ಆಂತರಿಕ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಸಾವು
ಚಾಮರಾಜನಗರ : ಜಿಲ್ಲೆಯಲ್ಲಿ ಬಳಕೆಯಾಗಿದೆ ಎನ್ನಲಾದ ಸ್ಯಾಟಲೈಟ್ ಫೋನ್ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸುತ್ತಿದ್ದ ತನಿಖಾ ತಂಡದಲ್ಲಿದ್ದ ಆಂತರಿಕ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಹರವೆ…
