Author: mahesh.mys

ನಾಳೆಯಿಂದಲೇ ಜಂಬೋ ಸರ್ಕಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಸರಾಂತ ಜಂಬೋ ಸರ್ಕಸ್ ನಾಳೆಯಿಂದ ಚಾಲನೆಗೊಳ್ಳಲಿದ್ದು, ಬರೋಬ್ಬರಿ 40 ದಿನಗಳ ಕಾಲ ಜನರ ರಂಜಿಸಲಿದೆ.ಈ ಕುರಿತು ನಗರದ ಪತ್ರಕರ್ತರ ಭವನದಲ್ಲಿ ಈ ಕುರಿತು ಮಾತನಾಡಿದ ಸರ್ಕಸ್ ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗೇಶ್ ಅವರು ಪ್ರತಿ…

ವಿನ್ಯಾಸ್ ಇನ್ನೋವೇಟಿವ್ ಟೆಕ್ನಾಲಜೀಸ್ ಅನ್ನು NSE ನಲ್ಲಿ ಪಟ್ಟಿ ಮಾಡಲಾಗಿದ್ದು ಇದೀಗ “Limited” entity ಯಾಗಿ ಗುರುತಿಸಲಾಗುವುದು.

ಮೈಸೂರು, ಭಾರತ, ಅಕ್ಟೋಬರ್ 8, 2023: ವಿನ್ಯಾಸ, ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನಾ ಸೇವೆಗಳನ್ನು ಜಾಗತಿಕ OEM ಮತ್ತು ODM ಗಳಿಗೆ ಒದಗಿಸುವ ಮೈಸೂರಿನ ವಿನ್ಯಾಸ್ ಇನ್ನೋವೇಟಿವ್ ಟೆಕ್ನಾಲಜೀಸ್ ಈಗ “Limited” entity ಆಗಿ ಗುರುತಿಸಲ್ಪಟ್ಟಿದೆ. 2023 ರ ಅಕ್ಟೋಬರ್ 6…

ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದ: ಅಮಿತ್ ಶಾ ಪ್ರತಿಜ್ಞೆ

ಎಡಪಂಥೀಯ ಉಗ್ರವಾದವನ್ನು (LWE) ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಷ್ಟ್ರೀಯ ರಾಜಧಾನಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮುಂದಿನ ಎರಡು ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ತೊಡೆದುಹಾಕಲು ತ್ವರಿತ ಕ್ರಮವನ್ನು ತೆಗೆದುಕೊಳ್ಳುವ ಅಗತ್ಯವನ್ನು…

ಭಯೋತ್ಪಾದನೆಯ ಪರಿಸರ ವ್ಯವಸ್ಥೆಯನ್ನು ನಾಶಪಡಿಸಿ ಅದನ್ನು ಬೇರುಸಹಿತ ಕಿತ್ತೊಗೆಯಬೇಕು – ಅಮಿತ್ ಶಾ

ನವದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆಯೋಜಿಸಿದ್ದ ಎರಡು ದಿನಗಳ ಭಯೋತ್ಪಾದನಾ ನಿಗ್ರಹ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾರವರು ಭಯೋತ್ಪಾದನೆಯ ನಿರ್ಮೂಲನೆಯ ಹಂತವನ್ನು ದಾಟಿ ಅದರ ಸಂಪೂರ್ಣ ಪರಿಸರ ವ್ಯವಸ್ಥೆಯನ್ನು ಕಿತ್ತುಹಾಕಬೇಕಾದ…

ಗಂಗಾಮತಸ್ಥರ ಸಮುದಾಯಭವನದಲ್ಲಿ ಹೆಲ್ತ್ ಕಾರ್ಡ್ ನೊಂದಣಿ

ಮೈಸೂರು . ಮೈಸೂರಿನ ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದ ಸಭಾಂಗಣದಲ್ಲಿ ಇಂದು ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ಹೆಲ್ತ್ ಕಾರ್ಡ್ ನೋಂದಣಿ ಮಾಡಲಾಯಿತು.ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮತ್ತು ಗಂಗಾಮತಸ್ಥತ ಸಂಘ ಸುಣ್ಣದಕೇರಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಹೆಲ್ತ್ ಕಾರ್ಡ್ ನೊಂದಣಿಯಲ್ಲಿ ಸ್ಥಳೀಯ…

ಮೈಸೂರು ನಗರ ಮತ್ತು‌ ಜಿಲ್ಲಾ ಚಿಲ್ಲರೆ ಔಷದಿವ್ಯಾಪಾರಿಗಳ ಸಂಘ ಮಹಾತ್ಮಗಾಂಧಿ ಜಯಂತಿ

ಮಹಾತ್ಮಗಾಂಧಿ ಜಯಂತಿ ಆಚರಿಸಿ ,ಸ್ವರ್ಣಜಯಂತಿ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಉದ್ಯಾನವನ ಮತ್ತು ರಸ್ತೆಬದಿಗಳನ್ನು ಸ್ವಚ್ಛತೆ ಮಾಡಲಾಯಿತು. ಈ ಕಾರ್ಯಕ್ರಮದ ಸಂಘದ ಅಧ್ಯಕ್ಷರಾದ ಎಂ.ರಾಜು ರವರು ಮಾತನಾಡಿ ದಿ. 2.10.1869 ರಂದು ಗುಜರಾತಿನ ಪೋರ್ ಬಂದರಿನಲ್ಲಿ ಜನಿಸಿದ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ…

ಭಾರತದ ಹುಲಿ ಲಾಲ್ ಬಹದ್ದೂರ್ ಶಾಸ್ತ್ರಿಜಿ

============================= ಲಾಲ್‍ ಬಹದ್ದೂರ್ ಶಾಸ್ತ್ರೀಜಿ ತಮ್ಮ ಹೆಸರಿನ ಎರಡನೇ ಪದಕ್ಕೆ ಅನ್ವರ್ಥನಾಮರು. ಇವರ ಜೀವನ ಶೈಲಿ ಇವತ್ತಿಗೂ ಜಗತ್ತಿಗೇ ಮಾದರಿ! ಈ ಲೆಜೆಂಡ್ ದಿನಾಂಕ 2.10.1904ರಂದು ಬ್ರಿಟಿಷ್ ಭಾರತದ ಆಗ್ರಾ ಸಂಸ್ಥಾನದ ಮುಘಲ್ ಸರಾಯ್ ಎಂಬ ಗ್ರಾಮದ ಕಡುಬಡತನ ಕುಟುಂಬದಲ್ಲಿ ಜನಿಸಿದರು.…

ಮೋದಿ ಸರ್ಕಾರದ ನೀತಿಗಳಿಂದ ಯುವಕರು ಮತ್ತು ಮಹಿಳೆಯರಿಗೆ ಹೆಚ್ಚು ಲಾಭವಾಗುವಂತೆ PHDCCI ಗಮನಹರಿಸಬೇಕು: ಅಮಿತ್ ಶಾ

ನವದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಪಿಹೆಚ್‌ಡಿ (ಪ್ರೊಗ್ರೆಸ್,ಹಾರ್ಮನಿ,ಡೆವಲಪಮೆಂಟ್) ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118 ನೇ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ದೇಶದ 75 ವರ್ಷಗಳ ಪ್ರಜಾಪ್ರಭುತ್ವದ…

ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ.

ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ…

ಕರ್ನಾಟಕದಲ್ಲಿ ಕಾಂಗ್ರೆಸ್ ಸೆದೆಬಡಿಯಲು ಭರ್ಜರಿ ರಣತಂತ್ರ ಹೆಣೆದ ರಾಜಕೀಯ ಚಾಣಕ್ಯ ಅಮಿತ್ ಶಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭರ್ಜರಿ ಬಹುಮತ ತಂದುಕೊಡುವ ನಿಟ್ಟಿನಲ್ಲಿ ರಾಜಕೀಯ ಚಾಣಾಕ್ಷ ಅಮಿತ್ ಶಾ ಹಲವು ರಣನೀತಿಗಳನ್ನು ರೂಪಿಸುತ್ತಿದ್ದಾರೆ. ಈ ರಣನೀತಿಯ ಅಂಗವೆಂಬಂತೆ ಕರ್ನಾಟಕದ ಮೂರನೇ ಅತಿ ದೊಡ್ಡ ಪಕ್ಷವಾದ ಜಾತ್ಯಾತೀತ ಜನತಾದಳ, ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ಡಿಎ…

ಕೃಷಿ ಪತ್ತಿನ ಸಹಕಾರ ಸಂಘದ 2022- 23

ಬೆಟ್ಟದಪುರ: ರಾಜ್ಯದಲ್ಲಿ ರೈತರು ಸ್ವಾವಲಂಬಿಗಳಾಗಲು ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಚಟುವಟಿಕೆಗಳಿಗೆ ಸಾಲ ನೀಡುತ್ತಿದ್ದು, ರೈತರು ಇದರ ಸದ್ಭಳಕೆ ಮಾಡ್ಕೊಂಡು ಆರ್ಥಿಕ ಅಭಿವೃದ್ಧಿ ಹೊಂದುವಂತೆ ಸಂಘದ ಅಧ್ಯಕ್ಷ ಎಸ್. ಪಿ. ಮಂಜುನಾಥ್ ತಿಳಿಸಿದರು. ಪಿರಿಯಾಪಟ್ಟಣ ತಾಲೂಕಿನ…

ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ

ಬೋಯಾಪಾಟಿ ಶ್ರೀನಿ, ರಾಮ್‍ ಪೋತಿನೇನಿ ಜೋಡಿಯ ‘ಸ್ಕಂದ’ ಚಿತ್ರದಲ್ಲಿ ‘ಬೆಂಕಿ ಕಂಗಳ ನಟ ’ ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್‍ ನಿರ್ದೇಶಕ ಬೋಯಾಪಾಟಿ…

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಡಾ||ಟಿ.ಆರ್ ಚಂದ್ರಶೇಖರ್ ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ.

ಚಮಕ್, ಅಯೋಗ್ಯ, ಬೀರ್ ಬಲ್, ಬುದ್ದಿವಂತ 2 ಸೇರಿದಂತೆ ಅನೇಕ ಯಶಸ್ವೀ ಚಿತ್ರಗಳ ನಿರ್ಮಾಪಕರಾದ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ನ ಡಾ|| ಟಿ.ಆರ್. ಚಂದ್ರಶೇಖರ್ ಅವರನ್ನು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನಾಗಿ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ತಾವರ್ ಚಂದ್…