Author: mahesh.mys

ಎಪಿಎಂಸಿ: ಕನ್ನೆಗಾಲ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

ಗುಂಡ್ಲುಪೇಟೆ: ಎಪಿಎಂಸಿ ಚುನಾವಣೆಯಲ್ಲಿ ಕನ್ನೆಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಮಾದಶೆಟ್ಟಿ ಪರ ಹುಲಸಗುಂದಿ ಗ್ರಾಮದಲ್ಲಿ ಭೀಮನಬೀಡು ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಭೀಮನಬೀಡು ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್, ಕನ್ನೆಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ…

ಇಂದು ಕಂಚಮ್ಮಳ್ಳಿಯಲ್ಲಿ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಜಾತ್ರಾ ಮಹೋತ್ಸವ

ಎಚ್.ಡಿ.ಕೋಟೆ: ತಾಲ್ಲೂಕಿನ ಕಂಚಮ್ಮಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಜಾತ್ರಾ ಮಹೋತ್ಸವ ಏ.೧೦ರಂದು ಬೆಳಗ್ಗೆ ೯ಕ್ಕೆ ಶನೇಶ್ವರಸ್ವಾಮಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ, ದೇವಸ್ಥಾನದ ಗುಡ್ಡಪ್ಪ ಕುಮಾರಸ್ವಾಮಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ. ಜಾತ್ರಾ…

ಮೈಸೂರು ಡಿಸೈನ್ ಕಫೆಯಿಂದ ನೂತನ ಮಳಿಗೆ ಉದ್ಘಾಟನೆ

ಮೈಸೂರು-೯ ಪ್ರತಿ ವರ್ಷವೂ ಹೊಸ ಹೊಸ ಇಂಟೀರಿಯರ್ ಟ್ರೆಂಡ್ಗೆ ಸಾಕ್ಷಿಯಾಗುತ್ತಲೇ ಇರುತ್ತದೆ. ಮಾರುಕಟ್ಟೆ ಮತ್ತು ಜಾಗತಿಕವಾಗಿ ಹೊಸದಾಗಿ ಬರುವ ವಿನ್ಯಾಸಗಳು ಮತ್ತು ಮಾಲೀಕರ ಅಭಿರುಚಿಯ ಮೇಲೆ ಇದು ಅವಲಂಬಿತವಾಗಿರುತ್ತದೆ. ಕೆಲವೊಮ್ಮೆ ಹಳೆಯ ಒಳಾಂಗಣ ಅಲಂಕಾರ ಮರು ರೂಪದೊಂದಿಗೆ ಬಂದರೆ, ಇನ್ನು ಕೆಲವೊಮ್ಮೆ…

ಗಾನವಿಶಾರದ ಶ್ರೀ ಬಿಡಾರಂ ಕೃಷ್ಣಪ್ಪನವರ ಶ್ರೀ ಪ್ರಸನ್ನ ಸೀತಾರಾಮ ಮಂದಿರದಲ್ಲಿ 106 ನೇ ವಾರ್ಷಿಕ ಪಾರಂಪರಿಕ ರಾಮನವಮಿ ಸಂಗೀತೋತ್ಸವ

ಮೈಸೂರು ೮ ಏಪ್ರಿಲ್ ೨೦೨೨, ಗಾನವಿಶಾರದ ಶ್ರೀ ಬಿಡಾರಂ ಕೃಷ್ಣಪ್ಪನವರ ಶ್ರೀ ಪ್ರಸನ್ನ ಸೀತಾರಾಮ ಮಂದಿರದ ಬಹು ನಿರೀಕ್ಷಿತ ೧೦೬ನೇ ವಾರ್ಷಿಕ ಪಾರಂಪರಿಕ ರಾಮನವಮಿ ಸಂಗೀತೋತ್ಸವವು ೧೦ನೇ ಏಪ್ರಿಲ್ ೨೦೨೨ರಂದು ಭಾನುವಾರ ಪ್ರಾರಂಭವಾಗಲಿದೆ. ೧೧ ದಿನಗಳ ಉತ್ಸವವನ್ನು ೧೦ನೇ ಏಪ್ರಿಲ್ ೨೦೨೨…

ಸದ್ಯದಲ್ಲೇ ಆರಂಭವಾಗಲಿದೆ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ “ಗೋಸ್ಟ್‌” .

ಶ್ರೀನಿ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಮೂಲಕ “ಗೋಸ್ಟ್‌” ಎಂಬ ನೂತನ ಚಿತ್ರ ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್. ಎನ್ ನಿರ್ಮಿಸುತ್ತಿರುವ…

ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಮೊಟುಕುಗೊಳಿಸಿದ ಬಿಜೆಪಿ: ಮಾಜಿ ಸಿಎಂ ಸಿದ್ದರಾಮಯ್ಯ

ಸರಗೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಆಡಳಿತರೂಢ ಬಿಜೆಪಿ ಸರ್ಕಾರ ಮೊಟುಕುಗೊಳಿಸಿದ್ದು, ಜನ ವಿರೋಧಿ ಆಡಳಿತ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ತಾಲ್ಲೂಕಿನ ಮೊಳೆಯೂರು ಗ್ರಾಮದಲ್ಲಿ ಶುಕ್ರವಾರ ಕುರುಬ ಸಮಾಜದಿಂದ ನಡೆದ…

 ರೈತರನ್ನು ಉತ್ತೇಜಿಸಲು ಏಪ್ರಿಲ್ 19 ರಂದು ಪಿರಿಯಾಪಟ್ಟಣದಲ್ಲಿ ಬೃಹತ್ ರಾಸುಗಳ ಪ್ರದರ್ಶನ ಮೈಮುಲ್ ಅಧ್ಯಕ್ಷ ಪಿ. ಎಂ. ಪ್ರಸನ್ನ

ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಿತು.ಅಧ್ಯಕ್ಷರ ಸ್ಥಾನಕ್ಕೆ ನಿರ್ದೇಶಕ ಬಲರಾಮೇಗೌಡ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಐಚನಹಳ್ಳಿ ಮಹದೇವನಾಯ್ಕ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಪ್ರಸಾದರವರು ಅಧ್ಯಕ್ಷರಾಗಿ…

ಕನ್ನಡ ಬೆಳ್ಳಿತೆರೆ[ಸಮಗ್ರ ಕನ್ನಡ ಚಿತ್ರಾವಲೋಕನ 1934ರಿಂದ….]ಕ್ಲ್ಯಾಪ್-8 ವರನಟ ರಾಜಕುಮಾರ್(ಭಾಗ-1)

ಅಂದಿನ ಮೈಸೂರು ಸಂಸ್ಥಾನದ ಬ್ರಿಟಿಷ್ ಮದ್ರಾಸ್ ಪ್ರಾಂತ್ಯದ ಈರೋಡ್ ಜಿಲ್ಲೆ ತಾಳವಾಡಿ ತಾಲೂಕ್ ದೊಡ್ಡಗಾಜನೂರಿನಲ್ಲಿ ಸಿಂಗಾನಲ್ಲೂರುಪುಟ್ಟಸ್ವಾಮಯ್ಯ-ಲಕ್ಷ್ಮಮ್ಮ ದಂಪತಿಗೆ ದಿ.೨೪.೪.೧೯೨೯ರಂದು ಜನಿಸಿದ ಮುತ್ತುರಾಜ, ೩ನೇ ತರಗತಿ ವಿದ್ಯಾಭ್ಯಾಸಕ್ಕೆ ತಿಲಾಂಜಲಿ ಇತ್ತು, ಖ್ಯಾತ ರಂಗಭೂಮಿ ನಟರಾಗಿದ್ದ ತಂದೆಯೊಡನೆ ಗುಬ್ಬಿವೀರಣ್ಣ ಮತ್ತು ಇನ್ನಿತರರ ನಾಟಕ ಕಂಪನಿ…

ಪ್ರಸನ್ನಾನಂದಪುರಿ ಶ್ರೀಗಳ 7.5 ಮೀಸಲಾತಿ ಬೆಂಬಲಿಸಿ ಏ.12ರಂದು ಪ್ರತಿಭಟನೆ

ಗುಂಡ್ಲುಪೇಟೆ: 7.5 ಮೀಸಲಾತಿಗಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಧರಣಿ ನಡೆಸುತ್ತಿರುವ ಕಾರಣ ಅವರಿಗೆ ಬೆಂಬಲ ಸೂಚಿಸಲು ಏ.12ರ ಮಂಗಳವಾರ ಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ಮಹಾ ಸಭಾದ ವಕ್ತಾರರಾದ…

ವನ್ಯಜೀವಿ ವಲಯ ಮತ್ತು ರಾಮಪುರ ಆನೆಶಿಬಿರಕ್ಕೆ ಭೇಟಿ

ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಣೆ ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆಗೆ ಆಗಮಿಸಿದ್ದ ಸಚಿವ ಉಮೇಶ್ ವಿ.ಕತ್ತಿ ಅವರು ತಾಲೂಕಿನ ನುಗು ವನ್ಯಜೀವಿ ವಲಯ ಮತ್ತು ರಾಮಪುರ ಆನೆಶಿಬಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರಗೂರು: ಬಂಡೀಪುರ…

ಏಪ್ರಿಲ್ 9 ರಂದು ಎಫ್ ಸಿ ಎಲ್ ಗೆ ಚಾಲನೆ.

ಅವರ ಫ್ಯಾನ್ಸ್ ನಮಗಾಗಲ್ಲ, ಇವರ ಫ್ಯಾನ್ಸ್ ನಮಗಾಗಲ್ಲ ಅಂತ ಕೆಲವರು ಮಾತಿನ‌ ಗುದ್ದಾಟ ನಡೆಸುತ್ತಾ ಇರುತ್ತಾರೆ. ಆದರೆ ನಾವೆಲ್ಲ ಒಂದೇ ಎನ್ನುವ ನಿಟ್ಟಿನಲ್ಲಿ ಫ್ಯಾನ್ಸ್ ಕ್ರಿಕೆಟ್ ಲೀಗ್ ಆಯೋಜಿಸಿದ್ದಾರೆ ನಮ್ ಟಾಕೀಸ್ ಭರತ್. ಇದೇ‌ ಏಪ್ರಿಲ್ 9 , 10 ರಂದು…

ರಾಜ್ಯಸರ್ಕಾರ ದ ಆದೇಶ ಖಂಡಿಸಿರುವ ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ

ಉನ್ನತ ಶಿಕ್ಷಣದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಒಪ್ಪತ್ತಕ್ಕದ್ದಲ್ಲ ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕರ್ನಾಟಕದ ಆಡಳಿತ ಭಾಷೆ ಮತ್ತು ಇಲ್ಲಿಯ ಜನರ ಮಾತೃ ಭಾಷೆ ಮತ್ತು ವ್ಯವಹಾರಿಕ ಭಾಷೆ…

ರಾಜ್ಯದಲ್ಲೇ ಮಾದರಿಯಾಗಿ ಅಭಿವೃದ್ಧಿ ಪಡಿಸಿವೆ ಶಾಸಕ ಕೆ. ಮಹದೇವ್

ಹಾಳು ಹಂಪೆಯಂತಿದ್ದ ಪಿರಿಯಾಪಟ್ಟಣ ತಾಲ್ಲೂಕನ್ನುಅಭಿವೃದ್ಧಿಪಡಿಸಲು 5 ವರ್ಷ ಸಾಕಾಗೋದಿಲ್ಲ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದರೆ ಪಿರಿಯಾಪಟ್ಟಣ ತಾಲ್ಲೂಕನ್ನು ರಾಜ್ಯದಲ್ಲೇ ಮಾದರಿ ತಾಲ್ಲೂಕನ್ನಾಗಿ ಅಭಿವೃದ್ಧಿ ಮಾಡುವೆ ಎಂದು ಶಾಸಕ ಕೆ. ಮಹದೇವ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ನಿಲವಾಡಿ…

ಸವಾಲಿನ ಜೀವನದ ನಡುವೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ : ಡಾ.ರೇಣುಕಾಪ್ರಸಾದ್

ಮೈಸೂರು: 7 ಮನುಷ್ಯ ಇಂದಿನ ಸ್ಥಿತಿಯಲ್ಲಿ ಸಾಕಷ್ಟು ಸವಾಲಿನ ನಡುವೆ ತನ್ನ ಜೀವನವನ್ನು ನಡೆಸುತ್ತಿದ್ದಾರೆ ಇದರೊಂದಿಗೆ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮಧುಮೇಹ ತಜ್ಞ ಡಾ.ರೇಣುಕಾಪ್ರಸಾದ್ ತಿಳಿಸಿದರು. ನಗರದ ಸುಣ್ಣದಕೇರಿ ೮ನೇ ಕ್ರಾಸ್‌ನಲ್ಲಿರುವ ಗಂಗಾಮತಸ್ಥರ ಸಮುದಾಯ ಭವನದಲ್ಲಿ ಸುವರ್ಣ ಬೆಳಕು ಫೌಂಡೇಷನ್…

ಮಧುಮೇಹ ಹಾಗೂ ಕಣ್ಣಿನ ತಪಾಸಣಾ ಶಿಬಿರ

ನ್ಯೂ ಡಯಾ ಕೇರ್ ಸೆಂಟರ್ & ಪಾಲಿ ಕ್ಲಿನಿಕ್, ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆ ಹಾಗೂ ಹಾರ್ಟ್ ಸಂಸ್ಥೆಯ ಸಹಯೋಗದೊಂದಿಗೆ ಮೈಸೂರು ವಕೀಲರ ಸಂಘದ ವತಿಯಿಂದ ವಕೀಲರು ಹಾಗೂ ಸಾರ್ವಜನಿಕರಿಗೆ ಉಚಿತ ಮಧುಮೇಹ ಹಾಗೂ ಕಣ್ಣಿನ ತಪಾಸಣೆ ಶಿಬಿರವನ್ನು ವಕೀಲರ ಸಭಾಭವನದಲ್ಲಿ…