ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಅಣಕು ಪಾದರಕ್ಷೆ ಪ್ರದರ್ಶನ ಚಳವಳಿ
ಚಾಮರಾಜನಗರ: ಕನ್ನಡಧ್ವಜಕ್ಕೆ ಬೆಂಕಿ, ಬೆಳಗಾವಿಯಲ್ಲಿ ಸಂಗೊಳ್ಳಿರಾಯಣ್ಣ ಅವರ ಪ್ರತಿಮೆ ಭಗ್ನ, ಬಸವಣ್ಣನವರ ಭಾವಚಿತ್ರಕ್ಕೆ ಮಸಿಬಳಿದ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿರುವ ಎಂಇಎಸ್ ಕಿಡಿಗೇಡಿಗಳನ್ನು ಬಂಧಿಸಿರುವ ವ್ಯಕ್ತಿಗಳನ್ನು ಗಡಿಪಾರು ಮಾಡಬೇಕೇಂದು ಆಗ್ರಹಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳ ವತಿಯಿಂದ ನಗರದ ಭುವನೇಶ್ವರಿ ವೃತ್ತದಲ್ಲಿ ಅಣಕು…
