Author: admin

ಮಂತ್ರವಾದಿಗಳು ನಿಜವಾದ ಭಯೋತ್ಪಾದಕರು:ಡಾ.ಹುಲಿಕಲ್ ನಟರಾಜ್

ಮೈಸೂರು: ಮಂತ್ರವಾದಿಗಳು ನಿಜವಾದ ಭಯೋತ್ಪಾದಕರು ಎಂದು ಬೆಂಗಳೂರು ಗ್ರಾಮಾಂತರಜಿಲ್ಲೆ ದೊಡ್ಡಬಳ್ಳಾಪುರ ವೈಜ್ಞಾನಿಕ ಚಿಂತಕ ಡಾ. ಹುಲಿಕಲ್ ನಟರಾಜ್ ಹೇಳಿದರು. ಶರಣು ವಿಶ್ವವಚನ ಫೌಂಡೇಷನ್ 888ನೇ ಬಸವಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ 35ನೇ ಅಂತರರಾಷ್ಟ್ರೀಯ ಅಂತರ್ಜಾಲ ಪ್ರವಚನದಲ್ಲಿ ಬಸವಣ್ಣ ಮತ್ತು ವೈಚಾರಿಕತೆ ಎಂಬ ವಿಷಯದ…

ನಿರ್ಗತಿಕರಿಗೆ ನಗರಸಭೆಯಿಂದ ಅಗತ್ಯ ವಸ್ತು ವಿತರಣೆ

ನಂಜನಗೂಡು: ನಗರದ ಲಿಂಗಣ್ಣ ಛತ್ರದಲ್ಲಿ ಆಶ್ರಯಪಡೆದಿರುವ ನಿರ್ಗತಿಕರಿಗೆ ನಗರಸಭೆಯಿಂದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಈಗಾಗಲೇ ಲಿಂಗಣ್ಣ ಛತ್ರದಲ್ಲಿ ನಗರಭೆಯಿಂದ ನಿರ್ಗತಿಕರ ಆಶ್ರಯ ಕೇಂದ್ರ ತೆರೆಯಲಾಗಿದ್ದು, ಇಲ್ಲಿ ಸುಮಾರು ಎಪ್ಪತೈದು ನಿರ್ಗತಿಕರು ಆಶ್ರಯ ಪಡೆದಿದ್ದಾರೆ. ಇಲ್ಲಿಗೆ ನಗರಸಭೆ ಅಧ್ಯಕ್ಷ ಮಹದೇವ ಸ್ವಾಮಿ ಮತ್ತು…

ಬಂಡೀಪುರದಲ್ಲಿ 1.90ಕೋಟಿ ರೂ. ವೆಚ್ಚದಲ್ಲಿ ಬಿದಿರು ಬಿತ್ತನೆ

ಗುಂಡ್ಲುಪೇಟೆ: ಬಂಡೀಪರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹನ್ನೆರಡು ವಲಯದಲ್ಲಿ ಹುಲ್ಲುಗಾವಲು ಅಭಿವೃದ್ದಿ ಪಡಿಸಲು 1.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಬಿದಿರು ಬಿತ್ತನೆ ಕಾರ್ಯ ನಡೆಯುತ್ತಿದೆ. ಹುಲಿಸಂರಕ್ಷಿತ ಪ್ರದೇಶವಾಗಿರುವ ಬಂಡೀಪುರ ಅರಣ್ಯದಲ್ಲಿ ಹಸಿರು ಮೇವಿಗೆ ಆದ್ಯತೆ ನೀಡಿದ್ದು, ಈಗಾಗಲೇ ಅರಣ್ಯಕ್ಕೆ ಮಾರಕವಾಗಿ ಲಂಟನಾ…

ಕೆ.ಆರ್.ಪೇಟೆಯಲ್ಲಿ ಮೂರು ಗ್ರಾಮಗಳು ಸೀಲ್ ಡೌನ್

ಕೆ.ಆರ್.ಪೇಟೆ: ತಾಲೂಕಿನ ಶೀಳನೆರೆ, ಬಲ್ಲೇನಹಳ್ಳಿ, ಕಾಶಿಮುರುಕನಹಳ್ಳಿ ಗ್ರಾಮಗಳಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮೂರೂ ಗ್ರಾಮಗಳನ್ನು ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ನೇತೃತ್ವದಲ್ಲಿ ಸೀಲ್‌ಡೌನ್ ಮಾಡಿ ಸೋಂಕಿತರಿಗೆ ಹೋಂ ಐಷೋಲೇಷನ್‌ಗೆ ಅವಕಾಶ ನೀಡದೇ ಸೋಂಕಿತ ೩೮ಮಂದಿಯನ್ನು ಕೋವಿಡ್ ಕೇರ್…

ಕೆಸರಿನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ

ಚಾಮರಾಜನಗರ : ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹೆಡಿಯಾಲ ಉಪ ವಿಭಾಗ ವ್ಯಾಪ್ತಿಯ ಮೊಳೆಯೂರು ವಲಯದಲ್ಲಿ ಕೆರೆಯ ಕೆಸರಿನಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಆನೆಮರಿಯನ್ನು ಅರಣ್ಯಾಧಿಕಾರಿಗಳು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಡಿಯಾಲ ಉಪ ವಿಭಾಗದ ಮೊಳೆಯೂರು…

ನೌಕಾದಳದಿಂದ ಸಮುದ್ರದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆ

ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದ ನಡುವೆ ಕಾಪು ಲೈಟ್ ಹೌಸ್ ಗಿಂತ ೧೫ ಕಿ.ಮೀ ದೂರದಲ್ಲಿ ಬಂಡೆಗೆ ಅಪ್ಪಳಿಸಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್ಪ್ರೆಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿರುವ ಒಂಬತ್ತು ಮಂದಿ ಸಿಬ್ಬಂದಿಗಳನ್ನು ನೌಕಾಪಡೆ ರಕ್ಷಣೆ ಮಾಡಿದೆ. ಬೋಟ್ ನಲ್ಲಿದ್ದ…

ಶಂಕರಾಚಾರ್ಯರ ಜಯಂತಿ ಪ್ರಯುಕ್ತ ಸರಳ ಸಾಂಕೇತಿಕವಾಗಿ ಪುಷ್ಪರ್ಚನಾ

ಮೈಸೂರು.17.ಲಾಕ್‍ಡೌನ್ ಸಂದರ್ಭದಲ್ಲಿ ಸಂಘದ ಕೆಲ ಸದಸ್ಯರು ಸಂಕಷ್ಟದಲ್ಲಿರುವುದರಿಂದ ಅವರಿಗೆ ಸ್ವಲ್ಪ ಮಟ್ಟಿಗೆ ಉಪಯೋಗವಾಗಲಿ ಎಂಬ ಉದ್ದೇಶದಿಂದ ಆಹಾರದ ದಿನಸಿ ‍ಕಿಟ್ಗಳನ್ನು ವಿತರಿಸಿದರು ಎಂದು ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ. ಆರ್. ಸತ್ಯನಾರಾಯಣ್ ತಿಳಿಸಿದರು. ಹೊಯ್ಸಳ ಕರ್ನಾಟಕ ಸಂಘದಲ್ಲಿ ಸೋಮವಾರ ಶ್ರೀ…

ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಸಾಧ್ಯತೆ ಸಿಎಂ ಬಿ ಎಸ್ ವೈ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ

ಬೆಂಗಳೂರು ಮೇ 17: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಪೂರಕ ಮಾಹಿತಿ ಸಂಗ್ರಹಿಸಲಿದ್ದಾರೆ . ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಇಂದು ಸಭೆ ನಡೆಸಲಿದ್ದಾರೆ . ರಾಜ್ಯದಲ್ಲಿ ಕೊರೋನಾ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಭೆ…

ನಿರಾಶ್ರಿತರ ಹಸಿವು ನೀಗಿಸುವ ‘ವೀ ಕೇರ್ ಫಾರ್ ಯು ಮೈಸೂರು’

ಮೈಸೂರು: 17 ಮೇ ಕೊರೊನ ಮಹಾಮಾರಿ ಎರಡನೇ ಅಲೆಯ ಪ್ರಭಾವದಿಂದ ಉಂಟಾಗಿರುವ ಲಾಕ್ ಡೌನ್ ಸಂಕಷ್ಟದ ಈ ಸಮಯದಲ್ಲಿ ಮೈಸೂರು ನಗರದಲ್ಲಿರುವ ನಿರಾಶ್ರಿತರಿಗೆ ಹಾಗೂ ನಿರ್ಗತಿಕರನ್ನು ಹುಡುಕಿ ಹಸಿವನ್ನು ನೀಗಿಸುವ ಕಾರ್ಯವನ್ನು ನಗರದ ‘ವೀ ಕೇರ್ ಫಾರ್ ಯೂ ಮೈಸೂರು’ ಯುವಕರ…

ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಶೀಘ್ರ ದಾಖಲಿಸಿ

ಚಾಮರಾಜನಗರ: ಕೋವಿಡ್ ಸೋಂಕು ವ್ಯಾಪಿಸದಂತೆ ತಡೆಯಲು ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಸೋಂಕಿತರನ್ನು ಶೀಘ್ರವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸೂಚನೆ ನೀಡಿದ್ದಾರೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ…

ಕೊರೋನಾಗೆ ಜೆ.ಎಸ್.ಎಸ್ ಶಾಲಾ ಶಿಕ್ಷಕ ಬಲಿ

ಹಾಸನ : ಕೊರೋನಾಗೆ ಶಿಕ್ಷಕರು ಬಲಿಯಾಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೋನಾಗೆ ಜೆ.ಎಸ್.ಎಸ್ ಶಾಲಾ ಶಿಕ್ಷಕ ಬಲಿಯಾಗಿರುವ ಘಟನೆ ನಡೆದಿದೆ. ಸಕಲೇಶಪುರ ತಾಲ್ಲೂಕಿನ ಬಾಗೆ ಜೆಎಸ್‌ಎಸ್ ಪಬ್ಲಿಕ್ ಶಾಲೆಯ ಶಿಕ್ಷಕ ಆನಂದ್ ಮೃತಪಟ್ಟ ದುರ್ದೈವಿ. ಇವರಿಗೆ ಕೊರೋನಾ…

ತಾಯಿಯ ಅಂತಿಮ ದರ್ಶನಕ್ಕೆ ಬಂದ ಮಗ ಸಾವು!

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಮೀಸಲು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ರವರ ಅತ್ತೆ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದು, ಮೃತರ ಮಗ ತಾಯಿಯನ್ನು ಕೊನೆಯ ಬಾರಿಗೆ ನೋಡಲು ಬಂದು ಹೃದಯಾಘಾತದಿಂದ ಮೃತಪಟ್ಟಿರುವ ಧಾರುಣ ಘಟನೆ ಚಾಮರಾಜನಗರ ತಾಲ್ಲೂಕಿನ ಹುರುಳಿನಂಜನಪುರ ಗ್ರಾಮದಲ್ಲಿ…

ಅನಾಥವಾದ ಮಗುವಿಗೆ ಇನ್ಮುಂದೆ ಚಿಕ್ಕಮ್ಮನೇ ಅಮ್ಮ

ಚಾಮರಾಜನಗರ: ಕೊರೋನಾ ಯಾರು ನಿರೀಕ್ಷೆ ಮಾಡದಂತಹ ಅನಾಹುತ ಸೃಷ್ಟಿಸಿದೆ. ಅಷ್ಟೇ ಅಲ್ಲದೆ, ಹಲವು ಹೃದಯ ವಿದ್ರಾವಕ ಘಟನೆಗಳಿಗೆ ಸಾಕ್ಷಿಯಾಗಿದೆ. ಕೆಲವರು ಮಕ್ಕಳನ್ನು ಇನ್ನು ಕೆಲವರು ಹೆತ್ತವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಇದೀಗ ಕೊರೋನಾದಿಂದಾಗಿ ಅಪ್ಪ ಅಮ್ಮನ ಕಳೆದು ಕೊಂಡು ತಬ್ಬಲಿಯಾಗಿದ್ದ ಐದು ವರ್ಷದ…

ಮಳೆಗಾಲ ಬಂತೆಂದರೆ ಕೊಡಗಿನಲ್ಲಿ ಆತಂಕ ಶುರು !

ಮಡಿಕೇರಿ: ಒಂದು ಕಾಲದಲ್ಲಿ ಮಳೆಗಾಲವನ್ನು ಪೂರ್ವ ಸಿದ್ಧತೆಯೊಂದಿಗೆ ಸಂಭ್ರಮದಿಂದಲೇ ಬರಮಾಡಿಕೊಳ್ಳುತ್ತಿದ್ದ ಕೊಡಗಿನ ಮಂದಿ ಕಳೆದ ಕೆಲವು ವರ್ಷಗಳಿಂದ ಮಳೆಗಾಲ ಬಂತೆಂದರೆ ಬೆಚ್ಚಿಬೀಳುವಂತಾಗಿದೆ. ಕಾರಣ ಮಳೆಗಾಲ ತಂದೊಡ್ಡಿದ ಘೋರ ಅನಾಹುತಗಳು ಇಲ್ಲಿನ ಜನರ ಎದೆಯೊಳಗೆ ಅವಲಕ್ಕಿ ಕುಟ್ಟುವಂತೆ ಮಾಡಿದೆ. ಮಳೆ ಜೋರಾಗಿ ಬಂದರೆ…

ಕೊರೋನಾ ಎರಡನೇ ಅಲೆ ಸವಾಲ್ ತಂದೊಡ್ಡಿದೆ:ಬಿಎಸ್‌ವೈ

ಬೆಂಗಳೂರು: ಕೋವಿಡ್-೧೯ ರ ಮೊದಲನೇ ಅಲೆಗಿಂತಲೂ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ. ಅಲ್ಲದೆ, ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚಿನ ಒತ್ತಡ ಹೇರಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ…