ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಗುಂಡ್ಲುಪೇಟೆ: ಕಳೆದ ಎರಡು ದಿನಗಳ ಹಿಂದೆ ಅಕ್ರಮ ಬೇಟೆಗೆ ತೆರಳುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದಾಗ ನಾಡ ಬಂದೂಕು ಎಸೆದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಟ್ಟಣ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭೀಮನಬೀಡು ಗ್ರಾಮದ ಕುಂಟಾ(ಕೃಷ್ಣ) ಬಂಧಿತ ಆರೋಪಿ. ಗ್ರಾಮದ ಹೊರವಲಯದ…
