ಬಾಳೆ ಹಣ್ಣು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ..!
ಎಲ್ಲ ಕಾಲದಲ್ಲಿಯೂ ಸುಲಭವಾಗಿ ಮತ್ತು ಕೈಗೆ ಎಟಕುವ ಬೆಲೆಯಲ್ಲಿ ಸಿಗುವ ಒಂದೇ ಒಂದು ಹಣ್ಣು ಎಂದರೆ ಅದು ಬಾಳೆ ಹಣ್ಣು ಮಾತ್ರ. ಈ ಬಾಳೆಹಣ್ಣನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಇದರಲ್ಲಿ ಹತ್ತು ಹಲವು ಆರೋಗ್ಯಕ್ಕೆ ಪೂರಕವಾದ ಗುಣಗಳಿದ್ದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ…
