Author: admin

ಆರೋಗ್ಯ  ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ !

ಬೆಂಗಳೂರು : ಆರೋಗ್ಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಸಂಬಂಧ ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀನಿವಾಸಾಚಾರಿ ಅವರ “ಮಾನವ ಸಂಪನ್ಮೂಲ ನೀತಿ” ಸಮಿತಿ ವರದಿಯ ಅನುಷ್ಠಾನ ಕುರಿತಂತೆ ಕ್ಯಾಬಿನೆಟ್ ನಲ್ಲಿ ಮಂಡಿಸುವಂತೆ ಆರೋಗ್ಯ ಸಚಿವರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು…

ರಕ್ತದ ಸಮಸ್ಯೆ ನೀಗಿಸಲು ನೂರು ಜನರಿಂದ ರಕ್ತದಾನ!

ಮೈಸೂರು: ತೇರಾಪಂತ್ ಯುವಕ ಪರಿಷತ್ ಹಾಗೂ ರೋಟರಿ ಸಂಸ್ಥೆ ಹಾಗೂ ಆರ್ ಜಿ ಎಸ್ ಮೈಸೂರು ಹ್ಯೂಮನ್ ಟಚ್ ವತಿಯಿಂದ ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಎಂ ಜಿ ರಸ್ತೆಯಲ್ಲಿರುವ ತೇರಾಪಂಥ್ ಭವನದಲ್ಲಿ 100 ಕ್ಕೂ ಹೆಚ್ಚು…

ಮಗಳ ನೆನಪಿನಲ್ಲಿ ಬಡವರ ಹೊಟ್ಟೆತಣಿಸಿದ ಶಿಕ್ಷಕ ದಂಪತಿ 

ಮೈಸೂರು: ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡಿರುವುದರಿಂದ ಬಡ, ನಿರ್ಗತಿಕರ ಬದುಕು ಸಂಕಷ್ಟಕ್ಕೀಡಾಗಿದೆ. ಇದನ್ನರಿತ ನಿವೃತ್ತ ಶಿಕ್ಷಕ ದಂಪತಿ ತಮ್ಮ ಮಗಳ ನೆನಪಾರ್ಥವಾಗಿ ಸುಮಾರು 130 ಬಡ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆಯುವುದರೊಂದಿಗೆ ಮಗಳ ಆತ್ಮಕ್ಕೆ ಶಾಂತಿ…

ಕೇರಳಕ್ಕೆ ಮದ್ಯಸಾಗಾಟಕ್ಕೆ ಯತ್ನ:ಬಂಧನ

ಚಾಮರಾಜನಗರ: ಮುಸುಕಿನ ಜೋಳದ ಕಡ್ಡಿಯೊಳಗೆ ಮದ್ಯವನ್ನು ಕೇರಳಕ್ಕೆ ಸಾಗಾಣಿಕೆ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು 53 ಸಾವಿರ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಕೇರಳದ ವೈನಾಡ್ ಜಿಲ್ಲೆಯ ಮಾರತ್ ಹೌಸ್ ನಿವಾಸಿ ರಂಜಿತ್ ರಾಮ್ ಮುರಳಿಧರನ್…

ಮೈಸೂರಿನಲ್ಲಿ ಸಿದ್ದರಾಮಯ್ಯ ಕೋವಿಡ್ ಕ್ಲಿನಿಕ್  ಆರಂಭ 

ಮೈಸೂರು: ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಚಾಮುಂಡೇಶ್ವರಿ ಕ್ಷೇತ್ರದ ಹಿನಕಲ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೋವಿಡ್ ಕೇರ್ ಕ್ಲಿನಿಕ್ ಆರಂಭಿಸಲಾಗಿದೆ. ಮಹಾಮಾರಿ ಕೊರೊನಾ ಎರಡನೇ ಅಲೆಗೆ ಸರಿಯಾಗಿ ಚಿಕಿತ್ಸೆ ಸಿಗದೆ ಗ್ರಾಮೀಣ ಭಾಗದ ಜನರು ಹಲವು ರೀತಿಯಲ್ಲಿ…

ಆಸ್ಪತ್ರೆ ಖಾಲಿ ನೀರಿನ ತೊಟ್ಟಿಯಲ್ಲಿ ಶಿಶುವಿನ ಶವ ಪತ್ತೆ

ಕೊಳ್ಳೇಗಾಲ: ಅಂಗವೈಕಲ್ಯದ ನವಜಾತ ಶಿಶುವಿನ ಶವ ಖಾಸಗಿ ಆಸ್ಪತ್ರೆಯ ಖಾಲಿ ನೀರಿನ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ. ದುರ್ವಾಸನೆ ಬೀರುತ್ತಿದ್ದ ಹಿನ್ನಲೆಯಲ್ಲಿ ಹುಡುಕಿಕೊಂಡ ಹೋದ ಇಲ್ಲಿನ ಹೋಲಿಕ್ರಾಸ್ ಆಸ್ಪತ್ರೆಯ ಸಿಬ್ಬಂದಿಗೆ ಶವಾಗಾರದ ಬಳಿ ಪ್ಲಾಸ್ಟಿಕ್ ಕವರಿನಲ್ಲಿ ಸುತ್ತಿ ಖಾಲಿ…

ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯಿಂದ ಆಹಾರ ಕಿಟ್ ವಿತರಣೆ

ಚಾಮರಾಜನಗರ: ನಗರದಲ್ಲಿರುವ ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆಯ ವತಿಯಿಂದ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಚಾಮರಾಜನಗರದ ಶ್ರೀ ಭುಜಂಗೇಶ್ವರ ಬಡಾವಣೆಯಲ್ಲಿರುವ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆಯ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾಜಿ…

ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 7 ವರ್ಷಗಳಿಂದ ಪೆಟ್ರೋಲ್‌ ಡೀಸೆಲ್ ಬೆಲೆಗಳನ್ನು ಏರಿಸುವ ಮುಖಾಂತರ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆರೋಪಿಸಿದರು. ಚಾಮುಂಡೇಶ್ವರಿ ಕ್ಷೇತ್ರದ ಬೀರಿಹುಂಡಿ…

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ. ಪೊಲೀಸ್ ಇಲಾಖೆಯಿಂದ ಹಿರಿಯ ಅಧಿಕಾರಿಗಳಿಂದ ಆರಂಭವಾಗಿ ಇದೀಗ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ದಕ್ಷಿಣ ವಲಯದ ಅಧೀನದಲ್ಲಿರುವ ವಿವಿಧ ಜಿಲ್ಲೆಗಳ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ ಐ ಗಳನ್ನು ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲಾಗಿದ್ದು, ಅದರ…

ವಿದ್ಯಾರ್ಥಿಗಳಿಗಾಗಿ ಹದಿನಾರು ದಿನಗಳ ಕಾರ್ಯಾಗಾರ

ಮೈಸೂರು: ಮೈಸೂರ್ ಸೈನ್ಸ್ ಫೌಂಡೇಷನ್(ರಿ) ಕೋವಿಡ್‌ ಕಾರಣದಿಂದಾಗಿ ಶಾಲೆಯಿಂದ ಮತ್ತು ಕಲಿಕೆಯಿಂದ ವಿದ್ಯಾರ್ಥಿಗಳೂ ವಿಮುಖವಾಗುತ್ತಿರುವ ಈ ಸಮಯದಲ್ಲಿ ಮತ್ತೆ ಮಕ್ಕಳನ್ನು ಕಲಿಕಾ ಚಟುವಟಿಕೆಯಲ್ಲಿ ತೊಡಗಿಸುವ ಸಲುವಾಗಿ ಮನೆಯಲ್ಲಿ ವಿಜ್ಞಾನ ಸರಳ ಪ್ರಯೋಗಗಳು ಎಂಬ ಆನ್‌ಲೈನ್‌ ಕಾರ್ಯಾಗಾರವನ್ನು ಆರಂಭಿಸಲಾಗಿದೆ. ಕಾರ್ಯಾಗಾರದಲ್ಲಿ ಇಸ್ರೋ ನಿವೃತ್ತ…

ಬೀದಿಬದಿ ವ್ಯಾಪಾರಿಗಳು -ವಿಶೇಷ ಚೇತನರಿಗೆ ಉಚಿತ ಲಸಿಕೆ

ಮೈಸೂರು: ಸರ್ಕಾರದ ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದನ್ವಯ ಮೈಸೂರು ನಗರ ಪಾಲಿಕೆ ವತಿಯಿಂದ ನಗರದ ಎಲ್ಲಾ ನೋಂದಾಯಿತ ಹಾಗೂ ನೋಂದಾಯಿಸಲ್ಪಡದ ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ವಿಶೇಷಚೇತನರಿಗೆ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ನೀಡುವ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 16 ರಿಂದ 20ರವರೆಗೆ…

ನಲ್ಲೂರು ಪಾಲದ ಕೋವಿಡ್ ಸೆಂಟರ್‌ ನಲ್ಲಿ  ಸೋಂಕಿತರ ಸಂಭ್ರಮ

ಮೈಸೂರು: ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೊರೊನಾದ ಬಗೆಗಿನ ಭಯ ಕಡಿಮೆಯಾಗಿದೆ. ಜತೆಗೆ ಸೋಂಕಿತರನ್ನು ನೋಡುವ ರೀತಿಯೂ ಬದಲಾಗಿದೆ. ಜತೆಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೆಂಟರ್ ಗಳಲ್ಲಿ ಆತ್ಮವಿಶ‍್ವಾಸ ತುಂಬುವ, ಸಂತಸ ಪಡುವ ತಾಣಗಳನ್ನಾಗಿ ಮಾರ್ಪಡಿಸುವ ಕಾರ್ಯ ನಡೆಯುತ್ತಿರುವುದು…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶ್ವಚಾಂಪಿಯನ್ ವಿಶ್ವನಾಥನ್ ಆನಂದ್ ವಿರುದ್ಧ ಚೆಸ್ ಆಟ ಆಡುವುದರೊಂದಿಗೆ ಕರೋನಾ ಸಂತ್ರಸ್ತರಿಗೆ ಸಹಾಯ ಹಸ್ತ

ವರದಿ :-ಚಿ.ಮ.ಬಿ.ಆರ್(ಮಂಜುನಾಥ ಬಿ‌.ಆರ್) ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ವಿರುದ್ಧದ ಚೆಸ್ ಆಟದಲ್ಲಿ ಭಾಗವಹಿಸುವ ಮೂಲಕ ಕರ್ನಾಟಕದ ಅತ್ಯುತ್ತಮ ನಟರಲ್ಲಿ ಒಬ್ಬರಾದ ಸುದೀಪ್ ಮತ್ತೆ ಅಭಿಮಾನಿಗಳನ್ನು ಮೆಚ್ಚಿಸಲು ಸಜ್ಜಾಗಿದ್ದಾರೆ. ಭಾರತದ ಮೊದಲ ಚೆಸ್ ಗ್ರ್ಯಾಂಡ್ ಮಾಸ್ಟರ್‌ನೊಂದಿಗಿನ ಆಟವು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ…

ಡಯಾಬಿಟೀಸ್ ಇಂಡಿಯಾ –ಯುಎಸ್‌ವಿ ಪ್ರಶಸ್ತಿ ಡಾ.ರೇಣುಕಾ ಪ್ರಸಾದ್‌ಗೆ ಪ್ರಶಸ್ತಿ

ಮೈಸೂರು.೧೨.ಡಯಾಬಿಟೀಸ್ ಇಂಡಿಯ ಸಂಸ್ಥೆಯು ಪ್ರತಿ ವರ್ಷದಂತೆ ಭಾರತದಲ್ಲಿ ಮಧುಮೇಹ ೩ ದಿನಗಳ ಆನ್‌ಲೈನ್ ಸಮ್ಮೇಳನ ನೆಡೆಸುತಿದ್ದು ಪ್ರತಿ ವರ್ಷ ದೇಶದ ಪ್ರತಿ ರಾಜ್ಯದಿಂದ ಮಧುಮೇಹದಿಂದ ಕ್ಷೇತ್ರದಿಂದ ಸಾಧನೆ ಮಾಡಿದ ವೈದ್ಯರಿಗೆ ಯುವ ಮಧುಮೇಹ ತಜ್ಞರನ್ನು ಗುರುತಿಸಿ ಪ್ರಶಸ್ತಿ ನೀಡಿದ್ದಾರೆ. ಈ ಭಾರಿ…

ಮೈಸೂರಿನ ಶಿಲ್ಪಿಯ ಕೈಚಳಕದಲ್ಲಿ ಶಂಕರಾಚಾರ್ಯರು ಪ್ರತ್ಯಕ್ಷ

ಮೈಸೂರು: ಕೇದಾರನಾಥ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಶ್ರೀ ಶಂಕರಾಚಾರ್ಯರ ಬೃಹತ್ ಪ್ರತಿಮೆಯನ್ನು ಮೈಸೂರಿನ ಶಿಲ್ಪಿಯೊಬ್ಬರು ನಿರ್ಮಾಣ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತೀರ್ಮಾನದಂತೆ ಕೇದಾರನಾಥದ ಐಕ್ಯ ಸ್ಥಳದಲ್ಲಿ ಶ್ರೀ ಶಂಕರಾಚಾರ್ಯರ ಅಧ್ಯಯನ ಪೀಠ ಮತ್ತು ಮ್ಯೂಸಿಯಂ ಸ್ಥಾಪನೆ ಮಾಡಲಾಗುತ್ತಿದ್ದು,…