Author: mahesh.mys

ಅವೈಜ್ಞಾನಿಕ ಜೀವನಶೈಲಿಯಿಂದ ಅನಾರೋಗ್ಯಕರ ಜೀವನ-ಡಾ. ರೇಣುಕಾ ಪ್ರಸಾದ್

ಮೈಸೂರು-16 ಆಧುನಿಕಹಾಗೂ ಅವೈಜ್ಞಾನಿಕ ಜೀವನ ಶೈಲಿಗೆ ಮೊರೆ ಹೋಗಿ ಅನಾರೋಗ್ಯಕರವಾದ ಜೀವನವನ್ನು ನಡೆಸುವಂತಾಗಿದೆ ಎಂದು ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಎ.ಆರ್. ರೇಣುಕಾಪ್ರಸಾದ್ ಅಭಿಪ್ರಾಯಪಟ್ಟರು. ಅವರು ಏಪ್ರಿಲ್ 16 ರ ಬೆಳಗ್ಗೆ ಅರವಿಂದ ನಗರ ದ ಶ್ರೀ ಮಲೆ ಮಹದೇಶ್ವರ…

ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿ

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ವಿಶ್ವದ ಎಲ್ಲಾ…

ಅಂಬೇಡ್ಕರ ಜಯಂತಿ ಅದ್ಧೂರಿ ಆಚರಣೆ

ಸರಗೂರು ತಾಲ್ಲೂಕು ಬಿ.ಮಟಕೆರೆ ಗ್ರಾಮ ಪಂಚಾಯಿತಿ ಸ್ಥಾಯೀ ಸಮಿತಿ ಅಧ್ಯಕ್ಷ ಕುರ್ಣೆಗಾಲ ಬೆಟ್ಟಸ್ವಾಮಿ ನೇತೃತ್ವದಲ್ಲಿ ನಡೆದ ವಿಶ್ವ ಜ್ಞಾನಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಬಿ.ಆರ್.ಅಂಬೇಡ್ಕರ ಅವರ ೧೩೧ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಭೀಮ್ ರಾವ್ ಅವರ ಭಾವಚಿತ್ರಕ್ಕೆ ಬೆಟ್ಟ ಸ್ವಾಮಿ…

ರಾಯರ ಮಠದಲ್ಲಿ ಗೋಶಾಲೆ ಆರಂಭ

ಗುಂಡ್ಲುಪೇಟೆ: ಗೋವುಗಳ ಸಂರಕ್ಷಣೆ ಬಿಜೆಪಿ ಪಕ್ಷದ ಸಂಕಲ್ಪವಾಗಿದೆ. ಆದ್ದರಿಂದ ಅವುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಗುರುರಾಯರ ಮೃತ್ತಿಕಾ ಬೃಂದಾವನ ಟ್ರಸ್ಟ್ ವತಿಯಿಂದ ರಾಯರ ಮಠದ ಆವರಣದಲ್ಲಿ ನೂತನವಾಗಿ ತೆರೆದಿರುವ ಗೋಶಾಲೆ…

ಕೋಮು ಪ್ರಚೋದಕರ ವಿರುದ್ಧ ಕ್ರಮಕ್ಕೆ ಆಗ್ರಹ

ಗುಂಡ್ಲುಪೇಟೆ: ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಗೋವಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳ ಘಟನೆಗೆ ಕೋಮು ಪ್ರಚೋದನೆ ನೀಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ತಾಲೂಕು ಪಿ.ಎಫ್.ಐ ಸಂಘಟನೆ ಸಮಿತಿ ಸದಸ್ಯರು…

ಸರಗೂರಿನ ಹಂಚೀಪುರದಲ್ಲಿ ನಾಳೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಯ ಕಡೆ

ಸರಗೂರು ತಾಲ್ಲೂಕು ಹಂಚೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿನ ಬೆದ್ದಲಪುರ ಗ್ರಾಮದಲ್ಲಿ ಏಪ್ರಿಲ್ ೧೯ರಕದು ಬೆಳಗ್ಗೆ ೧೦.೩೦ಕ್ಕೆ ಜಿಲ್ಲಾಧಿಕಾರಗಳ ನಡೆ ಹಳ್ಳಿ ಯ ಕಡೆ ಕಾರ್ಯಕ್ರಮ , ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ಬೆದ್ದಲಪುರ ಕರೀಗೌಡ…

ಅಪಘಾತ ಸ್ಥಳವಾದ ಜಾವಗಲ್ ಶ್ರೀನಾಥ್ ಶ್ರೀನಾಥ್ ವೃತ್ತ

ಮೈಸೂರು: ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಶ್ರೀನಾಥ್ ವೃತ್ತದಲ್ಲಿ ದಿನನಿತ್ಯ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಆಕ್ಸಿಡೆಂಟ್ ಸ್ಪಾಟ್‌ಆಗುತ್ತಿದೆ. ಇಲ್ಲಿ ವಾಹನ ಸಾವಾರರು ಅಡ್ಡಾದಿಡ್ಡಿ ನುಗ್ಗುವ ಮೂಲಕ ಅಪಘಾತಗಳು ಸಾಮಾನ್ಯವಾಗಿ ಬಿಟ್ಟಿದೆ. ಸಿಗ್ನಲ್ ಅಕ್ಕಪಕ್ಕದಲ್ಲಿಯೇ ಶಾಲಾ ಕಾಲೇಜು ಇವೆ. ಶಾಲೆ ಬಿಟ್ಟ ಮೇಲೆ ಮಕ್ಕಳು…

ಸಂಪುಟದಿಂದ ಕೆ.ಎಸ್.ಈಶ್ವರಪ್ಪ ವಜಾಗೊಳಿಸುವಂತೆ ಆಗ್ರಹ

ಗುಂಡ್ಲುಪೇಟೆ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಿಸುವ ಜೊತೆಗೆ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಲಕ್ಕೂರು ಆರ್.ಗಿರೀಶ್ ಆಗ್ರಹಿಸಿದರು. ಮಾಧ್ಯಮದೊಂದಿಗೆ ಮಾತಾನಾಡಿ, ಈ ಹಿಂದೆ ಗುತ್ತಿಗೆದಾರ ಸಂತೋಷ ಪಾಟೀಲ್…

ಶೋಷಿತ ವರ್ಗಗಳಿಗೆ ಸಮಾನ ಸ್ಥಾನಮಾನ ಕೊಟ್ಟ ಅಂಬೇಡ್ಕರ್: ಶಾಸಕ ಸಿ.ಎಸ್.ನಿರಂಜನಕುಮಾರ್

ಗುಂಡ್ಲುಪೇಟೆ: ವಿಶ್ವ ಜ್ಞಾನಿಯಾಗಿ ಶೋಷಿತ ವರ್ಗಗಳಿಗೆ ಸಮಾನ ಸ್ಥಾನಮಾನ ಕೊಟ್ಟ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ…

ನಾಡೋಜ ಪ್ರಶಸ್ತಿ ಪುರಸ್ಕತರಾದ ವೆಂಕಟಾಚಲಶಾಸ್ತ್ರೀ ಅವರಿಗೆ ಅಭಿನಂದನೆ

ಹಂಪಿ‌ ಕನ್ನಡ ವಿಶ್ವವಿದ್ಯಾನಿಲಯದಿಂದ ನಾಡೋಜ ಪ್ರಶಸ್ತಿ ಪುರಸ್ಕೃತರಾದ ಕನ್ನಡ ಭಾಷಾ ತಜ್ಞರಾದ ಟಿವಿ ವೆಂಕಟಾಚಲ ಶಾಸ್ತ್ರಿ ರವರನ್ನ‌ ಮೈಸೂರು ಬ್ರಾಹ್ಮಣ ಯುವ ವೇದಿಕೆಯ ವತಿಯಿಂದ ಜಯಲಕ್ಷ್ಮಿಪುರಂ ಅವರ ನಿವಾಸದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಧಾರ್ಮಿಕ ಮುಖಂಡರಾದ ಯೊಗಾನರಸಿಂಹ (ಮುರಳಿ),ಒಂಟಿಕೊಪ್ಪಲಿನ ವೆಂಕಟರಮಣ…

ರಾಷ್ಟ್ರೀಯ ಹಿಂದೂ ಸಮಿತಿ ಹಾಗೂ ಸುವರ್ಣ ಬೆಳಕು ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಹನುಮ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು -15 ಓಂ ಶ್ರೀ ಮಲೆ ಮಹದೇಶ್ವರ ವೃದ್ಧರ ಆರೈಕೆ ಕೇಂದ್ರ (ರಿ) ಅರವಿಂದನಗರ ಮೈಸೂರು ನಂ 657, 3 ನೇ ಮೇನ್, ದಿನಾಂಕ 16-04-2022 ರ ಶನಿವಾರ ಬೆಳಿಗ್ಗೆ 11-೦೦ ಗಂಟೆಗೆ ಶನಿವಾರ ಹನುಮ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ…

ಸರಗೂರು ತಾಲೂಕು ಹಳೇಯೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

ಸರಗೂರು: ತಾಲೂಕಿನಾದ್ಯಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ನೇ ಜಯಂತಿಯನ್ನು ಸರಕಾರಿ, ಸರಕಾರೇತರ ಕಚೇರಿಗಳು, ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ ಸೇರಿದಂತೆ ಸಂಘ-ಸಂಸ್ಥೆಗಳು, ಗ್ರಾಮಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಆದರ್ಶ ಮೈಗೂಢಿಸಿಕೊಳ್ಳಲು ಮನವಿ: ತಾಲೂಕಿನ ಹಳೆಯೂರು ಗ್ರಾಮದಲ್ಲಿ ನಡೆದ ಅಂಬೇಡ್ಕರ್…

2 ತಿಂಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣ

ನಗರದಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಭವನ ನಿರ್ಮಾಣದ ಕಾಮಗಾರಿ ಇನ್ನೆರಡ್ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಟೌನ್ ಹಾಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ…

ಯುವಜನರಿಗೆ ರಾಮನ ಆದರ್ಶ ಸ್ಫೂರ್ತಿ’:ಇಳೈ ಆಳ್ವಾರ್ ಸ್ವಾಮೀಜಿ

ಮಹಾಜನ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮ ನವಮಿ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪರಮಪೂಜ್ಯ ಇಳೈ ಆಳ್ವಾರ್ ಸ್ವಾಮೀಜಿ ಮಾತನಾಡಿದರು‘ದೈವಿ ಪುರುಷನಾದ ರಾಮನ ಬದುಕಿನ ಆದರ್ಶಗಳು ಎಲ್ಲ ಧರ್ಮದ ಯುವಜನರಿಗೆ ಸ್ಫೂರ್ತಿ’ರಾಮನವಮಿ ಪ್ರಯುಕ್ತ ಇಲ್ಲಿಯ ಹನುಮಾನ ಮಂದಿರದಲ್ಲಿ ಜೈಶ್ರೀರಾಮ ಸೇನಾ ಸಂಘಟನೆಯ…

ಯೋಗಾ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮೀಜಿ ಅವರಿಗೆ ನಾಡೋಜ ಗೌರವ ಪ್ರಶಸ್ತಿ ಪ್ರದಾನ

ಮೈಸೂರು, ಏ.೧೩:- ಯೋಗಾ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊ. ಭಾಷ್ಯಂ ಸ್ವಾಮೀಜಿ ಅವರಿಗೆ ಹೊಸಕೋಟೆಯ ಕ ವಿಶ್ವವಿದ್ಯಾನಿಲಯದಿಂದ ನಾಡೋಜ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.ನಿನ್ನೆ ಹಮ್ಮಿಕೊಳ್ಳಲಾಗಿದ್ದ ನುಡಿ ಹಬ್ಬ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ .ಥಾವರ ಚಂದ್ ಗೆಹಲೋಟ್ ಅವರು ಭಾಷ್ಯಂ ಸ್ವಾಮೀಜಿ…