ಸರಗೂರು: ಶಾಸಕರಿಂದ ಅಂಗನವಾಡಿ ಕಟ್ಟಡ ಉದ್ಘಾಟನೆ
ಸರಗೂರು: ಮಹಿಳೆ, ಮಕ್ಕಳ ಕಲ್ಯಾಣಾಭಿವೃದ್ಧಿಗಾಗಿ ಸಿಗುವ ನಾನಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಅನಿಲ್ ಚಿಕ್ಕಮಾಧು ತಿಳಿಸಿದರು. ಪಟ್ಟಣದ 4ನೇ ವಾರ್ಡ್‍ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2015-16ನೇ ಸಾಲಿನ ನಬಾರ್ಡ್ ಆರ್‍ಐಡಿಎಫ್ ಯೋಜನೆಯಡಿ 9.17 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ…
