Author: mahesh.mys

ಗುರುಗುಹಂತರಂಗ ಪುಸ್ತಕ ಬಿಡುಗಡೆ

Book Release ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ಮುತ್ತುಸ್ವಾಮಿ ದೀಕ್ಷಿತರ ಕೃತಿಗಳ ಕುರಿತು ಎರಡು ಸಂಪುಟಗಳಲ್ಲಿ ಶ್ರೀ ಗುರುಗುಹಂತರಂಗ ಎಂಬ ಪುಸ್ತಕ ಬಿಡುಗಡೆಯಾಗಲಿದೆ. ಮೈಸೂರಿನ ರಾಮನವಮಿ ಪ್ರಯುಕ್ತ ಶ್ರೀ ಗಾನವೀಶಾರದ ಬಿಡಾರಂ ಕೃಷ್ಣಪ್ಪನವರ ಪ್ರಸನ್ನ ಸೀತಾರಾಮ ಮಂದಿರ ಟ್ರಸ್ಟ್‌ನ ಆಶ್ರಯದಲ್ಲಿ ಮೈಸೂರಿನ…

ಕ್ಲಾಪ್-10 ಕಲ್ಯಾಣ್‌ಕುಮಾರ್

೧೯೬೭ರಷ್ಟು ಹಿಂದೆಯೆ ನಟ ನಿರ್ಮಾಪಕ ನಿರ್ದೇಶಕನಾಗಿ ಹಾಗೂ ಇಂಗ್ಲಿಷ್ ಮಿಶ್ರಣದ ಕನ್ನಡ ಸಂಭಾಷಣೆ-ಹಾಡುಗಳನ್ನು ಸ್ವಯಂ ರಚಿಸಿ ಪ್ರೇಮಕ್ಕೂ ಪರ್ಮಿಟ್ಟೆ ಎಂಬ ಕನ್ನಡ ಫ಼ಿಲಮ್ ರಿಲೀಸ್ ಮಾಡಿದ ಬಹುಮುಖ ಪ್ರತಿಭೆಯ ಕಲಾರಸಿಕ ಕಲ್ಯಾಣಕುಮಾರ್! ಇದು ಕಂಗ್ಲಿಷ್ ಭಾಷೆಯುಳ್ಳ ಚಂದನವನದ ಮೊಟ್ಟಮೊದಲ ಸಿನಿಮ! ೭ನೇ…

ನಮಗೆ ಬಹುಮತ ನೀಡಿದ್ರೆ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ: ಆಗದೆಇದ್ದರೆ ಜೆಡಿಎಸ್ ವಿಸರ್ಜನೆ- ಮಾಜಿ ಸಿಎಂ ಹೆಚ್.ಡಿಕೆ.

ಮೈಸೂರು-12 ಈ ಬಾರಿ ಜೆಡಿಎಸ್ ಬಹುಮತ ನೀಡಿ. ಐದು ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುವೇ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜನೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುನರುಚ್ಚರಿಸಿದರು. ಮೈಸೂರಿನ ತಾಯಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ…

ಅಬ ಜಬ ದಬ ಚಿತ್ರದ ಮುಹೂರ್ತ ಸದ್ದಿಲ್ಲದೆ ಮುಗಿಸಿದೆ

ಏಪ್ರಿಲ್ 11, 2022 ರಂದು ತನ್ನ ವಿಭಿನ್ನ ಫೋಟೋಶೂಟ್ ಮೂಲಕ ಸಿನಿ ಪ್ರಿಯರ ಗಮನ ಸೆಳೆದ ಅಬ ಜಬ ದಬ ಚಿತ್ರದ ಮುಹೂರ್ತ ರವಿ ಕಿರಣ್ ಎಸ್ಟೇಟ್ ಕನಕಪುರದಲ್ಲಿ ಚಿತ್ರ ತಂಡ ಸದ್ದಿಲ್ಲದೆ ಮುಗಿಸಿದೆ. ನಿರ್ದೇಶಕ ಮಯೂರ ರಾಘವೇಂದ್ರ ಮೊದಲ ಹಂತದ…

“ಲಹರಿ” ಗೆ ನಲವತ್ತೆಂಟು ವರ್ಷ. ರಿಕ್ಕಿಕೇಜ್ ಗೆ ಗ್ರ್ಯಾಮಿ ಬಂದ ಹರ್ಷ

ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ “ಲಹರಿ” ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷವಾಗಿದೆ. “ಲಹರಿ ಮ್ಯೂಸಿಕ್” ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂ ಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಸಹ ಬಂದಿದೆ. ರಿಕ್ಕಿ…

ಗುಂಡ್ಲುಪೇಟೆ: ರಂಗೇರಿದ ಎಪಿಎಂಸಿ ಚುನಾವಣಾ ಕಣ

ಗುಂಡ್ಲುಪೇಟೆ: ತಾಲೂಕಿನಲ್ಲಿ ಎಪಿಎಂಸಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ಗ್ರಾಮ, ಮನೆಗಳಿಗೆ ಅಭ್ಯರ್ಥಿಗಳು ಭೇಟಿ ನೀಡಿ ಬಿರುಸಿನ ಮತಯಾಚನೆಯಲ್ಲಿ ತೊಡಗಿರುವ ಕಾರಣ ಈ ಚುನಾವಣೆ ಮುಂಬರುವ ಸಾರ್ವತ್ರಿಕ ಚುನಾವಣೆಗೆ…

ಶ್ರೀ ರಾಮನವಮಿಯಂದು ಬಿಡುಗಡೆಯಾಯಿತು “ಶೋಕಿವಾಲ” ನ ಟೀಸರ್

ಕ್ರಿಸ್ಟಲ್ ಪಾರ್ಕ್ ಸಿನಿಮಾ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಕಿಶೋರ್ ಅವರು ನಿರ್ಮಿಸಿರುವ “ಶೋಕಿವಾಲ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಜಾಕಿ ನಿರ್ದೇಶನದಲ್ಲಿ ಅಜಯ್ ರಾವ್ ನಾಯಕರಾಗಿ ನಟಿಸಿರುವ ಈ ಚಿತ್ರದ ಟೀಸರ್ ಮಹಾಲಕ್ಷ್ಮಿ ಪುರದಲ್ಲಿರುವ ಅಣ್ಣವ್ರ ಪ್ರತಿಮೆ ಬಳಿ ಬಿಡುಗಡೆಯಾಗಿದೆ. ಅಪ್ಪು ಅವರ…

ಶ್ರೀ ರಾಮನವಮಿ ಪ್ರಯುಕ್ತ ಕಂಡ್ಹಿಡಿ ನೋಡನ ಚಿತ್ರದ “ಮಿಡ್ಲ್ ಕ್ಲಾಸ್ ಗೀತೆ” ಇಂದು ಲೋಕಾರ್ಪಣೆಯಾಗಿದೆ.

ಮ್ಯಾನ್ ಲಿಯೋ ಸಂಸ್ಥೆಯಲ್ಲಿ ನಿರ್ಮಾಣ ವಾಗಿರುವ, ಶಶಿಕುಮಾರ್,ದಿವ್ಯ ಚಂದ್ರಧರ ಹಾಗೂ ಯೋಗೇಶ್ ಕೆ. ಗೌಡ ಇವರ ಸಹ ನಿರ್ಮಾಣದಲ್ಲಿ,ನಾಗೇಂದ್ರ ಅರಸ್ ನಿರ್ದೇಶನದಲ್ಲಿ ಹಾಗೂ ಪ್ರಣವ ಸೂರ್ಯ ನಾಯಕ ನಾಗಿ ಅಭಿನಯಿಸಿರುವ “ಕಂಡ್ಹಿಡಿ ನೋಡನ” ಚಿತ್ರದ ಗೀತಾರ್ಪಣೆ. ಶ್ರೀಧರ್ ಕಷ್ಯಪ್ ರಾಗ ಸಂಯೋಜನೆ…

ಆದಿಶಕ್ತಿ ಮಲೆಯಾಳದಮ್ಮ, ಭದ್ರಮಹಾಕಾಳಿ ಅಮ್ಮ ದೇವಿಯವರ ಜಾತ್ರಾ ಮಹೋತ್ಸವ

ಎಚ್.ಡಿ.ಕೋಟೆ: ತಾಲ್ಲೂಕಿನ ಕಂಚಮ್ಮಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಜಾತ್ರಾ ಮಹೋತ್ಸವ ಭಾನುವಾರ ಶನೇಶ್ವರಸ್ವಾಮಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ, ದೇವಸ್ಥಾನದ ಗುಡ್ಡಪ್ಪ ಕುಮಾರಸ್ವಾಮಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ…

ಹಳೇಹೆಗ್ಗುಡಿಲಿನ ಜಮೀನಿಗೆ ಕಾಡಾನೆ ದಾಳಿ,ಬಾಳೆ ತೋಟ ನಾಶ: ಜನರ ಆಕ್ರೋಶ

ಸರಗೂರು: ತಾಲೂಕಿನ ಹಳೇಹೆಗ್ಗುಡಿಲು ಗ್ರಾಮದಲ್ಲಿನ ಜಮೀನೊಂದರಲ್ಲಿ ಬೆಳೆಯಲಾದ ಬಾಳೆ ತೋಟವನ್ನು ಕಾಡಾನೆಗಳು ತುಳಿದು, ಸೋಲಾರ್ ತಂತಿ ಹಾಗೂ ಪೈಪ್‌ಗಳನ್ನು ಸಂಪೂರ್ಣವಾಗಿ ನಾಶಗೊಳಿಸಿವೆ. ಸ್ಥಳಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ. ಮೊಳೆಯೂರು ಅರಣ್ಯ ವಲಯ ಪ್ರದೇಶದ ಗ್ರಾಮದ ಮಹದೇವಚಾರಿ ಜಮೀನಿನಿಂದ ಭಾನುವಾರ…

ಅನಾವರಣಗೊಳಿಸಿ ಶುಭಕೋರಿದ ಶರಣ್

ಹಾಸ್ಯನಟರಾಗಿ ಚಿತ್ರರಂಗದಲ್ಲಿ ಚಿರಪರಿಚಿತರಾಗಿರುವ ತರಂಗ ವಿಶ್ವ, “ಗಿರ್ಕಿ” ಚಿತ್ರವನ್ನು ನಿರ್ಮಿಸುವ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ವಾಸುಕಿ ಭುವನ್ ವಿಶ್ವ ಅವರೊಂದಿಗೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಈ ಚಿತ್ರದ ಟೀಸರ್ ಈಗ ಎಲ್ಲೆಡೆ ಜನಪ್ರಿಯವಾಗಿದೆ. ವೀರೇಶ್ ಪಿ.ಎಂ ನಿರ್ದೇಶನದ ಈ…

ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ್ ಹುಟ್ಟಹಬ್ಬದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಮೈಸೂರು-11 ಪರಿಶುದ್ಧವಾದ ಹಸಿರು ವಾತಾವರಣದಿಂದ ಆರೋಗ್ಯ ವೃದ್ಧಿಸುತ್ತದೆ ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ,ಎಸ್ ಅಭಿಪ್ರಾಯಪಟ್ಟರು. ಮೈಸೂರಿನ ಕುವೆಂಪು ನಗರದಲ್ಲಿ ಕುವೆಂಪು ಪ್ರತಿಮೆ ಬಳಿ ಇರುವ ಉದ್ಯಾನವನದಲ್ಲಿ ಇಂದು ಸರಳವಾಗಿ ಗಿಡ ನೆಡುವ ತಮ್ಮ ಹುಟ್ಟಹಬ್ಬ ಹಾಗೂ ರಾಮನವಮಿಯ ಹಬ್ಬದ ಪ್ರಯುಕ್ತ…

ಮೈಸೂರು ಜಯನಗರದಲ್ಲಿ ಶ್ರದ್ಧಾಭಕ್ತಿ, ಸಂಭ್ರಮದಿಂದ ರಾಮನವಮಿ ಆಚರಣೆ

ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ರಾಮನವಮಿ ಆಚರಣೆಯಾಗಿರಲಿಲ್ಲ. ಸಾರ್ವಜನಿಕವಾಗಿ ಪ್ರಸಾದ ವಿತರಣೆಯಾಗಿರಲಿಲ್ಲ. ಈ ಬಾರಿ ಕೋವಿಡ್ ನಿವಾರಣೆಯಾಗಿರುವುದರಿಂದ ಶ್ರದ್ಧಾಭಕ್ತಿಯಿಂದ ಅದ್ಧೂರಿಯಾಗಿ ಜನ ರಾಮನವಮಿಯನ್ನು ಆಚರಿಸಿದರು. ಸಾಂಸ್ಕ್ರತಿಕ ನಗರ ಮೈಸೂರಿನ ವಿವಿಧ ದೇವಾಲಯಗಳಲ್ಲಿ ರಾಮನವಮಿ ಆಚರಣೆ ವಿಜೃಂಭಣೆಯಿಂದ ನಡೆಯಿತು. ಜಯನಗರದ ಶ್ರೀರಾಮ ಮಂದಿರ…

ಸರ್ಕಾರದ ರೈತ ಪರ ಕೆಲಸ ಮನವರಿಕೆ ಮಾಡಿ: ಶಾಸಕ

ಗುಂಡ್ಲುಪೇಟೆ: ಕೇಂದ್ರ ಮತ್ತು ರಾಜ್ಯದ ರೈತ ಪರವಾದ ಕಾರ್ಯಕ್ರಮಗಳಿಂದ ಆಗುವ ಅನುಕೂಲಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಎಪಿಎಂಸಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಎಪಿಎಂಸಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಬೇಗೂರು,…

ಕೆಂಗಾಕಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಕೆಂಗಾಕಿ ಗ್ರಾಮದ ಹಲವು ಮಂದಿ ಬಿಜೆಪಿ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್ ನಾಯಕತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಕೆಂಗಾಕಿ ಗ್ರಾಮದ ಬಿಜೆಪಿ ಮುಖಂಡರಾದ ನಂಜುಂಡನಾಯಕ, ನಂಜನಾಯಕ, ನಾಗೇಶ್, ಮಾದೇಶ್, ಜವರನಾಯಕ, ನಿಂಗನಾಯಕ, ಚನ್ನರಾಜು, ನಾಗರಾಜನಾಯಕ,…