ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು : ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ
ಚಾಮರಾಜನಗರ: ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಾರದಂತೆ ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ ಅವರು ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…