Author: admin

ಹೇಮಾವತಿ ನದಿಯಲ್ಲಿ ಅಕ್ರಮ ಮರಳು ದಂಧೆ?

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಕೌಡಳ್ಳಿ ಗ್ರಾಮ ವ್ಯಾಪ್ತಿಯ ಹೇಮಾವತಿ ನದಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಇದರಿಂದ ಹೊಂಡಗಳು ಏರ್ಪಟ್ಟು ಸಾವಿನ ಕೂಪಗಳಾಗುತ್ತಿವೆ. ಹೇಮಾವತಿ ನದಿಯ ಕೌಡಳ್ಳಿ ಗ್ರಾಮದಲ್ಲಿ ರಾತ್ರೋರಾತ್ರಿ ಮರಳನ್ನು ತೆಗೆಯಲಾಗುತ್ತಿದೆ. ಇದರಿಂದ ನದಿ ದಡ ಮತ್ತು ನದಿಯೊಳಗೆ…

ಸರಿಗಮಪ ಪೊಲೀಸ್ ಪೇದೆ ಸುಬ್ರಹ್ಮಣಿ ಪತ್ನಿ ಕೊರೋನಾಗೆ ಬಲಿ

ಬೆಂಗಳೂರು: ಜೀ ವಾಹಿನಿಯ ಸರಿಗಮಪದಲ್ಲಿ ಸುಮಧುರ ಕಂಠದಲ್ಲಿ ಹಾಡುವ ಮೂಲಕ ರಾಜ್ಯದ ಜನರ ಗಮನಸೆಳೆದಿದ್ದ ಪೊಲೀಸ್ ಪೇದೆ ಸುಬ್ರಹ್ಮಣಿ ಅವರ ಪತ್ನಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಕೊರೋನಾ ಎರಡನೇ ಅಲೆ ಬಹಳಷ್ಟು ಮಂದಿಯನ್ನು ಬಲಿ ತೆಗೆದುಕೊಂಡಿದ್ದು ಬಾಳಿ ಬದುಕ ಬೇಕಾಗಿದ್ದವರೆಲ್ಲರೂ ಕೊರೋನಾಕ್ಕೆ ಬಲಿಯಾಗಿರುವುದು…

ಚಾಮರಾಜನಗರದಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಬಂದ್

ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವುದರಿಂದ ಸೋಂಕಿನ ಸರಪಳಿಯನ್ನು ತುಂಡರಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇನ್ನು ಮುಂದೆ ಸೋಮವಾರ, ಮಂಗಳವಾರ ಹಾಗೂ ಬುಧವಾರಗಳಂದು ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ…

ಮೈಸೂರು ನಗರ ಬಿಜೆಪಿ ಘಟಕದ ವೈದ್ಯಕೀಯ ಪ್ರಕೋಷ್ಠದಿಂದ ಆಂಬ್ಯುಲೆನ್ಸ್ ಸೇವೆ

ಮೈಸೂರು: ನಗರ ಬಿಜೆಪಿ ಘಟಕದ ವೈದ್ಯಕೀಯ ಪ್ರಕೋಷ್ಠ ವತಿಯಿಂದ ಮೈಸೂರು ನಗರದಲ್ಲಿ ಕೊರೋನಾ ಹರಡುವಿಕೆ ನಿಯಂತ್ರಿಸಲು ಹಾಗೂ ಕೋವಿಡ್ ಸೊಂಕಿತ ರೋಗಿಗಳಿಗೆ ತುರ್ತುಸಂಧರ್ಭದಲ್ಲಿ ಸಹಾಯವಾಗಲೆಂದು ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಬುಧುವಾರದಿಂದ ಪ್ರಾರಂಭಿಸಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ರವರು…

ಮೈಸೂರಿನಲ್ಲಿ ಅನಗತ್ಯವಾಗಿ ಸಂಚರಿಸಿದ 388 ವಾಹನಗಳು ವಶ

ಮೈಸೂರು: ಕೋವಿಡ್-19 ಹರಡುವಿಕೆಯ ಎರಡನೇ ಅಲೆಯನ್ನು ತಡೆಯುವ ಸಲುವಾಗಿ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದು, ನಗರದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದು, ಅನಗತ್ಯವಾಗಿ ಸಂಚರಿಸಿದ 388ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ನಗರ ವ್ಯಾಪ್ತಿಯ ಎಲ್ಲ್ಲ ಸ್ಥಳಗಳಲ್ಲಿ ಓಡಾಡುವ ಸಾರ್ವಜನಿಕರನ್ನು…

ಯಾವ ಕ್ಷೇತ್ರಗಳಿಗೂ ತಾರತಮ್ಯ ಮಾಡುತ್ತಿಲ್ಲ:ಎಸ್.ಟಿ.ಸೋಮಶೇಖರ್

ಮೈಸೂರು, ಮೇ.06.):- ಇದುವರೆಗೂ ಮೈಸೂರಿನ 4 ಕ್ಷೇತ್ರಗಳಾದ ಕೆ.ಆರ್.ಕ್ಷೇತ್ರ, ಎನ್.ಆರ್.ಕ್ಷೇತ್ರ, ಚಾಮರಾಜ ಕ್ಷೇತ್ರ ಹಾಗೂ ಚಾಮುಂಡಿ ಕ್ಷೇತ್ರದ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದು, ಈ ಎಲ್ಲಾ ಕ್ಷೇತ್ರಕ್ಕೂ ಸಮಾನ ಮಹತ್ವವನ್ನು ಪ್ರಾಮಾಣಿಕವಾಗಿ ನೀಡಲಾಗುತ್ತಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್…

ವೈದ್ಯರು- ಆರೋಗ್ಯ ಸಿಬ್ಬಂದಿ ನೇಮಕಕ್ಕೆ ಅರ್ಜಿ

ಹಾಸನ: ರಾಜ್ಯಾದ್ಯಂತ ಕೊರೋನಾ ವೈರಸ್ ಪ್ರಕರಣಗಳು 2 ನೇ ಅಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೋವಿಡ್-19 ಪ್ರಕರಣಗಳು ಸಮರ್ಪಕವಾಗಿ ನಿರ್ವಹಿಸಲು ಡಿ.ಸಿ.ಹೆಚ್.ಸಿ ಮತ್ತು ಸಿ.ಸಿ.ಸಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು ಗರಿಷ್ಠ 5 ತಿಂಗಳ ಅವಧಿಗೆ ಗೌರವಧನ ಆಧಾರದ ಮೇಲೆ ನೇಮಿಸಲು ಅರ್ಹ…

ಮಕ್ಕಳ ನೆರವಿಗೆ ಸಹಾಯವಾಣಿ ಸ್ಥಾಪನೆ

ಹಾಸನ: ಕೋವಿಡ್-19 ಎರಡನೇ ಅಲೆಯು ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನಿAದಾಗಿ ಕೆಲವು ಕುಟುಂಬಗಳಲ್ಲಿ ಎಲ್ಲಾ ಸದಸ್ಯರು ಸೋಂಕಿಗೆ ತುತ್ತಾಗುತ್ತಿರುವ ಕಾರಣ ಅಂತಹ ಕುಟುಂಬಗಳ ಮಕ್ಕಳು ಕುಟುಂಬದಿAದ ದೂರವಿರಬೇಕಾದ ಹಾಗೂ ಮಾನಸಿಕ ಖಿನ್ನತೆಗೆ ಒಳಗಾಗುವ ಸಂದರ್ಭ ಎದುರಾಗುವ ಸಾಧ್ಯತೆಯಿದೆ. ಸಂತ್ರಸ್ತ ಮಕ್ಕಳು…

ಹಾಸನದಲ್ಲಿ ಕೊರೋನಾ ಸೋಂಕಿಗೆ 22 ಮಂದಿ ಬಲಿ

ಹಾಸನ: ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಜಿಲ್ಲೆಯಲ್ಲಿ ಮೇ.10ರಂದು(ಸೋಮವಾರ) ಹೊಸದಾಗಿ 1597 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ಸೋಂಕಿತರ ಸಂಖ್ಯೆ 55841 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 26672 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ…

ಚಾಮರಾಜನಗರದಲ್ಲಿ ಕೊರೋನಾ ಅಟ್ಟಹಾಸಕ್ಕೆ ಬದುಕು ಕರುಣಾಜನಕ

ಚಾಮರಾಜನಗರ: ಚಾಮರಾಜನಗರದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದರೊಂದಿಗೆ ಸೋಂಕಿತರ ಸಾವಿನ ಹಿಂದಿನ ಕಥೆಗಳು ಕರುಣಾಜನಕವಾಗುತ್ತಿವೆ. ಮನುಷ್ಯ ಶಾಶ್ವತವಲ್ಲ ಯಾವತ್ತಾದರೂ ಒಂದು ದಿನ ಸಾಯಲೇ ಬೇಕಾಗಿದೆ. ಆದರೆ ನಾಳೆ ಬರಬೇಕಾದ ಸಾವು ಇವತ್ತೇ ಕೊರೋನಾ ಮೂಲಕ ಬರುತ್ತಿದ್ದು, ನೋಡನೋಡುತ್ತಲೇ ಪ್ರಾಣಪಕ್ಷಿ…

ಅನಗತ್ಯ ರಸ್ತೆಗಿಳಿದವರಿಗೆ ತಕ್ಕ ಪಾಠ

ಕೆ.ಆರ್.ನಗರ: ಕೊರೋನಾ ಎರಡನೇ ಅಲೆ ಪ್ರಭಾವ ತಗ್ಗಿಸಲು ರಾಜ್ಯ ಸರ್ಕಾರ ಮೇ. 10ರಿಂದ 23 ರವರೆಗೆ ಸೆಮಿ ಲಾಕ್‌ಡೌನ್ ಜಾರಿ ಮಾಡಿದ್ದು ಈ ಅವಧಿಯಲ್ಲಿ ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರು ತಕ್ಕ ಪಾಠ ಕಲಿಸುತ್ತಿದ್ದಾರೆ. ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳುವ ಅವಶ್ಯಕತೆ ಇದ್ದವರು ಮಾತ್ರ…

ನಿರಾಶ್ರಿತರಿಗೆ ಆಹಾರ ವಿತರಿಸಿ ವಿಶ್ವನಾಥ್‍ ರವರ ಜನ್ಮದಿನಾಚರಣೆ

ಮೈಸೂರು: ಮೈಸೂರು ಯುವ ಬಳಗದ ವತಿಯಿಂದ ಮಾಜಿ ಸಚಿವರು, ಬಿಜೆಪಿಯ ಹಿರಿಯ ನಾಯಕರು, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್ ವಿಶ್ವನಾಥ್ ರವರ ಜನ್ಮದಿನವನ್ನು ಆಚರಿಸಿ ರೈಲ್ವೆ ಸ್ಟೇಷನ್ ಹಾಗೂ ಆಯುರ್ವೇದಿಕ್ ವೃತ್ತದಲ್ಲಿ ಹಾಗೂ ಸುತ್ತಮುತ್ತ ಪ್ರದೇಶದ ನಿರಾಶ್ರಿತರಿಗೆ ಆಹಾರ ಮತ್ತು…

ಪಿಎಫ್ ಐ ಸಂಘಟನೆಯಿಂದ ಬೈಕ್ ನಲ್ಲಿ ಶವ ಸಾಗಿಸಿ ಅಂತ್ಯಸಂಸ್ಕಾರ

ಕೊಳ್ಳೇಗಾಲ: ಸದಾ ಜಾತಿ, ಧರ್ಮ ಎಂದು ಹೊಡೆದಾಡುವ ಬಹಳಷ್ಟು ಮಂದಿಗೆ ಕೊನೆಗಾಲದಲ್ಲಿ ಮಾನವೀಯ ಜಾತಿಯೇ ಮೇಲು ಎಂಬುದನ್ನು ಕೊಳ್ಳೇಗಾಲದ ಮುಸ್ಲಿಂ ಯುವಕರು ತೋರಿಸಿಕೊಟ್ಟಿದ್ದಾರೆ. ಸಹಜವಾಗಿ ಮೃತಪಟ್ಟರೂ ಕೊರೋನಾದ ಸುಳ್ಳು ಸುದ್ಧಿ ಹಬ್ಬಿಸಿ ವೃದ್ಧನ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಕರಾಗಲೀ, ಗ್ರಾಮದವರಾಗಲೀ ಮುಂದೆ ಬಾರದಿದ್ದಾಗ…

ಚಾಮರಾಜನಗರದಲ್ಲಿ ಹಿಟ್ ಅಂಡ್ ರನ್‌ಗೆ ವೃದ್ಧ ಬಲಿ

ಚಾಮರಾಜನಗರ: ವೃದ್ದರೊಬ್ಬರು ಹಿಟ್ ಅಂಡ್ ರನ್ ಗೆ ಬಲಿಯಾದ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ದೊಡ್ಡರಾಯಪೇಟೆ ಗ್ರಾಮದ ನಿವಾಸಿ ಸಿದ್ದಯ್ಯ (೭೫) ಎಂಬುವರೇ ಹಿಟ್ ಅಂಡ್ ರನ್ ಗೆ ಬಲಿಯಾದವರು. ಇವರು ಮನೆಯಿಂದ ರಾತ್ರಿ ವೇಳೆ…

“ವಿ ಕೇರ್ ಫಾರ್ ಯು ಮೈಸೂರು” ತಂಡದಿಂದ ಸ್ವಾಭಿಮಾನಿ ವಿಶೇಷ ಚೇತನರಿಗೆ ದಿನಸಿ ಕಿಟ್ ವಿತರಣೆ

ಕೊರೊನ ಮಹಾಮಾರಿ ಎರಡನೇ ಅಲೆಯಿಂದ ಉಂಟಾಗಿರುವ ಸಂಕಷ್ಟದ ಈ ಲಾಕ್ ಡೌನ್ ನ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರಿಂದ ಪ್ರೇರೇಪಿತಗೊಂಡ ಮೈಸೂರಿನ ಕೆಲವು ಯುವಕರು “ವೀ ಕೇರ್ ಫಾರ್ ಯು ಮೈಸೂರು”ಎಂಬ ತಂಡದ ಸ್ವಯಂಸೇವಕರು ಜೀವ ಸೇವೆಯೇ ಈಶ ಸೇವೆ ಎಂಬ ಸ್ವಾಮಿ…