Author: mahesh.mys

ಸಿಎಂ ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಭೇಟಿ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಚರ್ಚೆ ನಡೆಸಿದರು. ಇಬ್ರಾಹಿಂ…

ವಸತಿ ಯೋಜನೆಗೆ ಅರ್ಜಿಆಹ್ವಾನ

ಮೈಸೂರು, ಜನವರಿ 28 – ತಿ.ನರಸಿಪುರ ಪುರಸಭೆ ವ್ಯಾಪ್ತಿಯಲ್ಲಿ ಸ್ವಂತ ನೀವೆಶನ ಹೊಂದಿ ವಸತಿ ರಹಿತರಾಗಿರುವ ಜನರಿಗೆ ಡಾ. ಬಿ.ಅರ್. ಅಂಬೆಡ್ಕರ್ ನಗರ ವಸತಿ ಯೋಜನೆಯಡಿ ಅಂಗವಿಕಲರಿಗೆ, ಹಿರಿಯನಾಗರಿಕರಿಗೆ, ವಿಧುರರು, ವಿಧವೆಯರಿಗೆ ನಿವೇಶನ ಕಲ್ಪಿಸಲು ಗುರಿ ನಿಗಧಿಪಡಿಸಲಾಗಿದ್ದು ಅರ್ಹ ಪಲಾನುಭವಿಗಳಿಂದ ಅರ್ಜಿಯನ್ನು…

ಮೈಸೂರು ನಗರ ಮತ್ತು ಜಿಲ್ಲೆಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಸರಗೂರಿನ  ಚಿನ್ಮಯಿ

ಗಣರಾಜ್ಯೋತ್ಸವ ನಿಮಿತ್ತ ದೇಶಭಕ್ತಿ ಹಾಗೂ ರಾಷ್ಟ್ರ ನಿರ್ಮಾಣದ ಭಾಗವಾಗಿ ಪರಿಸರ ಸ್ನೇಹಿ ತಂಡ ಮತ್ತು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆದ ನಮ್ಮ ಸಂವಿಧಾನ- ಅಭಿವೃದ್ಧಿಗೆ ಸೋಪಾನ ಭಾರತದ ಸಂವಿಧಾನ ಕುರಿತು 8ವರ್ಷದಿಂದ 18ವರ್ಷದ ಯುವಕ ಯುವತಿಯರಿಗೆ ಆನ್ ಲೈನ್ ಭಾಷಣ…

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆಗೆ ಶರಣು!

ಮಾಜಿ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಹತ್ತು ಗಂಟೆಗೆ ನಗರದ ಮೌಂಟ್ ಕಾರ್ಮೆಲ್ ಬಳಿ ಇರುವ ಪ್ಲಾಟ್ ನಲ್ಲಿ ಈ ಘಟನೆ ನಡೆದಿದೆ. ಯಡಿಯೂರಪ್ಪ ಅವರ ಮಗಳು ಆದ ಪದ್ಮಾ ರವರ ಮಗಳು…

ಹುಟ್ಟುಹಬ್ಬದ ಸಂಭ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಮನೆಯಲ್ಲಿ ಗೋಪೂಜೆ

ಬೆಂಗಳೂರು : ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ನಾವು ಕೊಂಡೊಯ್ಯಲು ಸಂಕಲ್ಪ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಕರ್ನಾಟಕದ ಸಾಮಾನ್ಯ…

ಕಿಚ್ಚನ ಅಭಿಮಾನಿಗಳಿಗೆ ಕೊಂಚ ನಿರಾಸೆ , ಸದ್ಯಕ್ಕಿಲ್ಲ ಬೆಳ್ಳಿ ಪರದೆ ಮೇಲೆ ವಿಕ್ರಾಂತ ರೋಣನ ದರ್ಶನ ..!

ಬೆಂಗಳೂರು : ಕಿಚ್ಚ ಸುದೀಪ್ ಅಭಿಮಾನಿಗಳ ಪಾಲಿಗೆ ಇದೊಂದು ಕಹಿ ಸುದ್ದಿ. ಹೌದು ಅಭಿಮಾನಿಗಳು ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗಾಗಿ ಕಾತರದಿಂದ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಚಿತ್ರದ ಬಿಡುಗಡೆಯನ್ನು ಚಿತ್ರ ತಂಡ ಮುಂದೂಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ ಫೆಬ್ರವರಿ ೨೪…

ಕರಾಮುವಿ: ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ವಿವಿಧ ಬ್ಯಾಂಕುಗಳು (ಐಬಿಪಿಎಸ್) ಮುಂದಿನ ದಿನಗಳಲ್ಲಿ ನಡೆಸಲಿರುವ ಬ್ಯಾಂಕಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಏರ್ಪಡಿಸಿದೆ. ಜನವರಿ ೨೮ ರ ಶುಕ್ರವಾರ ಬೆಳಿಗ್ಗೆ ೧೧…

ಟೀಂ ಇಂಡಿಯಾಗೆ ಮೊದಲ ಭಾರೀ ಸ್ಫೋಟಕ ಆಲ್‌ರೌಂಡರ್ ಎಂಟ್ರಿ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ೩ ಪಂದ್ಯಗಳ ಏಕದಿನ ಸರಣಿ ಫೆಬ್ರವರಿ ೬ ರಿಂದ ಪ್ರಾರಂಭವಾಗಲಿದೆ. ಏಕದಿನ ಸರಣಿಯ ಬಳಿಕ ೩ ಪಂದ್ಯಗಳ ಟಿ೨೦ ಸರಣಿಯೂ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ೩ ಪಂದ್ಯಗಳ ಏಕದಿನ ಮತ್ತು ಟಿ೨೦ ಸರಣಿಗೆ…

ಕನ್ನಡಬೆಳ್ಳಿತೆರೆ ಕ್ಲ್ಯಾಪ್-೨ ನಾಟಕರತ್ನ ಗುಬ್ಬಿವೀರಣ್ಣ

೧೯೩೧ರಲ್ಲಿ ಹಾಲಿವುಡ್‌ನ ರಫ಼ೆಲ್‌ಅಲ್ಗೋಯೆಟ್ ನಿರ್ದೇಶನದಲ್ಲಿ ತಯಾರಿಸಲ್ಪಟ್ಟ ಪ್ರಪಂಚದ/ಭಾರತದ ಪ್ರಪ್ರಥಮ ಸೈಲೆಂಟ್ ಮೂವೀ ?ಹಿಸ್‌ಲವ್‌ಅಫ಼ೇರ್? ಚಿತ್ರದ ನಿರ್ಮಾಪಕ ಹಾಗೂ ಗ್ಲಿಸರಿನ್ ಬಳಸದೆ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಭಾರತದ/ಕನ್ನಡದ ಮೊಟ್ಟಮೊದಲ ಫ಼ಿಲಂ ?ಸತಿಸುಲೋಚನ? ಚಿತ್ರದ ನಿರ್ಮಾಪಕ! ಇಂಡಿಯ ದೇಶದ ನಾಟಕ-ಸಿನಿಮಾ ಪಿತಾಮಹ ವಿಖ್ಯಾತ ಗುಬ್ಬಿವೀರಣ್ಣನವರು…

ಫಿಸಿಕಲ್ ಫಿಟ್ನೆಸ್ ಪರೀಕ್ಷೆಯಲ್ಲಿ ರೋಹಿತ್ ಶರ್ಮಾ ಪಾಸ್…!

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬುಧವಾರದಂದು ತಮ್ಮ ಫಿಸಿಕಲ್ ಫಿಟ್ನೆಸ್ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಇದರ ಪರಿಣಾಮವಾಗಿ, ಫೆಬ್ರವರಿ ೬ ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲು ಲಭ್ಯವಿರುತ್ತಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ…

ಮುಕ್ತ ವಿವಿಯಿಂದ ೭೩ ನೇ ಗಣರಾಜ್ಯೋತ್ಸವ ದಿನಾಚರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ೨೬.೦೧.೨೦೨೨ ರಂದು ೭೩ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸೇನಾ ಶಾರ್ಟ್ ಕಮೀಷನ್ಡ್ ಅಧಿಕಾರಿಯಾದ ಕ್ಯಾಪ್ಟನ್ ರಾಮದಾಸ್ ಮಂಜೇಶ್ವರ ಕಾಮತ್ ರಾಷ್ಟ್ರಧ್ವಜಾರೋಹಣ ನೆರವೇರಿಸುವುದರೊಂದಿಗೆ ಆಚರಿಸಲಾಯಿತು. ನಂತರ ಮಾತನಾಡಿದ ಅವರು ದೇಶಸೇವೆ ಮಾಡಲು…

ಮೈಸೂರಿನ ಶಕ್ತಿಧಾಮದಲ್ಲಿ ಶಿವರಾಜ್ ಕುಮಾರ್ ಧ್ವಜಾರೋಹಣ; ಮಕ್ಕಳ ಜೊತೆಗೂಡಿ ಗಣರಾಜ್ಯೋತ್ಸವ ಆಚರಣೆ.

ಗಣರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಧ್ವಜಾರೋಹಣ ಮಾಡಿ, ರಾಷ್ಟ್ರ ಗೀತೆ ಹಾಡಿ, ದೇಶಕ್ಕಾಗಿ ಶ್ರಮಿಸಿದ ಎಲ್ಲರನ್ನೂ ಸ್ಮರಿಸಿಕೊಳ್ಳಲಾಗಿದೆ. ನಟ ಶಿವರಾಜಕುಮಾರ್ ಅವರು ಮೈಸೂರಿನ ಶಕ್ತಿಧಾಮದಲ್ಲಿ ೭೩ನೇ ವರ್ಷದ ಗಣರಾಜ್ಯೋತ್ಸವ ಆಚರಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ಕುಮಾರ್ ಜೊತೆ ಸೇರಿ ಅವರು ಧ್ವಜಾರೋಹಣ ಮಾಡಿದ್ದಾರೆ. ಬಳಿಕ…

ಜ.೨೬ ಬಿಪಿನ್ ರಾವತ್, ಹಾಗೂ ಕಲ್ಯಾಣ್ ಸಿಂಗ್ ಗೆ ಮರಣೋತ್ತರ ಪದ್ಮ ವಿಭೂಷಣ, ಗುಲಾಮ್ ನಬಿ ಆಜಾದ್ ಗೆ ಪದ್ಮ ಭೂಷಣ

ಕೇಂದ್ರ ಸರ್ಕಾರ ೨೦೨೨ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಿದೆ. ಇದರಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಲಭಿಸಲಿದೆ. ಇನ್ನೊಂದೆಡ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರಿಗೂ ಕೂಡ…

ಅಪ್ಪು ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಚಿತ್ರದ ಪೋಸ್ಟರ್ ರಿಲೀಸ್

ಬೆಂಗಳೂರು: ಕನ್ನಡಿಗರ ಕಣ್ಮಣಿ, ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಪ್ರೀತಿಯ ‘ಅಪ್ಪು’ ರಾಜಕುಮಾರ್ ಮತ್ತೆ ಬೆಳ್ಳಿತೆರೆ ಮೇಲೆ ಅಬ್ಬರಿಸಲಿದ್ದಾರೆ. ಅಪ್ಪು ಅಭಿನಯದ ಕೊನೆಯ ಚಿತ್ರದ ಪೋಸ್ಟರ್ ಇಂದು ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು,…