Author: mahesh.mys

ಸೀತಾಪಹರಣಕ್ಕೆ ಇವರೆಲ್ಲಾ ಕಾರಣರು; ಸೀತೆಯೂ ಕೂಡ.

ಚಿದ್ರೂಪ ಅಂತಃಕರಣ ವಾಲ್ಮೀಕಿ ಮಹರ್ಷಿಗಳ ಶ್ರೀಮದ್ರಾಮಾಯಣ ಮಾನವ ಸಮಾಜದ ವಿಕಸಿತ ಪ್ರಜ್ಞೆಯ ಶೋಧ. ಸದ್ಗತಿ ಅಥವಾ ದುರ್ಗತಿಗಳ ಸಮಯಕ್ಕೆ ಬರುವ ಯೋಚನೆಗಳ ಫಲವಾಗಿ ತೆಗೆದುಕೊಳ್ಳುವ ನಿರ್ಧಾರಗಳ ಒಂದು ಮುನ್ನೋಟ ಸಾಕ್ಷಿ ಈ ರಾಮಾಯಣ. ಮಾನವನ ಮನೋಸ್ಥರದ, ಬೌದ್ಧಿಕಸ್ಥರದ ಊರ್ಜಿತ ಅರ್ಥಬದ್ಧ ಬದಲಾವಣೆಗೆ…

ಕರ್ನಾಟಕ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್: ಚಿನ್ನದ ಪದಕ ಗೆದ್ದ ಅಕ್ಷರ

ಮೈಸೂರು, ಇತ್ತೀಚಿಗೆ ನೆಡೆದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ವಿದ್ಯಾರ್ಥಿನಿ ಅಕ್ಷರ. ಚಿನ್ನ ಪದಕವನ್ನ ಗೆದ್ದಿದ್ದಾರೆ.ಲಾಂಗ್ ಜಂಪ್ ನಲ್ಲಿ ಚಿನ್ನದ ಪದಕ ವಿದ್ಯಾರ್ಥಿನಿ ಮುಡಿಗೇರಿಸಿಕೊಂಡಿದ್ದಾರೆ. ಮೈಸೂರಿನ ನಿವಾಸಿಯಾಗಿರುವ ಡಾ.ಲೋಕೇಶ್, ಎಂ.ಆರ್ ಮತ್ತು ಭವ್ಯ…

ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಮೈಸೂರು: – ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಡಶಾಲೆ ಹಿರಿಯ ವಿದ್ಯಾರ್ಥಿಗಳ ವೇದಿಕೆಯಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್ ಹಾಗೂ ಸಮವಸ್ತ್ರ ವಿತರಿಸಲಾಯಿತು.ಇದೇ ಸಂದರ್ಬದಲ್ಲಿ ಮಾತನಾಡಿದ ಶಾಲೆಯ ಹಿರಿಯ ವಿದ್ಯಾರ್ಥಿ ಅಮೃತ್ ರಾಜ್ ಅರಸು,ಅವರು ಜ್ಞಾನದ ಅಮೃತವನ್ನು ಪಡೆಯಲು ಶಿಕ್ಷಣ…

 IBS: ಒಂದುರೋಗ, ಹಲವಾರುಲಕ್ಷಣಗಳು

ಹಿಂದಿನ ಲೇಖನದಲ್ಲಿ ನಾವು Irritable Bowel Syndrome (IBS) ಅಥವಾ ಗ್ರಹಣಿ ರೋಗದ ಪರಿಚಯ ಮತ್ತು ಕಾರಣಗಳನ್ನು ವಿವರಿಸಿದ್ದೇವೆ. ಈ ಲೇಖನದಲ್ಲಿ ಅದರ ಪ್ರಮುಖ ಲಕ್ಷಣಗಳು ಮತ್ತು ರೋಗ ನಿರ್ಧಾರ ಹೇಗೆ ಮಾಡಬಹುದು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ಮಲವಿಸರ್ಜನೆಯ ಸಮಯದಲ್ಲಿ ಆಗುವ…

ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ…

ಮೈಸೂರು : ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ. ವಿದ್ಯಾರ್ಥಿ ದೆಸೆಯಲ್ಲಿಯೇ ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅಥ್ಲೆಟಿಕ್ ನಲ್ಲಿ ಸಾಧನೆ ಮಾಡುತ್ತಾ ಇದಾದ ನಂತರ ಬಾಕ್ಸಿಂಗ್ ನತ್ತ ಗಮನಹರಿಸಿ ರಾಷ್ಟ್ರಮಟ್ಟದಲ್ಲಿ ಸಾಧನೆ…

“ಈಜು ಚಿನ್ನದ ಹುಡುಗಿ – ಪ್ರತಿಭಾ ಗೌತಮ್”

ಜೂನ್ ೯, ೨೦೨೫ ರಂದು ಮೈಸೂರಿನ ಸರಸ್ವತಿಪುರಂನಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಈಜುಕೊಳದಲ್ಲಿ “ಇನ್ನರ್ ವೀಲ್ ಕ್ಲಬ್ ಆಫ್ ಮೈಸೂರು ಸೆಂಟ್ರಲ್” ಆಯೋಜಿಸಿದ್ದ “ರಾಜ್ಯ ಮಟ್ಟದ ಪದಕೇತರ ಈಜು ಸ್ಪರ್ಧೆ – ೨೦೨೫” ನಲ್ಲಿ ಮೈಸೂರಿನ ಪ್ರತಿಭಾ ಗೌತಮ್ ೨ ಚಿನ್ನದ ಪದಕಗಳನ್ನು…

ನಾಲ್ವಡಿ ಪ್ರಶಸ್ತಿ: ಕನ್ನಡ ಹೋರಾಟಗಾರರ ಕಡೆಗಣನೆ; ಸಹಾಯ ನಿರ್ದೇಶಕರ ಅಮಾನತಿಗೆ ತೇಜಸ್ವಿ ಆಗ್ರಹ

ಮೈಸೂರು: ನಾಲ್ವಡಿ ಪ್ರಶಸ್ತಿ ವಿಚಾರವಾಗಿ ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಕಮಿಟಿ ಸದಸ್ಯರು ಕನ್ನಡ ಹೋರಾಟಗಾರರ ನ್ನು ಕಡೆಗಣಿಸಿದ್ದಾರೆಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ. ಮೈಸೂರು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ದಿನದಂದು…

ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ, ಕಟ್ಟಡಗಳನ್ನಷ್ಟೇ ನಿರ್ಮಿಸುತ್ತಿಲ್ಲ ಕಾನ್ಫಿಡೆಂಟ್ ಗ್ರೂಪ್‌ನ ಡಾ. ರಾಯ್ ಸಿ ಜೆ

ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ, ಕಟ್ಟಡಗಳನ್ನಷ್ಟೇ ನಿರ್ಮಿಸುತ್ತಿಲ್ಲ ಕಾನ್ಫಿಡೆಂಟ್ ಗ್ರೂಪ್‌ನ ಡಾ. ರಾಯ್ ಸಿ ಜೆ ಅವರಿಂದ 201 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನ, 2026 ರಲ್ಲಿ ಮತ್ತಷ್ಟು ಪರಿಣಾಮ ಬೀರುವ ಗುರಿ ಕರ್ನಾಟಕ, ಜೂನ್ 4, 2025: ಬದಲಾವಣೆಗೆ ಶಿಕ್ಷಣವೇ ಪ್ರಮುಖ…

ಕನ್ನಡ ಸಾಹಿತ್ಯ ಲೋಕಕ್ಕೆ ಭೂಕರ್ ಪ್ರಶಸ್ತಿ ಸಂಭ್ರಮಾಚರಣೆ

ಚಾಮರಾಜನಗರ: ಕನ್ನಡ ಸಾಹಿತ್ಯ ಲೋಕಕ್ಕೆ ವಿಶ್ವವಿಖ್ಯಾತಿಯನ್ನು ಬೂಕರ್ ಪ್ರಶಸ್ತಿ ಮೂಲಕ ತಂದುಕೊಟ್ಟ ಶ್ರೀಮತಿ ಭಾನು ಮುಸ್ತಾಕ್ ಮತ್ತು ದೀಪಾ ಬಾಸ್ತಿರವರಿಗೆ ಅಭಿನಂದನೆಗಳನ್ನು ಕನ್ನಡಿಗರು ಸಲ್ಲಿಸುವ ಮೂಲಕ ಸಂತೋಷಪಡಬೇಕು ಹಾಗು ಸಾಹಿತ್ಯ ಲೋಕಕ್ಕೆ ಮತ್ತಷ್ಟು ಕೊಡುಗೆಯನ್ನು ನೀಡುವ ದೃಢಸಂಕಲ್ಪವನ್ನು ಕನ್ನಡಿಗರು ಹೊಂದಬೇಕು ಎಂದು…

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರವರು ವಿಶ್ವದ ಶ್ರೇಷ್ಠ ಆಧ್ಯಾತ್ಮ ನಾಯಕರು

ಚಾಮರಾಜನಗರ: ಮೈಸೂರಿನ ಅವಧೂತ ದತ್ತಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರವರು ವಿಶ್ವದ ಶ್ರೇಷ್ಠ ಆಧ್ಯಾತ್ಮ ನಾಯಕರು ಹಾಗೂ ಸಂಗೀತ ಶ್ರೇಷ್ಠರು. ದತ್ತಪೀಠದ ಮೂಲಕ ಮೈಸೂರು ನಗರವನ್ನು ಮತ್ತಷ್ಟು ವಿಶ್ವಖ್ಯಾತಿಗೊಳಿಸಿದ ಮಹಾನ್ ಆಧ್ಯಾತ್ಮ ಪುರುಷರು ಎಂದು ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು…

ವಿದ್ಯಾರ್ಥಿಗಳಲ್ಲಿ ಕನ್ನಡ ಪ್ರಜ್ಞೆಯ ಜಾಗೃತಿ ಅಗತ್ಯ ಟಿ .ಎಸ್ ಶ್ರೀವತ್ಸ

ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 100ಕ್ಕೂ ಹೆಚ್ಚು ಅಂಕಗಳಿಸಿದವಿದ್ಯಾರ್ಥಿಗಳಿಗೆ ಪುರಸ್ಕರಿಸುವ ಮೂಲಕ ಅವರಲ್ಲಿ ಕನ್ನಡ ಮಾತೃ ಭಾಷಾಭಿಮಾನ ಬೆಳೆಸಲು…

ಉಲ್ಬಣಿಸುತ್ತಿದೆ ಯುಜಿಡಿ ಸಮಸ್ಯೆ: 50 ನೇ ವಾರ್ಡ್ ನಿವಾಸಿಗಳ ಆಕ್ರೋಶ

ಮೈಸೂರು : ಸುಣ್ಣದಕೇರಿ ೫೦ನೇ ವಾರ್ಡ್ ಒಳಚರಂಡಿ ವ್ಯವಸ್ಥೆ ಪ್ರತಿನಿತ್ಯ ನಗರದ ಒಂದಿಲ್ಲೊಂದು ಭಾಗದಲ್ಲಿ ಸಮಸ್ಯೆಯನ್ನು ಸೃಷ್ಟಿಸಿ ಸಾರ್ವಜನಿಕರ ಪಾಲಿಗೆ ನಗರಜೀವನವನ್ನು ನರಕಪ್ರಾಯವಾಗಿಸುತ್ತಿದೆ.ನಗರದ ಪ್ರಮುಖ ರಸ್ತೆಯಲ್ಲಿ ಸುಣ್ಣದಕೇರಿ 5ನೇ ಕ್ರಾಸ್, 10ನೇ ಕ್ರಾಸ್, 8ನೇ ಕ್ರಾಸ್ ಸಿದ್ದಪ್ಪಾಜಿ ದೇವಾಲಯದ ಬಳಿ ಯುಜಿಡಿ…

ಕನ್ನಡತನದ ಗಂಧ-ಗಾಳಿ ಗೊತ್ತಿಲ್ಲದ ನಟಿಗೆ “ಗಂಧದ” ಸೋಪಿನ ಸಂಸ್ಥೆಯ ರಾಯಭಾರಿ ಮಾಡಿದ್ದೇಕೆ?

ಕನ್ನಡದವರಿಗೆ ಮನ್ನಣೆ ನೀಡದೇ ತಮನ್ನಾ ಭಾಟಿಯಾಗೆ 6.2 ಕೋಟಿ ರೂ. ನೀಡುವ ಅಗತ್ಯವೇನಿತ್ತು: ಸಂಸದ ಯದುವೀರ್‌ ಆರೋಪ ಮೈಸೂರು, ಮೇ 22: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌…

ಭಾರತೀಯ ಜೈನ್ ಸಂಘಟನೆ ವತಿಯಿಂದ ಪಠ್ಯ ಪುಸ್ತಕ ವಿತರಣೆ

ವಿದ್ಯಾದಾನ ಕಾರ್ಯಕ್ರಮದ ಅಡಿಯಲ್ಲಿ, ಭಾರತೀಯ ಜೈನ್ ಸಂಘಟನೆ ಮೈಸೂರು ಘಟಕವು 25 ಮೇ 2025 ರ ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶ್ರೀ ಜೈನ ತೇರಾಪಂಥ್ ಸಭಾ ಭವನ, ವಾಣಿ ವಿಲಾಸ ರಸ್ತೆ, ರಂಗ್ ರಾವ್ ಮತ್ತು…

ಮೈಸೂರಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಿಲ್ಕ್ ಇಂಡಿಯಾ ಮೇಳಕ್ಕೆ ಚಾಲನೆ

ಮೈಸೂರು, -ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಆಯೋ ಜಿಸಿರುವ ೧೭ ದಿನಗಳ ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಸಿಲ್ಕ್ ಇಂಡಿಯ-೨೦೨೫ ಮೇಳಕ್ಕೆ ನಟಿ ರಿಷಾ ಗೌಡ ಚಾಲನೆ ನೀಡಿದರು. ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂ…