Author: admin

ಮೇ. 24ರಿಂದ ಕೋವಿಡ್ ಲಸಿಕೆ ನೋಂದಣಿ

ಮಡಿಕೇರಿ :ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಎಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಕೋವಿಡ್ 19 ಲಸಿಕೆ ಪಡೆಯಲು ಅನುಕೂಲವಾಗುವಂತೆ ನೋಂದಣಿ ಪ್ರಕ್ರಿಯೆಗಾಗಿ ನೋಂದಣಿ ಕೇಂದ್ರಗಳಾದ ಸಹಾಯಕ ನಿರ್ದೇಶಕರು(ಗ್ರೇಡ್-1) ಮಡಿಕೇರಿ 9480843155,…

ರಾಜ್ಯದಲ್ಲಿ ಹದಿನೈದು ದಿನದೊಳಗೆ ಹೊಸ ಮರಳು ನೀತಿ ಜಾರಿ

ಚಾಮರಾಜನಗರ: ರಾಜ್ಯದಲ್ಲಿ ಇನ್ನು ಹದಿನೈದು ದಿನದೊಳಗಾಗಿ ಹೊಸ ಮರಳು ನೀತಿ ಹಾಗೂ ಗಣಿ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಮುರುಗೇಶ ಆರ್. ನಿರಾಣಿ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು ಹೊಸ ಮರಳು ಹಾಗೂ ಗಣಿ…

ಕೊಳ್ಳೇಗಾಲದ ಬಳಿ ಕೊರೊನಾ ದೇವಿಯ ಪ್ರತಿಷ್ಠಾಪನೆ

ಚಾಮರಾಜನಗರ: ಕೊರೊನಾ ಮಹಾಮಾರಿಯ ನಿರ್ಮೂಲನೆಗಾಗಿ ಕೊರೊನಾ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿರುವುದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ಮಧುವನಹಳ್ಳಿ ಬಳಿಯ ಬೋಳು ಗುಡ್ಡೆಯಲ್ಲಿ ಬೆಳಕಿಗೆ ಬಂದಿದೆ. ಮಧುವನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆಯಾಗಿರುವ ಚಾಮುಂಡೇಶ್ವರಿ ಆರಾಧಕಿ ಯಶೋದಮ್ಮ ಅವರು ಮಹಾಮಾರಿ ಕೊರೊನಾ…

ಮಂಡ್ಯದಲ್ಲಿ ನಾಲ್ಕು ದಿನ ಸಂಪೂರ್ಣ ಬಂದ್

ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ -19 ರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಮೇ 25 ರಿಂದ 29 ರವರೆಗೆ ನಾಲ್ಕು ದಿನಗಳ ಕಾಲ ಸಂಪೂರ್ಣ…

ಬ್ರಾಹ್ಮಣ ಸಂಘದಿಂದ ರೈತರಿಗೆ ತರಕಾರಿ ವಿತರಣೆ

ಮೈಸೂರು: ಜಿಲ್ಲಾ ನಗರ ಬ್ರಾಹ್ಮಣ ಸಂಘದಿಂದ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ನಾಗರಿಕರಿಗೆ ರೈತರಿಂದ ತರಕಾರಿಗಳನ್ನು ಖರೀದಿಸಿ ಚಾಮುಂಡಿಪುರಂ ಬಡಾವಣೆಯಲ್ಲಿರುವ ಅಪೂರ್ವ ಹೋಟೆಲ್ ಮುಂಭಾಗ ವಿತರಿಸಲಾಯಿತು. ರೈತರಿಂದ 4 ಟನ್ ಟೊಮೇಟೋ, 1 ಟನ್ ಎಲೆಕೋಸು, 2 ಟನ್ ದಪ್ಪ ಮೆಣಸಿನಕಾಯಿ,…

ಆರೋಗ್ಯ ವ್ಯವಸ್ಥೆ ಹದಗೆಡಲು ಕಾರಣವೇನು?

ಮೈಸೂರು: ಕೊರೊನಾ ಮಹಾಮಾರಿ ಎಗ್ಗಿಲ್ಲದಂತೆ ಎಲ್ಲೆಡೆ ಆವರಿಸುತ್ತಿದೆ. ಈ ಕುರಿತಂತೆ ಆಲ್ ಇಂಡಿಯ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಓ) ರಾಜ್ಯ ಸಮಿತಿ ಹದಗೆಟ್ಟ ಆರೋಗ್ಯ ವ್ಯವಸ್ಥೆ: ಕಾರಣವೇನು? ಎಂಬ ವಿಷಯದ ಕುರಿತು ರಾಜ್ಯಮಟ್ಟದ ವೆಬಿನಾರ್ ನಡೆಸಿದ್ದು ಅದರಲ್ಲಿ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು…

ವಿಶೇಷ ಪ್ಯಾಕೇಜ್ ಗಾಗಿ ಛಾಯಾಗ್ರಾಹಕಿ ಏಕಾಂಗಿ ಪ್ರತಿಭಟನೆ

ಮೈಸೂರು: ಕಳೆದೊಂದು ವರ್ಷದಿಂದ ಛಾಯಾಗ್ರಾಹಕ ವೃತ್ತಿಯನ್ನು ನಂಬಿ ಬದುಕುತ್ತಿರುವವರ ಬದುಕು ಮೂರಾಬಟ್ಟೆಯಾಗಿದ್ದು, ಯಾವುದೇ ಕಾರ್ಯಕ್ರಮಗಳು ನಡೆಯದ ಕಾರಣದಿಂದಾಗಿ ಜೀವನ ಮಾಡುವುದೇ ಕಷ್ಟವಾಗಿದೆ. ಆದ್ದರಿಂದ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸ ಬೇಕೆಂಬ ಒತ್ತಾಯಗಳು ಕೇಳಿ ಬಂದಿವೆ. ಈ ನಡುವೆ ಮೈಸೂರಿನ ಸ್ವಾತಂತ್ರ್ಯ ಉದ್ಯಾನವನದ…

ಮೋದಿ ಕಟೌ ಟ್‍ ಗೆ ಚಪ್ಪಲಿಯಲ್ಲಿ ಹೊಡೆದ ಯುವಕ ಅರೆಸ್ಟ್!

ಹಾಸನ:ಪ್ರತಿಯೊಬ್ಬರಿಗೂ ಒಂದೊಂದು ವಿಚಾರಕ್ಕೆ ನಮ್ಮ ನಾಯಕರ ಮೇಲೆ ಆಕ್ರೋಶ ವ್ಯಕ್ತವಾಗುವುದು ಸಹಜ ಹಾಗೆಂದು ಅದನ್ನು ವಿಕೃತ ರೀತಿಯಲ್ಲಿ ತೀರಿಸಿಕೊಳ್ಳುವುದು ಮಾತ್ರ ಅಪರಾಧವಾಗಿದೆ. ಇದರ ಅರಿವಿದ್ದರೂ ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಕಟೌ ಟ್ ಗೆ ಚಪ್ಪಲಿಯಲ್ಲಿ ಹೊಡೆಯುವ ದೃಶ್ಯವೊಂದು ಬೆಳಕಿಗೆ…

ಕೊಡಗಿನಲ್ಲಿ ಕೊರೊನಾ ಮುಕ್ತ ಗ್ರಾ.ಪಂ.ಗೆ 5 ಲಕ್ಷ

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ‘ಕೊರೊನಾ ಮುಕ್ತ ಗ್ರಾಮ’ ಮಾಡುವ ಗ್ರಾ.ಪಂ.ಗೆ ಶಾಸಕರ ನಿಧಿಯಡಿ 5 ಲಕ್ಷ ರೂ ನೀಡಲಾಗುವುದು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಪ್ರಕಟಿಸಿದ್ದಾರೆ. ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ…

ಅಗ್ರೀವಾರ್ ಘಟಕ -ಸಮನ್ವಯ ಸಮಿತಿ ಸ್ಥಾಪನೆ

ಬೆಂಗಳೂರು: ಕೋವಿಡ್-19 ರ ಲಾಕ್ಡೌನ್ ಸಮಯದಲ್ಲಿ ರಾಜ್ಯದ ರೈತರು ಅದರಲ್ಲೂ ಮುಖ್ಯವಾಗಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ ವ್ಯಾಪ್ತಿಗೆ ಬರುವ ದಕ್ಷಿಣ ಕರ್ನಾಟಕದ 10 ಜಿಲ್ಲೆಗಳ ರೈತರಿಗೆ ಕಾಲಕಾಲಕ್ಕೆ ಕೃಷಿ ತಾಂತ್ರಿಕ ಮಾಹಿತಿ ಹಾಗೂ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಬಗ್ಗೆ…

ಖಾಸಗಿ ಶಿಕ್ಷಕರಿಗೆ ಪ್ಯಾಕೇಜ್ ನೀಡಲು ಸಿಎಂಗೆ ಸಭಾಪತಿ ಪತ್ರ

ಬೆಂಗಳೂರು: ಜಾಗತಿಕ ಮಹಾಮಾರಿ ಕೋವಿಡ್‌ನಿಂದ ನಾಡಿನ ಜನತೆ ತಲ್ಲಣಗೊಂಡಿದೆ. ಹೀಗಿರುವಾಗ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬದುಕು ಅಯೋಮಯವಾಗಿದೆ. ಅವರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುವಂತೆ ಕೂಗುಗಳು ಎದ್ದಿವೆ. ಇದೇ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ…

ಕೇಂದ್ರದಿಂದ ರಸಗೊಬ್ಬರ ಮೇಲಿನ ಸಬ್ಸಿಡಿ ಹೆಚ್ಚಳ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಡಿಎಪಿ ಹಾಗೂ ಪಿ & ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511 ರೂಪಾಯಿಯಿಂದ 1,211 ರೂಪಾಯಿಗೆ (ಶೇ. 140) ಹೆಚ್ಚಳ ಮಾಡಿ ಕೇಂದ್ರ ರಸಗೊಬ್ಬರ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ…

ಕೊರೋನಾ ವಾರಿಯರ್ಸ್ ಗಳಿಗೆ ಬಾಳೆಗೊನೆ ವಿತರಣೆ

ಕೆ.ಆರ್.ಪೇಟೆ: ಕೊರೋನಾ ಸಂಕಷ್ಟದಲ್ಲಿ ಸಮಯದಲ್ಲಿ ಸಂಘ ಸಂಸ್ಥೆಗಳು ಸೇರಿದಂತೆ ಹಲವು ಸಂಘಟನೆಗಳು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದು ಅದರಂತೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ತಾಲೂಕಿನ ಬಾಳೆ ಬೆಳೆಯುವ ರೈತರಿಂದ ನೇರವಾಗಿ ಬಾಳೆಹಣ್ಣನ್ನು ಖರೀದಿಸಿ ಗೊನೆ ಸಹಿತ ಕೊರೋನಾ ವಾರಿಯರ್ಸ್ ಗಳಿಗೆ ಹಂಚುವ…

ಪಿಪಿಇ ಕಿಟ್ ಧರಿಸಿ ವಾರ್ಡ್‌ನಲ್ಲಿ ಡಿಸಿಎಂ ಸಂಚಾರ

ಮಂಡ್ಯ: ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ವ್ಯವಸ್ಥೆ ವೀಕ್ಷಿಸಲು ಬಿರುಸಿನ ಪ್ರವಾಸ ನಡೆಸಿದರಲ್ಲದೆ ಮದ್ದೂರು, ಬೂದನೂರು ಹಾಗೂ ಮಂಡ್ಯ ಆಸ್ಪತ್ರೆಗಳಿಗೆ ಭೇಟಿ ವ್ಯಾಪಕ ಪರಿಶೀಲನೆ ನಡೆಸಿದರು. ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ…

ಆಹಾರ ಸೇವನೆಯಲ್ಲಿನ ಆಶಿಸ್ತು ಆರೋಗ್ಯಕ್ಕೆ ಮಾರಕ!

ಇವತ್ತು ಹಲವು ರೀತಿಯ ರೋಗಗಳು ನಮ್ಮನ್ನು ಕಾಡುತ್ತಿರುವುದರಿಂದ ತಾವು ಇಷ್ಟಪಡುವ ಆಹಾರವನ್ನು ಸೇವಿಸಲಾಗದೆ, ವೈದ್ಯರು ಸೂಚಿಸಿದ ಆಹಾರವನ್ನಷ್ಟೆ ಸೇವಿಸಬೇಕಾದ ಪರಿಸ್ಥಿತಿ ಬಹಳಷ್ಟು ಜನರದ್ದಾಗಿದೆ. ಅವತ್ತು ಹೊತ್ತಿನ ಊಟಕ್ಕೂ ತೊಂದರೆಯಿತ್ತು. ಇವತ್ತು ಎಲ್ಲವೂ ಇದೆ ಆದರೆ ಇಷ್ಟಪಟ್ಟಿದ್ದನ್ನು ತಿನ್ನಲಾರದ ಸ್ಥಿತಿಯಾಗಿದೆ ಎಂದು ಕೆಲವರು…