Author: admin

ತುಳಿತಕ್ಕೊಳಗಾದವರಿಗೆ ಆಸರೆಯಾದವರು ದೇವರಾಜ ಅರಸು

ಮೈಸೂರು: ತುಳಿತಕ್ಕೊಳಪಟ್ಟ ಅಶಕ್ತ ಸಮಾಜಗಳಿಗೆ ದನಿಯಾದವರು ದೇವರಾಜ ಅರಸು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹೇಳಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸು ರವರ ಪ್ರತಿಮೆ ನಿರ್ಮಾಣ ಸಮಿತಿ ಆಶ್ರಯದಲ್ಲಿ ಮೈಸೂರಿನ ಡಿ.ದೇವರಾಜ ಅರಸು ರಸ್ತೆಯಲ್ಲಿ ದೇವರಾಜ ಅರಸು ರವರ…

ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರ ಸ್ವೀಕಾರ

ಮೈಸೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಸೋಮಶೇಖರ್ ರಾಜು ನಗರಪಾಲಿಕೆ ಸದಸ್ಯರಾದ ಬಿವಿ ರವೀಂದ್ರರವರು ಹಾಗೂ ಚಾಮರಾಜ ಕ್ಷೇತ್ರದ BLA ದಿನೇಶ್ ಗೌಡ . ಉಪ ಆಯುಕ್ತರಾದ ಶಶಿಕುಮಾರ್,…

ಮಿಹಜ್ ಇಂಟಫೇತ್ ವೆಲ್ ಫೇರ್ ಫೌಂಡೇಷನ್ ನಿಂದ ಆಹಾರ ವಿತರಣೆ

ಮೈಸೂರು: ಮಿಹಜ್ ಇಂಟಫೇತ್ ವೆಲ್ ಫೇರ್ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ನಗರದ ಮಂಡಿ ಸಾತಗಳ್ಳಿ ಡಿಪೋ ಬೀಡಿಕ್ವಾಟ್ರಸ್ ಸಾತಗಳ್ಳಿ ಡಿಪೋ ಪುಲಕೇಶಿ ರಸ್ತೆ ವ್ಯಾಪ್ತಿಯಲ್ಲಿ ಬಡ ಕುಟುಂಬಗಳಿಗೆ ಆಹಾರವನ್ನು ವಿತರಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಮೈಸೂರು ಸಿಟಿ ಯೂತ್ ಪ್ರೆಸಿಡೆಂಟ್ ಮಹಮದ್…

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಆಹಾರ ಕಿಟ್‍ ವಿತರಣೆ

ಮೈಸೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಎರಡು ಸಾರ್ವಜನಿಕರಿಗೆ ಮೈಸೂರು ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಆಹಾರ ಕಿಟ್‍ನ್ನು ವಿತರಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀ ಪರಮ ಪೂಜ್ಯ ಶ್ರೀ ಭಾಷ್ಯಂ ಸ್ವಾಮೀಜಿ ಅವರು ದೇವಸ್ಥಾನಕ್ಕೆ ಜಾತಿ ಧರ್ಮ ಪಂಗಡ…

ಕದ್ದ 24 ಗಂಟೆಯೊಳಗೆ ಪೊಲೀಸರ ಅತಿಥಿಯಾದ ಕಳ್ಳರು!

ಚಾಮರಾಜನಗರ: ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಇಬ್ಬರು ಕಳ್ಳರು ಪೊಲೀಸರು ಬೀಸಿದ ಬಲೆಗೆ 24 ಗಂಟೆಯೊಳಗೆ ಬಿದ್ದಿದ್ದು ಇದೀಗ ಜೈಲ್ ಸೇರಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ಮನೆಯಲ್ಲಿ ಕಳ್ಳತನ ಮಾಡಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣಗಳನ್ನು ಬೇರೆಡೆ ಮಾರಾಟ ಮಾಡಲು ತೆರಳುತ್ತಿದ್ದ…

ಕೆ.ಆರ್.ಪೇಟೆಯಲ್ಲಿ ವಧು-ವರರನ್ನು ಬಂಧಿಸಿದ್ದೇಕೆ?

ಮಂಡ್ಯ: ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಮಾಡುತ್ತಿದ್ದವರ ಮೇಲೆ ಕಾನೂನು ಕ್ರಮ ಕೈಗೊಂಡಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ತಾಲೂಕು ಆಡಳಿತವು ಅದ್ಧೂರಿ ಮದುವೆಗಳಿಗೆ ನಿರ್ಬಂಧ ಹೇರಿದ್ದು, ಅದನ್ನು ಉಲ್ಲಂಘಿಸಿ ನೂರಾರು ಜನರನ್ನು ಸೇರಿಸಿ…

ಡಿಸಿಯಿಂದ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಕಾರ್ಯ ಪರಿಶೀಲನೆ      

ಚಾಮರಾಜನಗರ: ಸಂತೇಮರಹಳ್ಳಿ ಭಾಗದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಲಸಿಕೆ ಕಾರ್ಯ ಹಾಗೂ ಕೋವಿಡ್ ಪರೀಕ್ಷೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಂತೇಮರಹಳ್ಳಿ ವ್ಯಾಪ್ತಿಯ ಕುದೇರು ಹಾಗೂ ಉಮ್ಮತ್ತೂರು ಆರೋಗ್ಯ ಕೇಂದ್ರಗಳಿಗೆ ಭೇಟಿ…

ಮೈಸೂರು ಡಿಸಿ ರೋಹಿಣಿ ಸಿಂಧೂರಿ-ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ವರ್ಗಾವಣೆ

ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿದ್ದ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತೆ ನಡುವಿನ ಸಮರಕ್ಕೆ ವರ್ಗಾವಣೆ ಮೂಲಕ ಸರ್ಕಾರ ತೆರೆ ಎಳೆದಿದೆ. ಸದ್ಯ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿ ಶನಿವಾರ ತಡರಾತ್ರಿ ಸರ್ಕಾರ ಆದೇಶ ಹೊರಡಿಸಿದೆ.…

ಮೈಸೂರಲ್ಲಿ ವಾರದ ಐದು ದಿನ ಲಾಕ್ ಡೌನ್ ತೆರವು

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜಾರಿಯಲ್ಲಿರುವ ವಾರದ ಐದು ದಿನಗಳ ಲಾಕ್‌ಡೌನ್ ಜೂ. 7ರ ನಂತರ ತೆರವುಗೊಳಿಸಿ ನಿತ್ಯ ಬೆಳಿಗ್ಗೆ 6ರಿಂದ 10ರ ವರೆಗೆ ಅಗತ್ಯ ವಸ್ತುಗಳ ಕೊಳ್ಳುವಿಕೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ. ಕೆ.ಆರ್.ನಗರ ತಾಲೂಕಿನ ಕೆಗ್ಗೆರೆ…

ಮನೆಯಲ್ಲಿಯೇ ವಾಕ್ ಮಾಡಿ ದಾಖಲೆ ಬರೆದ ವಕೀಲ ಶಂಕರಪ್ಪ

ಕೊರೊನಾ ಸೋಂಕಿಗೆ ತುತ್ತಾಗಿದ್ದ ಹಿರಿಯ ವಕೀಲ ವಿ. ಶಂಕರಪ್ಪ ಅವರ ಮನೆಯಲ್ಲಿಯೇ ವಾಕ್ ಮಾಡುವ ಮೂಲಕ ಊಹೆಗೂ ನಿಲುಕದ ದಾಖಲೆ ನಿರ್ಮಿಸಿ ಗಮನಸೆಳೆದಿದ್ದಾರೆ. ಅವರು 7 ದಿನಗಳಲ್ಲಿ 14 x 15 ಅಡಿ ಹಾಲ್ ನಲ್ಲಿ ಬರೋಬ್ಬರಿ 127 ಕಿ.ಮೀ. ದೂರ…

ನಡೆಯುತ್ತಿದೆಯಾ ಕುರಿಮಾಂಸಕ್ಕೆ ಕರು ಮಾಂಸ ಬೆರಕೆ ದಂಧೆ?

ಮೈಸೂರು: ಲಾಕ್ ಡೌನ್ ವೇಳೆಯಲ್ಲಿಯೇ ಸೀಮೆ ಹಸುಗಳ ಗಂಡು ಕರುಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಕಸಾಯಿಖಾನೆಗಳಿಗೆ ಸಾಗಿಸುವ ಜಾಲ ಸಕ್ರಿಯಗೊಂಡಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ಬಳಿ…

ಮನೆಮನೆಗೆ ಮಲ್ಲಿಗೆ ಗಿಡ ಕಾರ್ಯಕ್ರಮ

ಮೈಸೂರು: ಮೈಸೂರು ಯುವ ಬಳಗವು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ರವರಿಗೆ ಮೈಸೂರು ಮಲ್ಲಿಗೆ ಗಿಡ ನೀಡುವ ಮೂಲಕ ಮನೆಮನೆಗೆ ಗಿಡ ಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಜೂನ್ ತಿಂಗಳು ಪೂರ್ತಿ ಪ್ರತಿ…

ಪರಿಸರ ಸಂರಕ್ಷಣೆ, ಜೀವಕುಲದ ರಕ್ಷಣೆ”-ಸಮಾಜ ಸೇವಕ ಡಾ.ಕೆ. ರಘುರಾಮ್ ವಾಜಪೇಯಿ

ಜು 5.ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸುವರ್ಣ ಬೆಳಕು ಫೌಂಡೇಷನ್ ಹಾಗೂ ಹಿಮಾಲಯ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ ರಾಮಕೃಷ್ಣನಗರದ ಯೋಗ ಉದ್ಯಾನವನ ಬಳಿಯ ಪತಂಜಲಿ ಸಸ್ಯಧಾಮದಲ್ಲಿಪರಿಸರ ಪ್ರೇಮಿಗಳು ಹಾಗೂ ಪ್ರಕೃತಿ ಸಂರಕ್ಷಣೆಯಲ್ಲಿ ತಮ್ಮದೇ ಆದ ರೀತಿಯಲ್ಲಿ ಸಾಧನೆಗೈದಿರುವ ಪ್ರಸನ್ನ ಮೂರ್ತಿ…

ಖಾಸಗಿ ದೇಗುಲಗಳ ಅರ್ಚಕರಿಗೆ ನೆರವಾಗಿ: ಡಾ. ಭಾನುಪ್ರಕಾಶ್ ಶರ್ಮಾ

ಮೈಸೂರು: ಕೊರೊನಾ ಲಾಕ್ ಡೌನ್ ನಿಂದಾಗಿ ಖಾಸಗಿ ದೇಗುಲಗಳಲ್ಲಿ ಅರ್ಚಕ ವೃತ್ತಿ ಮಾಡುತ್ತಿರುವವರಿಗೆ ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗಿರುವುದರಿಂದ ಅವರ ರಕ್ಷಣೆ ವಿಪ್ರ ಸಂಘ ಸಂಸ್ಥೆಗಳ ಮತ್ತು ಮುಖಂಡರ ಆದ್ಯ ಕರ್ತವ್ಯವಾಗಿದೆ ಎಂದು ಧಾರ್ಮಿಕ ಚಿಂತಕ ಡಾ. ಭಾನುಪ್ರಕಾಶ್ ಶರ್ಮಾ ಹೇಳಿದರು.…

ಪರಿಸರ ನಾಶ ಮಾಡಿದರೆ ಮನುಕುಲಕ್ಕೆ ಕಂಟಕ

ಮೈಸೂರು: ಡಿ.ದೇವರಾಜ ಅರಸ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೌಟಿಲ್ಯ ರಘು ರಘು ಅವರು ಜಲದರ್ಶನಿ ಯ ಮುಂಭಾಗ ಬಾದಾಮಿ ಗಿಡ ವನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಆಚರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವ ಪರಿಸರ…