ಕಿಲಗೆರೆ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ
ಚಾಮರಾಜನಗರ: ತಾಲೂಕಿನ ಕಿಲಗೆರೆ ಗ್ರಾಮದಲ್ಲಿ ನೂತನ ಶ್ರೀ ವಾಲ್ಮೀಕಿ ಸಮುದಾಯಭವನದ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು, ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೧೦ ಲಕ್ಷ ರೂ.ವೆಚ್ಚದಲ್ಲಿ ವಾಲ್ಮೀಕಿ ಸಮುದಾಯಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ. ಭವನ…
