Author: mahesh.mys

ಶಾಸಕರಾದ ಎಸ್.ಎ.ರಾಮದಾಸ್ ಅವರಿಂದ ಕಾಶಿ ವಿಶ್ವನಾಥ ದೇಗುಲ ಲೈವ್ ವೀಕ್ಷಣೆ.

ಶ್ರೀರಾಂಪುರ 2ನೆ ಹಂತದಲ್ಲಿರುವ ಶಿವ ದೇವಾಲಯದಲ್ಲಿ ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರು ಭಕ್ತರೊಂದಿಗೆ ಶಿವ ದೇವಾಲಯದಲ್ಲಿ ಕಾಶೀ ವಿಶ್ವನಾಥ ಕಾರಿಡಾರ್ ನ ಲೈವ್ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರು 2019 ರಲ್ಲಿ…

12 ರಾಶಿಗಳ ಇಂದಿನ ಭವಿಷ್ಯ

ಮೇಷಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು…

12 ರಾಶಿಗಳ ಇಂದಿನ ಭವಿಷ್ಯ

ಮೇಷಕೆಲಸದ ಒತ್ತಡ ಇಂದು ಸ್ವಲ್ಪ ಒತ್ತಡ ತರಬಹುದು. ಊಹೆಗಳು ಲಾಭ ತರುತ್ತವೆ. ನಿಮ್ಮ ಕಣ್ಣೀರನ್ನು ಒಬ್ಬ ವಿಶೇಷ ಸ್ನೇಹಿತ ಒರೆಸಬಹುದು. ಇಂದು ನಿಮ್ಮ ಮನಸ್ಸು ಶಾಂತವಾಗಿರುತ್ತದೆ, ಅದು ದಿನವಿಡೀ ನಿಮಗೆ ಪ್ರಯೋಜನವನ್ನು ನೀಡುತ್ತದೆ. ಇಂದು, ನಿಮ್ಮ ಮದುವೆಯಲ್ಲಿ ಮಾಡಿದ ಎಲ್ಲಾ ಪ್ರತಿಜ್ಞೆಗಳೂ…

ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು : ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ

ಚಾಮರಾಜನಗರ: ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಾರದಂತೆ ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ ಅವರು ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…

ಮಹಿಳೆಯರಿಗೆ ಜೀವನಾಧಾರಿತ ಶಿಕ್ಷಣ ಕೊಡಿಸಲು ಸಲಹೆ

ಚಾಮರಾಜನಗರ: ಮಹಿಳೆಯರಿಗೆ ಇಂದಿನ ಔಪಚಾರಿಕ ಶಿಕ್ಷಣದ ಜತೆಗೆ ಜೀವನಾಧಾರಿತ ಶಿಕ್ಷಣನೀಡುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾನಿರ್ದೇಶಕಿ ಲೀಲಾವತಿ ತಿಳಿಸಿದರು.ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪ್ರಕೃತಿ ಜ್ಞಾನವಿಕಾಸಕೇಂದ್ರದ ಉದ್ಘಾಟನೆ ಹಾಗೂ ಮಹಿಳಾವಿಚಾರಗೋಷ್ಠಿ ಕಾರ್ಯಕ್ರಮಕ್ಕೆ…

12 ರಾಶಿಗಳ ಇಂದಿನ ಭವಿಷ್ಯ

ಮೇಷಈ ರಾಶಿಯವರಿಗೆ ಮಿಶ್ರ ಫಲ. ಅನಗತ್ಯ ವೆಚ್ಚಗಳು ಹೆಚ್ಚು ಈ ರಾಶಿಯ ಕೆಲವರು ಈ ದಿನ ವಿದೇಶಿ ಮೂಲಗಳಿಂದ ಲಾಭವನ್ನು ಗಳಿಸಬಹುದು, ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವ ಸಾಧ್ಯತೆ ಹೆಚ್ಚು. ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ವೃಷಭಈ ರಾಶಿಯವರಿಗೆ ದಿನದ ಆರಂಭ ಉತ್ತಮವಾಗಿರುತ್ತದೆ.…

ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ  ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು  ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿ

ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಕೆ.ಆರ್ ಕ್ಷೇತ್ರದ ಭಾಜಪಾ ವತಿಯಿಂದ ಬೆಳಗ್ಗೆ 11 ಗಂಟೆಗೆ ವಿದ್ಯಾರಣ್ಯಪುರಂ ಕಚೇರಿಯಲ್ಲಿ…

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರವರ ಸಾವಿಗೆ ವೀರ ಸಾವರ್ಕರ್ ಯುವ ಬಳಗದಿಂದ ಸಂತಾಪ ಸೂಚಿಸಲಾಯಿತು

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರವರ ಸಾವಿಗೆ ವೀರ ಸಾವರ್ಕರ್ ಯುವ ಬಳಗದಿಂದ ಸಂತಾಪ ಸೂಚಿಸಲಾಯಿತು ಹೆಲಿಕಾಪ್ಟರ್ ಅಪಘಾತದಿಂದ ಮೃತರಾದ ಮೊಟ್ಟ ಮೊದಲ ಭಾರತೀಯ ಸೇನೆಯ ಮೂರು ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಸೇರಿದಂತೆ 11 ಜನರಿಗೆ ನಗರದ ಫೀಲ್ಡ್…

ನಾಲ್ಕನೇ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯ ಆಹ್ವಾನ

ಮೈಸೂರು ಕುರುಹಿನಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್, ಮೈಸೂರು೪೫೪೧/ಎ, ೧೬ನೇ ಮುಖ್ಯ ರಸ್ತೆ, ವಿಜಯನಗರ ೨ ನೇ ಹಂತ, ಮೈಸೂರು – ೫೭೦೦೧೭ ೨೦೨೦-೨೧ರ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯನ್ನು ದಿನಾಂಕ ೧೧-೧೨-೨೦೨೧ರ ಶನಿವಾರ ಬೆಳಗ್ಗೆ ೧೦-೩೦ ಗಂಟೆಗೆ ಸಹಕಾರಿಯ ಅಧ್ಯಕ್ಷರಾದ…

ಶಾಟ್ ಪುಟ್ ಎಸೆತದಲ್ಲಿ ಒಂದು ಕಂಚಿನ ಪದಕ ಪಡೆದು ಸಾಧನೆ ಡಾ. ಸಂದೀಪ್ ಕೆ.ಟಿ

ಮೈಸೂರು-೭ ನಾಸಿಕ್‌ನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಮಂಡ್ಯದ ಡಾ. ಸಂದೀಪ್ ಕೆ.ಟಿ. ಇವರು ಎರಡು ಚಿನ್ನದ ಪದಕ ಒಂದು ಕಂಚಿನ ಪದಕ ಗೆದ್ದು ಏಷ್ಯನ್ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ೩೫ ವರ್ಷ…

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಡ್ಡಿಕೇರಿ ಗೋಪಾಲ್ ಅವರನ್ನು ಅಭಿನಂದಿಸಲಾಯಿತು

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಡ್ಡಿಕೇರಿ ಗೋಪಾಲ್ ಅವರನ್ನು ಇಂದು ಅಭಿನಂದಿಸಲಾಯಿತು ಚಿತ್ರದಲ್ಲಿ ಲಯನ್ ಲಯನ್ ಸುರೇಶ್ ಸುರೇಶ್ ಗೋಲ್ಡ್ ಹಾಗೂ ಲಯನ್ ಕುಮಾರ್ ಶಂಕರ್ ರವರು ಇನ್ನಿತರರು ಹಾಜರಿದ್ದರು.

ಮೈಸೂರು ಜಿಲ್ಲಾ ಹಾಪ್‌ಕಾಮ್ಸ್: ಕರ್ಜನ್‌ಪಾರ್ಕ್, ಮೈಸೂರು. ಹಣ್ಣು ತರಕಾರಿಗಳ ಮಾರಾಟ ದರಪಟ್ಟಿ ದಿ:೦೪-೧೨-೨೦೨೧

ಕ್ರ.ಸಂ ವಿವರ ಮಾರಾಟ ಕ್ರ.ಸಂ ವಿವರ ಮಾರಾಟ 1 ಟಮೊಟೊ :618 75-00 2 ಟಮೊಟೊ ಹೆಚ್ ಬಿ 88-00 3 ಹುರಳಿಕಾಯಿ 75-00 4 ಬದನೆಕಾಯಿ 60-00 5 ಬೆಂಡೆಕಾಯಿ 64-00 6 ದಪ್ಪ ಮೆಣಸಿನಕಾಯಿ 98-00 7 ಹಾಗಲಕಾಯಿ…

ಹಿರಿಯ ನಟ ಎಸ್.ಶಿವರಾಮ್ ಇನ್ನಿಲ್ಲ

ಮೈಸೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ(೮೩) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಇತ್ತೀಚಿಗೆ ಕಾರಿನಲ್ಲಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಶಿವರಾಂ ಅವರ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ…

ಜನರ ಉತ್ತಮ ಜೀವನಕ್ಕೆ ಕೌಶಲ್ಯ ತರಬೇತಿ ಪೂರಕವಾಗಲಿದೆ : ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್‌ಪುರಿ

ಚಾಮರಾಜನಗರ: ಅಪರಾಧಿಗಳಲ್ಲಿಯೂ ಸಾಕ? ಕೌಶಲ್ಯಗಳಿದ್ದು, ಮುಂದಿನ ದಿನಗಳಲ್ಲಿ ಕಾರಾಗೃಹದಿಂದ ಬಂಧಮುಕ್ತರಾದ ಬಳಿಕ ಉತ್ತಮ ಜೀವನ ನಡೆಸಲು ಕೌಶಲ್ಯಾಭಿವೃದ್ಧಿ ತರಬೇತಿ ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾನೂ ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆ?ನ್ಸ್ ನ್ಯಾಯಾಧೀಶರಾದ ಸದಾಶಿವ ಸುಲ್ತಾನಪುರಿ ಅವರು…