ್ದಾರೆ,