ವೈಭವದ ನಾಡಹಬ್ಬ ಮೈಸೂರು ದಸರ,
ಪುರಾಣೇತಿಹಾಸ ಶ್ರೀಚಾಮುಂಡೇಶ್ವರಿಯು ಮಹಿಷಾಸುರನನ್ನು ಮರ್ಧಿಸಿದ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತದೆ. ಮಹಿಷಊರು/ ಮೈಸೂರು ಪ್ರಪಂಚದ ಪರಂಪರೆ ನಗರಗಳಲ್ಲೊಂದು ಎಂದು ವಿಶ್ವಸಂಸ್ಥೆಯೂ, ದೇಶದ ಸಾಂಸ್ಕೃತಿಕ ನಗರಗಳಲ್ಲೊಂದು ಎಂದು ಭಾರತ ಸರ್ಕಾರವೂ ಘೋಷಿಸಿದೆ! ಅತಿಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಗತ್ತಿನ ಐದನೆ ಮತ್ತು ಭಾರತದ…
