Author: mahesh.mys

ಜಲ ಜೀವನ್ ಮಿಷನ್ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ 5 ಲಕ್ಷದ 15 ಸಾವಿರದ 194 ಕುಟುಂಬಗಳಿಗೆ ನಳ ನೀರು ಸರಬರಾಜು ಮಾಡುವ ಗುರಿ . ಎಸ್. ಟಿ ಸೋಮಶೇಖರ್

ಮೈಸೂರು.26 ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಗಣರಾಜ್ಯೋತ್ಸವವು ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾಗಿದೆ. ಗಣರಾಜ್ಯೋತ್ಸವವನ್ನು ಗೌರವ ಹಾಗೂ ಅಭಿಮಾನದಿಂದ ಬಹಳ ಅರ್ಥಪೂರ್ಣವಾಗಿ ಆಚರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ● ಭಾರತೀಯರಾದ ನಮಗೆ ಗಣರಾಜ್ಯೋತ್ಸವವು ಅತ್ಯಂತ ಮಹತ್ವದ ದಿನಾಚರಣೆ. ಅಪಾರ ತ್ಯಾಗ ಬಲಿದಾನಗಳ ಮೂಲಕ…

ಐಪಿಎಲ್. ೨೦೨೨ ಗೆ ಎಂಟ್ರಿ ನೀಡಲು ಲಕ್ನೋ ಫ್ರಾಂಚೈಸ್ ಹೆಸರು ಫೈನಲ್! ಕೆಎಲ್ ರಾಹುಲ್ ಟೀಮ್‌ನ ನಾಯಕ

ನವದೆಹಲಿ : ಕ್ರಿಕೆಟ್ ರಸಿಕರಿಗೆ ಐಪಿಎಲ್ ೨೦೨೨ ರ ಸೀಸನ್ ಈ ಭಾರಿ ಭರ್ಜರಿ ಸಿಹಿ ಸುದ್ದಿ ನೀಡಲಿದೆ. ಈ ಸೀಸನ್ನಲ್ಲಿ ೮ ಅಲ್ಲ ೧೦ ತಂಡಗಳು ಭಾಗವಹಿಸಲಿವೆ. ಹೊಸದಾಗಿ ಎರಡು ತಂಡಗಳಿಗೆ ಲಕ್ನೋ ಮತ್ತು ಅಹಮದಾಬಾದ್ ಹೆಸರನ್ನು ಇಡಲಾಗಿದೆ. ಆದರೆ…

ಬಿಂದ್ಯಾ ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

. ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ – ರಚಿತಾರಾಂ ಕಾಂಬಿನೇಶನ್ ನ “ಲಕಲಕ‌‌ ಲ್ಯಾಂಬರ್ಗಿನಿ” ಆಲ್ಬಮ್ ಸಾಂಗ್ ಎಲ್ಲರ ಮನಗೆದ್ದಿತ್ತು. ಈವರೆಗೂ ಬಿಡುಗಡೆಯಾಗಿರುವ ಆಲ್ಬಂ ಸಾಂಗ್ ಗಳಲ್ಲಿ ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಆಲ್ಬಂ ಸಾಂಗ್‌ ಅದು.ಇಂತಹ ಅದ್ದೂರಿ ಆಲ್ಬಂ ಸಾಂಗ್ ಅನ್ನು ತಮ್ಮ…

ಕನ್ನಡಬೆಳ್ಳಿತೆರೆ ಕ್ಲ್ಯಾಪ್-೧

ಸುಬ್ಬಯ್ಯನಾಯ್ಡು-ಸತೀ ಸುಲೋಚನ ತ್ರಿಪುರಾಂಭ ಇಡೀಭಾರತದಲ್ಲೆ ಗ್ಲಿಸರಿನ್ ಬಳಸದೆ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಚೊಚ್ಚಲಚಿತ್ರ ಕನ್ನಡದ ಮೊಟ್ಟಮೊದಲ ಫ಼ಿಲಂ ‘ಸತೀ ಸುಲೋಚನ’ ೧೯೩೪ರಲ್ಲಿ ತೆರೆಕಂಡಿತು! ಈ ಚಿತ್ರಕ್ಕೆ ಆರ್.ನಾಗೇಂದ್ರರಾವ್ ಹೀರೋ ಮತ್ತು ಲಕ್ಷ್ಮಿಬಾಯಿ ಹೀರೋಯಿನ್ ಎಂದು ಸರ್ವಾನುಮತದಿಂದ ನಿರ್ಧರಿಸಲಾಗಿತ್ತು. ದುರದೃಷ್ಟವಶಾತ್ ಇವರಿಬ್ಬರ ಕೈತಪ್ಪಿ…

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಾಂಸ್ಕ್ರತಿಕ ನಗರಿ ಮೈಸೂರಿನ ವಿದ್ಯಾರ್ಥಿನಿ ಪ್ರಮೀಳಾ ಕುನ್ವರ್,

ನವದೆಹಲಿ: ಜ.೨೬ ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದ ವೇಳೆ ನಡೆಯುವ ಪರೇಡ್ನಲ್ಲಿ ಸಾಂಸ್ಕ್ರತಿಕ ನಗರಿ ಮೈಸೂರಿನ ವಿದ್ಯಾರ್ಥಿನಿ ಪ್ರಮೀಳಾ ಕುನ್ವರ್ NCC ನೇತೃತ್ವ ವಹಿಸಲಿದ್ದಾರೆ. ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಟೀ ಅಂಗಡಿ ನಡೆಸುತ್ತಿರುವ ಪ್ರತಾಪ್ ಸಿಂಗ್ ಪುತ್ರಿಯಾಗಿರುವ ಪ್ರಮೀಳಾ ಕುನ್ವರ್),…

ಕೆ.ಎಲ್.ರಾಹುಲ್ ನಾಯಕತ್ವವನ್ನು ಬೆಂಬಲ ಸೂಚಿಸಿದ ಕೋಚ್ ರಾಹುಲ್ ದ್ರಾವಿಡ್.

ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾನುವಾರ ತಮ್ಮ ತಂಡವು ನಿರ್ಣಾಯಕ ಸಮಯದಲ್ಲಿ ಸ್ಮಾರ್ಟ್ ಕ್ರಿಕೆಟ್ ಆಡಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಮಂದಿನ ದಿನಗಳಲ್ಲಿ ನಾಯಕನಾಗಿ ಉತ್ತಮವಾಗಲು ಕೆಎಲ್ ರಾಹುಲ್ ಅವರನ್ನು ಬೆಂಬಲಿಸಿದ್ದಾರೆ. ಸೆಂಚುರಿಯನ್‌ನಲ್ಲಿ ನಡೆದ ಆರಂಭಿಕ ಟೆಸ್ಟ್‌ನಲ್ಲಿ…

ಜಗಳ ಮಾಡಿದ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಂದ ಪತ್ನಿ!

ಮೈಸೂರು: ಗಲಾಟೆ ಮಾಡಿದನೆಂದು ರೊಚ್ಚಿಗೆದ್ದ ಪತ್ನಿಯೊಬ್ಬಳು ತನ್ನ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಲೆಗೈದ ವಿಲಕ್ಷಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಈ ಘಟನೆ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಬಸವರಾಜಪ್ಪ (೪೨) ಕೊಲೆಯಾದ ವ್ಯಕ್ತಿಯಾಗಿದ್ದು, ಈತನನ್ನು ಪತ್ನಿ ನೇತ್ರಾವತಿ ಕೊಲೆ ಮಾಡಿದ್ದಾಳೆ.…

ರಾಷ್ಟ್ರ ವೀರರು ಹಾಗೂ ಮಹಾತ್ಮರ ಸ್ಮರಣೆಯಿಂದ ನಮ್ಮಲ್ಲಿ ಹೊಸ ಚೈತನ್ಯ :ಪ್ರಿಯದರ್ಶಿನಿ ಸಾಣಿಕೊಪ್ಪ

ಚಾಮರಾಜನಗರ. ರಾಷ್ಟ್ರ ವೀರರು ಹಾಗೂ ಮಹಾತ್ಮರ ಸ್ಮರಣೆಯಿಂದ ನಮ್ಮಲ್ಲಿ ಹೊಸ ಚೈತನ್ಯ ಉಂಟುಮಾಡುತ್ತದೆ. ಕ್ರಾಂತಿಕಾರಿಗಳಲ್ಲಿ ಅತ್ಯಂತ ಶ್ರೇಷ್ಠರು ಹಾಗೂ ಅಪ್ರತಿಮ ದೇಶ ಭಕ್ತರಾದ ನೇತಾಜಿ ಎಂದೇ ಪ್ರಸಿದ್ಧಿ ಪಡೆದ ಸುಭಾಷ್ ಚಂದ್ರ ಬೋಸ್ 125ನೇ ಜನ್ಮ ದಿನ ಆಚರಿಸುವುದು ನಮ್ಮ ಪುಣ್ಯ…

ಕರುಣೆ ಇಲ್ಲದ ವೈದ್ಯರು ದುಡ್ಡಿಗಾಗಿ ನಿಂತ ಸೈತಾನರು!

ಲೇಖನ ಅಭಿವ್ಯಕ್ತಿ: ಮಹೇಶ್ ನಾಯಕ್, ಮೈಸೂರು -೨೨ ಇತ್ತೀಚಿಗೆ ಮಧುಮೇಹದ ತೊಂದರೆಯಿಂದ ಬಳಲುತಿದ್ದ ನಮ್ಮ ಸ್ನೇಹಿತನ ತಂದೆಯವರು. ಕಾಲಿನಲ್ಲಿ ಸಣ್ಣಗಾಯ ಕಾಣಿಸಿಕೊಂಡಿದ್ದು ಅದರಿಂದ ಹತ್ತಿರದ ಕ್ಲಿನಿಕ್ ನಲ್ಲಿ ತಮ್ಮ ಅಪ್ತ ವೈದ್ಯರೊಂದಿಗೆ ಸಮಾಲೋಚನೆ ಮಾಡಿದರು. ಇವರಿಗೆ ಗ್ಯಾಂಗ್ರಿನ್, ಆಗಿದೆ ಈಗ ಇದು…

ಪ್ರಣಯರಾಜನ ಕನಸಿನ ಕೂಸು “ಆರ್ಟ್ ಎನ್ ಯು” ಗೆ ಅಧಿಕೃತ ಚಾಲನೆ

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು “ಆರ್ಟ್ ಎನ್ ಯು”. ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ…

ಸಂಗೀತ ಕ್ಷೇತ್ರದಲ್ಲಿ ಧಾರ್ಮಿಕತೆಯ ಭಕ್ತಿ ಬೆಳೆಯಲು ತ್ಯಾಗರಾಜರ ಕೀರ್ತನೆಗಳು ಹೆಚ್ಚು ಪರಿಣಾಮಕಾರಿ

ನಾದಬ್ರಹ್ಮ ಸಂಗೀತಸಂತ ಸದ್ಗುರು ಶ್ರೀತ್ಯಾಗರಾಜರ 175ನೇ ಆರಾಧನಾ ಅಂಗವಾಗಿ ಮೈಸೂರಿನ ರಾಮಕೃಷ್ಣನಗರದಎಚ್ ಬ್ಲಾಕ್ ನಲ್ಲಿರುವ ಶನಿಮಹಾತ್ಮ ದೇವಸ್ಥಾನದ ಆವರಣದಲ್ಲಿ “ಸಾಂಸ್ಕೃತಿಕ ಸಂಗೀತ ಕ್ಷೇತ್ರದಲ್ಲಿ ಶ್ರೀತ್ಯಾಗರಾಜರು” ಆರಾಧನೆ ಕಾರ್ಯಕ್ರಮವನ್ನು ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ಹಾಗೂ ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ…

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ.ದರ್ಶ್‌ನ್

ದರ್ಶನ್ ಅವರ ಅಂಗಾಂಗಗಳು ದಾನ ಮಾಡಿ ೫ ಜೀವಗಳನ್ನು ಉಳಿಸಲಾಯಿತುಮೈಸೂರು, ಜನವರಿ ೨೧, ೨೦೨೨: ೨೪ ವರ್ಷ ವಯಸ್ಸಿನ ಶ್ರೀ ದರ್ಶನ್ ಅವರನ್ನು ಗಂಭೀರ ಸ್ಥಿತಿಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಿಂದ ೧೮ ಜನವರಿ ೨೦೨೨ ರಂದು ಮಂಗಳವಾರ ರಾತ್ರಿ ೯.೨೭ ಕ್ಕೆ…

ನಿಧಿಯ ಹುಡುಕಾಟದ ಸುತ್ತ ತೆರೆದುಕೊಳ್ಳುವ ʻನಾಚಿʼ

ಪವನ್ ಶೌರ್ಯ-ಮೌರ್ಯಾನಿ ಅಭಿನಯದ ಸಿನಿಮಾ ಸಚಿತ್ ಫಿಲಂಸ್ ಲಾಂಛನದಲ್ಲಿ ವೆಂಕಟ ಗೌಡ ಮತ್ತು ಮೀನಾ ವೆಂಕಟ್ ಗೌಡ ನಿರ್ಮಾಣ, ಶಶಾಂಕ್ ರಾಜ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ನಾಚಿ. ಗೂಳಿಹಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದವರು ಪವನ್ ಶೌರ್ಯ.…

ಸತ್ಯಹೆಗಡೆ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ ಎರಡು ಮನಸೆಳೆಯುವ ಕಿರುಚಿತ್ರಗಳು.

ಅಭಿಷೇಕ್ ಕಾಸರಗೋಡು ನಿರ್ದೇಶನದ “ಪಪ್ಪೆಟ್ಸ್” ಹಾಗೂ ಮಂಸೋರೆ ನಿರ್ದೇಶನದ “ದಿ ಕ್ರಿಟಿಕ್” ಹತ್ತು ನಿಮಿಷ ಅವಧಿಯ ಈ ಎರಡು ಕಿರುಚಿತ್ರಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಕಳೆದ ಇಪ್ಪತ್ತಾರು ವರ್ಷಗಳಿಂದ ಛಾಯಾಗ್ರಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸತ್ಯ ಹೆಗಡೆ ಈ ಕಿರುಚಿತ್ರಗಳನ್ನು…

ವಾಗೀಶ್ ಆರ್ ಕಟ್ಡಿ ನಿರ್ದೇಶನದಲ್ಲಿ ಮೂಡಿಬಂದಿದೆ “ಕರ್ನಾಟಕದ ಜಲಿಯನ್ ವಾಲಾಬಾಗ್” ಕಿರುಚಿತ್ರ.

ಪ್ರತಿಭಾವಂತರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಿರುಚಿತ್ರ. ಎಷ್ಟೋ ಕಿರುಚಿತ್ರಗಳಲ್ಲಿ ದೊಡ್ಡ ವಿಷಯಗಳನ್ನು ಹೇಳಬಹುದು. ಅಂತಹ ಒಂದು ಪ್ರಯತ್ನ ಮಾಡಿದ್ದಾರೆ ವಾಗೀಶ್ ಆರ್ ಕಟ್ಟಿ. ನಾನು ಮೂಲತಃ ಸಾಫ್ಟ್‌ವೇರ್ ಇಂಜಿನಿಯರ್. ನನ್ನೂರು ಗೌರಿಬಿದನೂರು. ನಮ್ಮೂರಿನ ಬಳಿ ವಿದುರಾಶ್ವಥ ಎಂಬ ಪುರಾಣ…