ಕಲ್ಲಹಳ್ಳಿ ಭೂವರಹನಾಥಸ್ವಾಮಿಗೆ ಪೂಜೆ ಸಲ್ಲಿಸಿದ ನಟ ದೊಡ್ಡಣ್ಣ
ಕೆ.ಆರ್.ಪೇಟೆ: ಹೇಮಾವತಿ ನದಿಯ ದಂಡೆಯ ಮೇಲೆ ನೆಲೆಸಿರುವ ತಾಲೂಕಿನ ಕಲ್ಲಹಳ್ಳಿಯ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀ ಸಮೇತನಾಗಿ ಭೂವರಹನಾಥಸ್ವಾಮಿ ದೇಗುಲಕ್ಕೆ ನಟ ದೊಡ್ಡಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೇ ವೇಳೆ 17 ಅಡಿ ಎತ್ತರದ ಸಾಲಿಗ್ರಾಮ ಕೃಷ್ಣಶಿಲೆಯ ಶ್ರೀಲಕ್ಷ್ಮೀಸಮೇತನಾಗಿ ನೆಲೆಸಿರುವ ಭೂವರಹನಾಥಸ್ವಾಮಿಗೆ…
