ಕೋವಿಡ್ ಸೆಂಟರ್‌ಗೆ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರ ಭೇಟಿ
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ ಭೇಟಿ ನೀಡಿ ಪರಿಶೀಲನೆ ಮಾಡಿದರು. ತಾಲೂಕಿನ ಸಂತೆಮರಹಳ್ಳಿ ಅರ್ಚರಿ ಶಾಲೆ, ಉಮ್ಮತ್ತೂರು ಮೊರಾರ್ಜಿ ದೇಸಾಯಿ…
