ಕೊರೊನಾದಿಂದ ಮೃತಪಟ್ಟವರ ಮನೆಗೆ ಶಾಸಕ ರಾಮದಾಸ್ ಭೇಟಿ
ಮೈಸೂರು: ಕೊರೊನಾದಿಂದ ಮೃತಪಟ್ಟ ಕುಟುಂಬದ ಮನೆಗಳಿಗೆ ಸಾಂತ್ವನ ಹೇಳುವುದಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ನಗರಪಾಲಿಕೆಯ ವಿವಿಧ ಯೋಜನೆಗೆ ಫಲಾನುಭವಿಗಳನ್ನಾಗಿ ಮಾಡುವ ಕಾರ್ಯಕ್ಕೆ ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ಕೆ.ಆರ್ ಕ್ಷೇತ್ರದ ಜೆಸಿನಗರ, ರಾಮಾನುಜ ರಸ್ತೆ, ಬೆಸ್ತರಗೇರಿ,…
