Author: admin

ನಿಮ್ಮ ಆರೋಗ್ಯದ ಕಡೆ ನಮ್ಮ ಹೆಜ್ಜೆಗೆ ಚಾಲನೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೃಷ್ಣರಾಜ ಕ್ಷೇತ್ರದ 270 ಬೂತ್ ಗಳಲ್ಲಿ ಟೋಟಲ್ ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್ ರೆಜಿಸ್ಟ್ರೇಷನ್ – ನಿಮ್ಮ ಆರೋಗ್ಯದ ಕಡೆ ನಮ್ಮ ಹೆಜ್ಜೆ ಕಾರ್ಯಕ್ರಮಕ್ಕೆ ಜೆ.ಪಿ.ನಗರದಲ್ಲಿರುವ ಜೆ.ಎಸ್.ಎಸ್ ಪಬ್ಲಿಕ್…

ಈ ಔಷಧಿ ಮಾರಾಟ ಮಾಡಿದ್ರೆ ಕ್ರಮ ಗ್ಯಾರಂಟಿ!

ಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಹಲವು ಔಷಧಿಗಳು ಉತ್ತಮ ಗುಣಮಟ್ಟ ಹೊಂದಿಲ್ಲದ ಕಾರಣ ಮಾರಾಟ ಮಾಡದಂತೆ ಸೂಚನೆ ನೀಡಿದ್ದು, ಗ್ರಾಹಕರಿಗೆ ಆ ಮಾತ್ರೆಗಳನ್ನು ನೀಡಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಕೂಲ್ 24 (ಪ್ಯಾಂಟೋಪ್ರಜೋಲ್ ಗ್ಯಾಸ್ಟ್ರೋ-ರಿಸಿಸ್ಟೆಂಟ್ ಟ್ಯಾಬ್ಲೆಟ್ಸ್…

ಭಾರೀ ವಾಹನ ಸಂಚಾರಕ್ಕೆ ಕೊಡಗಿನಲ್ಲಿ ನಿರ್ಬಂಧ

ಮಡಿಕೇರಿ: ಮಳೆಗಾಲ ಆರಂಭವಾಗಿದ್ದು, ರಸ್ತೆಗಳಿಗೆ ಹಾನಿಯಾಗುವಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಭಾರೀ ವಾಹನಗಳ ಸಂಚಾರವನ್ನು ಕೊಡಗಿನಲ್ಲಿ ನಿರ್ಬಂಧಿಸಲಾಗಿದೆ. ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ…

ವರದಕ್ಷಿಣೆ ದಾಹಕ್ಕೆ ನವವಿವಾಹಿತೆ ಬಲಿ

ಹಾಸನ: ವಿವಾಹವಾಗಿ ತಿಂಗಳು ತುಂಬುವ ಮೊದಲೇ ನವವಿವಾಹಿತ ಪತಿ ಮತ್ತು ಮನೆಯವರ ವರದಕ್ಷಿಣೆ ದಾಹಕ್ಕೆ ಬಲಿಯಾದ ಘಟನೆ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ಲು ತಿರುಪತಿ ಗ್ರಾಮದಲ್ಲಿ ನಡೆದಿದೆ. ಭವ್ಯ(19) ಎಂಬಾಕೆಯೇ ಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಬಲಿಯಾದ ದುರ್ದೈವಿ. ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ…

ಶಿಕ್ಷಣದ ಪ್ರಗತಿಗೆ ತಂತ್ರಜ್ಞಾನದ ಕಲಿಕೆ ಅಗತ್ಯ

ಮೈಸೂರು: ತಂತ್ರಜ್ಞಾನವು ಬಹಳಷ್ಟು ಅಭಿವೃದ್ಧಿ ಹೊಂದಿದ್ದು ಅದನ್ನು ಶಿಕ್ಷಣ ಕ್ಷೇತ್ರಕ್ಕೆ ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ. ಆಗ ಮಾತ್ರ ಉನ್ನತ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತ್‌ಕುಮಾರ್ ಹೇಳಿದರು. ಮೈಸೂರು ನಗರದ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್…

ಸಂಕಷ್ಟದಲ್ಲಿರುವ ಕಲಾವಿದರಿಗಾಗಿ “ಕಲಾರಕ್ಷಣೆ” ಜಾರಿಗೆ ಆಗ್ರಹ

ಮೈಸೂರು: ಕೋವಿಡ್ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರ ರಕ್ಷಣೆಗೆ ಕನ್ನಡ ಸಂಸ್ಕೃತಿ ಇಲಾಖೆ “ಕಲಾರಕ್ಷಣೆ” ಯೋಜನೆಯನ್ನು ಜಾರಿಗೆ ತರುವಂತೆ ಮೈಸೂರು ಕಲಾವಿದರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಚೆನ್ನಪ್ಪ ರವರಿಗೆ…

ಸಾರಿಗೆ ನೌಕರರ ಕೂಟದಲ್ಲಿ ಬಿರುಕು: ಇಬ್ಬರ ಉಚ್ಚಾಟನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಲ್ಲೀಗ ಬಿರುಕು ಕಾಣಿಸಿಕೊಂಡಿದೆ. ಸದ್ಯಕ್ಕೆ ಕೂಟಕ್ಕೆ ಧಕ್ಕೆ ತರುವಂತಹ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ಕೂಟದ ಜಂಟಿ ಕಾರ್ಯದರ್ಶಿ ಆನಂದ್‌ ಮತ್ತು ಖಜಾಂಚಿ ಜಗದೀಶ್‌ ಅವರನ್ನು ಕೂಟದಿಂದ ಉಚ್ಛಾಟನೆ ಮಾಡಲಾಗಿದೆ. ಮತ್ತೊಂದೆಡೆ ಇದನ್ನು…

ದೈಹಿಕ ವ್ಯಾಯಾಮದಿಂದ ರೋಗ ನಿರೋದಕ ಶಕ್ತಿ ಹೆಚ್ಚುತ್ತದೆ

ದೈಹಿಕವ್ಯಾಯಾಮದಿಂದ ರೋಗ ನಿರೋದಕ ಶಕ್ತಿ ಹೆಚ್ಚುತ್ತದೆ ಜಗತ್ತನ್ನೇ ಬೆಚ್ಚಿ ಬಿಳಿಸುತ್ತಿರುವ ಕರೋನಾ ಸಾಂಕ್ರಾಮಿಕ ರೋಗದ ಮೇಲೆ ಒಂದಿಷ್ಟು ಜನಕ್ಕೆ ಅಸಡ್ಡೆ ಇದ್ದರು!ಮತ್ತೊಂದು ವಿಧದ ಜನ ಹೆದರಿಕೆಯಲ್ಲಿಯೇ ಜೀವನ ಎದುರು ನೋಡುವಂತಾಗಿದೆ.ರೋಗ ನಿರೋದಕ ಶಕ್ತಿ ಹೆಚ್ಚಿರುವ ಮನುಷ್ಯನಿಗೆ ಕರೋನಾ ಬಂದರು ತೊಂದರೆ ಆಗುವುದಿಲ್ಲ.…

ಸಾವಿನಲ್ಲೂ ದೇಹದ ಅಂಗಾಗಗಳ ದಾನ ಮಾಡಿ ಸಾರ್ಥಕತೆ ಕಂಡ ಸಂಚಾರಿ ವಿಜಯ್

ರಾಷ್ಟ್ರ ಪ್ರಶಸ್ತಿ ಪುರಸ್ಕøತ ,ಪ್ರತಿಭಾವಂತ,ಸುಂದರ ಯುವ ನಟ ಶ್ರೀ ಸಂಚಾರಿ ವಿಜಯ್ ರವರಅಕಾಲಿಕ ಮರಣದಿಂದ ನಮಗೆ ಆಘಾತವಾಗಿದ್ದು,ಸಮಾಜಕ್ಕೆ ,ಚಿತ್ರರಂಗಕ್ಕೆ ಅತೀವ ನಷ್ಟವಾಗಿದೆ.ಹೆಚ್ಚು ಸಾಧನೆಯ ಹಂತದಲ್ಲಿದ್ದಾಗಲೇ ಈ ರೀತಿಮೃತಪಟ್ಟಿರುವುದು ನಿಜಕ್ಕೂ ಇದು ದುರದೃಷ್ಟ ಮತ್ತು ದುರಂತವೇ ಸರಿ.ಶಂಕರ್ ನಾಗ್, ಸುನಿಲ್ ರವರ ಅಕಾಲಿಕ…

ಜನರ ಹೆಣದ ಮೇಲೆ ಅಧಿಕಾರ ನಡೆಸುವ ಸರ್ಕಾರ: ಡಿಕೆಶಿ

ಪಾಂಡವಪುರ : ರಾಜ್ಯ ಬಿಜೆಪಿ ಸರ್ಕಾರ ಜನರ ಹೆಣದ ಮೇಲೆ ಅಧಿಕಾರ ನಡೆಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಗುಡುಗಿದರು. ಪಟ್ಟಣದ ಹಾರೋಹಳ್ಳಿಯ ಶ್ರೀಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ…

ಸೇವಾಸಿಂಧುನಲ್ಲಿಯೇ ಜನನ ಮರಣ ಪ್ರಮಾಣ ಪತ್ರ !

ಬೆಂಗಳೂರು: ಸೇವಾ ಸಿಂಧು ತಂತ್ರಾಂಶದ ಮೂಲಕ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಸಾರ್ವಜನಿಕರು…

ಕೊರೊನಾ ತಡೆಗೆ ಆಯುಷ್ ನೀಡಿದ ಸಲಹೆಗಳೇನು ಗೊತ್ತಾ?

ಬೆಂಗಳೂರು: ಆಯುಷ್ ಇಲಾಖೆ ವತಿಯಿಂದ ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ನಿಗಧಿತ, ನಿಖರವಾದ ಸೂಕ್ತ ಔಷಧಿಗಳು ಇಲ್ಲದ ಕಾರಣ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಆಯುರ್ವೇದ ಸಲಹೆಗಳನ್ನು ನೀಡಿದ್ದು, ಅದನ್ನು ಜನಪಾಲಿಸಿದ್ದೇ ಆದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಹಾಗಾದರೆ ಆ ಸಲಹೆಗಳೇನು…

ಗೆಳೆಯನ ತೋಟದಲ್ಲಿ ಚಿರನಿದ್ದೆಗೆ ಜಾರಿದ ಸಂಚಾರಿ ವಿಜಯ್!

ಬೆಂಗಳೂರು: ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿ ಪ್ರತಿಭಾವಂತ ನಟನೆಂಬ ಖ್ಯಾತಿಗೆ ಪಾತ್ರರಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದ ನಟ ಸಂಚಾರಿ ವಿಜಯ್ ಬಾಳಿನ ಪಯಣ ಮುಗಿಸಿ ಕರ್ಮಭೂಮಿಯಿಂದ ಮತ್ತೆ ಜನ್ಮ ಭೂಮಿಯತ್ತ ತೆರಳಿ ಹುಟ್ಟೂರಿನ ಗೆಳೆಯನ ತೋಟದಲ್ಲಿ ಚಿರನಿದ್ದೆಗೆ ಜಾರಿದ್ದಾರೆ. ಬೆಂಗಳೂರಿನಿಂದ…

ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2021-22) ಸಹ ರೈತರಿಂದ ಬೆಳೆ ಸ್ಪರ್ಧೆಗೆ…

ಮೈಸೂರಿನಲ್ಲಿ ಕೋವಿಡ್ ಪರೀಕ್ಷಾ ಅಭಿಯಾನದ ಪೂರ್ವ ಸಿದ್ಧತಾ ಸಭೆ

ಮೈಸೂರು: ನಗರದ ಕೆ.ಆರ್ ಕ್ಷೇತ್ರದಲ್ಲಿ ಜೂ. 16 ಹಾಗೂ 17 ರಂದು ನಡೆಯಲಿರುವ ಸಂಪೂರ್ಣ ಕೋವಿಡ್ ಪರೀಕ್ಷೆ ಹಾಗೂ ಜೂನ್ 21 ರಂದು ನಡೆಯಲಿರುವ ಲಸಿಕಾ ಅಭಿಯಾನದ ಕುರಿತು ಕ್ಷೇತ್ರದ 19 ವಾರ್ಡ್ ಗಳಲ್ಲೂ ಪೂರ್ವಸಿದ್ಧತಾ ಸಭೆಗಳನ್ನು ಶಾಸಕ ಎಸ್‍.ಎ.ರಾಮದಾಸ್ ನಡೆಸಿದರು.…