ಗುಂಡ್ಲುಪೇಟೆ: ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಖಂಡಿಸಿ, ಮಹಾರಾಷ್ಟ್ರ ಸರ್ಕಾರದ ಇಬ್ಬಂದಿ ತನವನ್ನು ವಿರೋಧಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಎಂಡಿಸಿಸಿ ಬ್ಯಾಂಕ್ ಎದುರು ಜಮಾಹಿಸಿ ಉದ್ಭವ್ ಠಾಕ್ರೆ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಎಂ. ಪ್ರಣಾಯ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಂ. ನಂದೀಶ್, ಮಹದೇವ ಸ್ವಾಮಿ ಮೊದಲಾದವರು ಇದ್ದರು.

ವರದಿ: ಬಸವರಾಜು ಎಸ್ ಹಂಗಳ

By admin