ಸ್ಕೀಯಿಂಗ್‌ನಲ್ಲಿ ಸಾಧನೆಯ ಪತಾಕೆ ಹಾರಿಸಿದ ಭವಾನಿ
ಹಿಮಚ್ಛಾದಿತ ಪರ್ವತ ಏರುವುದು, ಈಜು, ಕುದುರೆ ಸವಾರಿ ಹೀಗೆ ಹಲವು ಸಾಹಸಮಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಕೊಡಗಿನ ಹುಡುಗಿ ಟಿ.ಎನ್.ಭವಾನಿ ಇತ್ತೀಚೆಗೆ ಉತ್ತರಕಾಂಡ್ ಹಾಗೂ ಕಾಶ್ಮೀರದಲ್ಲಿ ನಡೆದ ರಾಷ್ಟ್ರಮಟ್ಟದ ಸ್ಕೀಯಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆಯುವುದರೊಂದಿಗೆ ದಕ್ಷಿಣಭಾರತವನ್ನು ಪ್ರತಿನಿಧಿಸಿದ ಮೊದಲ ಯುವತಿ…
