Author: ravi.mys

ಕೂಲಿ ಕಾರ್ಮಿಕರ ಸಂಘದ ವತಿಯಿಂದ ಎಪಿಎಂಸಿ ನಿರ್ದೇಶಕ ವೆಂಕಟರಾವ್ ಎಸ್.ಎಂಪಿ, ರವರಿಗೆ ಸನ್ಮಾನ

ಚಾಮರಾಜನಗರ: ಕೂಲಿ ಕಾರ್ಮಿಕರ ಸಂಘದ ವತಿಯಿಂದ ಎಪಿಎಂಸಿಗೆ ವರ್ತಕರ ಕ್ಷೇತ್ರದಿಂದ ಆಯ್ಕೆಯಾದ ನೂತನ ನಿರ್ದೇಶಕ ವೆಂಕಟರಾವ್(ಎಸ್‌ಎಂಪಿ) ರವರಿಗೆ ನಗರದ ಅವರ ನಿವಾಸದಲ್ಲಿ ಅಭಿನಂದಿಸಿದರು.ಕೂಲಿಕಾಮೀಕರ ಸಂಘದ ಅಧ್ಯಕ್ಷ ಕಾಳಪ್ಪ ಮಾತನಾಡಿ ಎ.ಪಿಎಂಸಿ ನೂತನ ನಿರ್ದೇಕರು ಕೃಷಿಕರಿಗೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸುವ…

ಭಗೀರಥ ಜಯಂತಿ ಮೆರವಣಿಗೆಯಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಚಾಮರಾಜನಗರ: ನಗರದ ದೊಡ್ಡಂಗಡಿಬೀದಿಯಲ್ಲಿ ಭಗೀರಥಮಹರ್ಷಿ ಜಯಂತಿ ಅಂಗವಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಎಪಿಎಂಸಿ ನೂತನ ನಿರ್ದೇಶಕ ವೆಂಕಟರಾವ್(ಎಸ್‌ಎನ್‌ಪಿ) ಅವರು ಮಜ್ಜಿಗೆ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ನಿಂಗೇಗೌಡ, ಕೂಲಿಕಾರ್ಮಿಕರ ಸಂಘದ ಅಧ್ಯಕ್ಷ ಕಾಳಪ್ಪ, ಸಹ ಕಾರ್ಯದರ್ಶಿ ಸ್ವಾಮಿ, ನಾರಾಯಣ್, ಜಯಕುಮಾರ್, ಸಿ.ಎಸ್.ನಾಗರಾಜ್, ನಗರಸಭೆ…

ಭಗೀರಥರು ಸಕಲ ಜೀವರಾಶಿಗೂ ಒಳಿತನ್ನು ಬಯಸಿದವರು : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಜಗತ್ತಿನ ಸಕಲ ಜೀವರಾಶಿಗಳಿಗೂ ಒಳಿತನ್ನು ಬಯಸಿದವರು ಭಗೀರಥ ಮಹರ್ಷಿಗಳು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಭಗೀರಥ…

ಜಿಲ್ಲಾ ಉಸ್ತುವಾರಿ ಸಚಿವರಿಂದ ಶ್ರೀ ಭಗೀರಥ ಜಯಂತಿ ಅದ್ದೂರಿ ಮೆರವಣಿಗೆಗೆ ಚಾಲನೆ

ಚಾಮರಾಜನಗರ: ಶ್ರೀ ಭಗೀರಥ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಶ್ರೀ ಭಗೀರಥರ ಭಾವಚಿತ್ರಕ್ಕೆ ಪು?ರ್ಚನೆ ನೆರವೇರಿಸಿ ಅದ್ದೂರಿ ಮೆರವಣಿಗೆಗೆ ಚಾಲನೆ…

ಸರಗೂರುಮೋಳೆಯಲ್ಲಿ ಶಾಸಕರಿಂದ ‘ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ವೀಕ್ಷಣೆ

ಚಾಮರಾಜನಗರ: ತಾಲೂಕಿನ ಸರಗೂರುಮೋಳೆ ಗ್ರಾಮದಲ್ಲಿ ಜನರಿಗೆ ಶುದ್ದ ಕುಡಿಯುವ ನೀರು ಪೂರೈಸುವ ರಾಜ್ಯಸರಕಾರದ ಮಹತ್ವಕಾಂಕ್ಷಿ ಯೋಜನೆ ಜಲಜೀವನ್ ಮಿಷನ್ ಯೋಜನೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಗ್ರಾಮಕ್ಕೆ ತೆರಳಿ ವೀಕ್ಷಿಸಿದರು.ಇದೇವೇಳೆ ಪೈಪ್‌ಲೈನ್ ಕಾಮಗಾರಿ ವೀಕ್ಷಿಸಿದ ಶಾಸಕರು’ ಪೈಪ್ ಹೂಳಲು ಮೂರುಅಡಿ ಆಳ…

ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ ಆಗಿ ರೂಪಿತವಾಗುತ್ತಿದೆ: ಸೋಮಶೇಖರ್ ಬಿಸಲ್ವಾಡಿ

ಚಾಮರಾಜನಗರ: ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ ಆಗಿ ರೂಪಿತವಾಗುತ್ತಿದೆ. ಕನ್ನಡ ನಾಡು, ನುಡಿ, ಜಲ, ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಶಕ್ತಿಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕನ್ನಡಿಗರ ಬಹುದೊಡ್ಡ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಸಾಹಿತಿ ಸೋಮಶೇಖರ ಬಿಸಲ್ವಾಡಿ ತಿಳಿಸಿದರು.ಅವರು ಕನ್ನಡ ಸಾಹಿತ್ಯ…

ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋಟ್ಪಾ ದಾಳಿ : 169 ಪ್ರಕರಣಗಳಿಗೆ 28600 ರೂ. ದಂಡ ವಸೂಲಿ

ಚಾಮರಾಜನಗರ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಕಣ್ಗಾವಲು ಘಟಕ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕೋಟ್ಪಾ ತನಿಖಾ ತಂಡದ ಸಹಯೋಗದೊಂದಿಗೆ…

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಂದ ಬಸವ ಜಯಂತಿ ಆಚರಣೆ

ಚಾಮರಾಜನಗರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಸಾಹಿತ್ಯ ವತಿಯಿಂದ ಮಹಾಮಾನವತಾವಾದಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು. ನಗರಸಭೆ ಅಧ್ಯಕ್ಷರಾದ ಆಶಾ ನಟರಾಜುರವರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿ ಉದ್ಘಾಟನೆ ನೆರವೇರಿಸಿದರು.ಬಸವೇಶ್ವರರು ಸ್ತ್ರೀ ಸಮಾನತೆಗಾಗಿ ಹೋರಾಡಿದವರು. ಅಂತರ್ಜಾತಿ ವಿವಾಹಕ್ಕೆ…

ಸಮ ಸಮಾಜದ ಮೂಲಕ ಮನುಕುಲದ ಶ್ರೇಯಸ್ಸಿಗೆ ದುಡಿದ ಮಹಾನ್ ಮಾನವತಾವಾದಿ ಬಸವಣ್ಣನವರು : ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಾಮಾಜಿಕ ತಾರತಮ್ಯ, ಜಾತೀಯತೆ ಹೋಗಲಾಡಿಸಿ, ಸಮ ಸಮಾಜ ನಿರ್ಮಾಣದ ಮೂಲಕ ಇಡೀ ಮನುಕುಲದ ಶ್ರೇಯಸ್ಸಿಗೆ ದುಡಿದ ಮಹಾನ್ ಮಾನವತಾವಾದಿ ಬಸವಣ್ಣನವರು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ…

‘ಬಸವಣ್ಣನವರ ತತ್ವಾದರ್ಶಗಳ ಪಾಲನೆಗೆ ಸಲಹೆ’

ಸೇವಾದಳ ಜಿಲ್ಲಾ ಕಚೇರಿಯಲ್ಲಿ ಬಸವಜಯಂತಿ ಆಚರಣೆಚಾಮರಾಜನಗರ: ನಗರದ ಸೇವಾದಳ ಜಿಲ್ಲಾಕಚೇರಿಯಲ್ಲಿ ಜಗಜ್ಯೋತಿಬಸವೇಶ್ವರ ೮೮೯ ನೇ ಜಯಂತಿಯನ್ನು ಆಚರಿಸಲಾಯಿತು.ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಸೇವಾದಳ ಜಿಲ್ಲಾ ಸಮಿತಿ ಉಪಾಧ್ಯಕ್ಷ ವೆಂಕಟನಾಗಪ್ಪಶೆಟ್ಟಿ(ಬಾಬು) ಮಾತನಾಡಿ, ಬಸವಣ್ಣನವರು ೧೨ ನೇ ಶತಮಾನದಲ್ಲಿ ಸಮಾಜದ ಎಲ್ಲ ವರ್ಗದವರಲ್ಲೂ ಸಮಾನತೆ…

ಬಸವ ಜಯಂತಿ ಅಂಗವಾಗಿ ಮಜ್ಜಿಗೆ, ಪಾನಿಕ ವಿತರಣೆ

ಚಾಮರಾಜನಗರ: ಬಸವಜಯಂತಿ ಅಂಗವಾಗಿ ನಗರದ ದೊಡ್ಡ ಅಂಗಡಿ ಬೀದಿಯಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ ವಿತರಿಸಲಾಯಿತು.ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಡಿವೈಎಸ್ಪಿ ಪ್ರಿಯದರ್ಶಿನಿ ಈ.ಸಾಣೆಕೊಪ್ಪ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ಎಪಿಎಂಸಿ ನಿರ್ದೇಶಕ ವೆಂಕಟರಾವ್(ಎಸ್‌ಎನ್‌ಪಿ), ಜಿಲ್ಲಾ ವೀರಶೈವ ಮಹಾಸಭೆ ಖಜಾಂಚಿ ವಿಶ್ವನಾಥ್, ವೀರಶೈವ ಸಮಾಜದ ಮುಖಂಡರಾದ…

ಕಾಡಂಚಿನ ಗ್ರಾಮಗಳಿಗೆ ಶಾಸಕರ ಭೇಟಿ: ಸಮಸ್ಯೆ ಆಲಿಕೆ

ಚಾಮರಾಜನಗರ: ತಾಲೂಕಿನ ಕಾಡಂಚಿನ ಗ್ರಾಮ ಕುಳ್ಳೂರು ಗ್ರಾಮದಲ್ಲಿ ಭಾನುವಾರಸಂಜೆ ಸುರಿದ ಗಾಳಿಮಳೆ ಹಿನ್ನೆಲೆಯಲ್ಲಿ ಮನೆಗೆ ಸಿಡಿಲುಬಡಿದು ಗೋಡೆಕುಸಿತದಿಂದ ಮೃತಪಟ್ಟ ಸೋಲಿಗ ಮಹಾದೇವ ಅವರ ನಿವಾಸಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟುನೀಡಿ, ಕುಟುಂಬದವರಿಗೆ ಸಾಂತ್ವನ ಹೇಳುವ ಮೂಲಕ ವೈಯಕ್ತಿಕ ಪರಿಹಾರ ವಿತರಿಸಿದರು.ಇದೇವೇಳೆ ಶಾಸಕರು ಸಿಡಿಲಿನಿಂದ…

ಒಂಟಿ ಎತ್ತಿನ ಗಾಡಿ ಹಾಗೂ ಲಾರಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಕಾಳಪ್ಪರವರಿಗೆ ಸನ್ಮಾನ

ಚಾಮರಾಜನಗರ: ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಚಾಮರಾಜನಗರದ ರಕ್ಷಿತ ಮಹಲ್ ಕಲ್ಯಾಣ ಮಂಟಪದಲ್ಲಿ ಒಂಟಿ ಎತ್ತಿನ ಗಾಡಿ ಹಾಗೂ ಲಾರಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಕಾಳಪ್ಪ (ನಂಜುಂಡ ಶೆಟ್ಟಿ) ರವರಿಗೆ ಎಪಿಎಂಸಿ ಸದಸ್ಯರಾದ ವೆಂಕಟ್ ರಾವ್ ರವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ…

ಶ್ರೀಕ್ಷೇತ್ರ ಕನಕಗಿರಿಯಲ್ಲಿ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರಿಂದ ವಿವಿಧ ಸೌಲಭ್ಯಗಳ ಉದ್ಘಾಟನೆ

ಚಾಮರಾಜನಗರ: ಮಲೆಯೂರಿನ ಶ್ರೀ ಕ್ಷೇತ್ರ ಕನಕಗಿರಿಯಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಧ್ಯಾನ ಮಂದಿರ, ನಿರೀಕ್ಷಣಾಲಯ, ಬಸ್ ಶೆಲ್ಟರ್ ಹಾಗೂ ಪ್ರವಾಸಿ ಸೌಲಭ್ಯ ಕೇಂದ್ರ ಕಟ್ಟಡಗಳ ಉದ್ಘಾಟನೆ ನೆರವೇರಿಸಿದರು.ಚಾಮರಾಜನಗರ ತಾಲೂಕು ಮಲೆಯೂರು…

ಆಗಸ್ಟ್ 15ರೊಳಗೆ ಜಿಲ್ಲಾ ರಂಗಮಂದಿರ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಹಲವು ವ?ಗಳಿಂದ ಅಪೂರ್ಣಗೊಂಡು ನೆನೆಗುದಿಗೆ ಬಿದ್ದಿರುವ ಜಿಲ್ಲಾ ರಂಗಮಂದಿರ ಕಾಮಗಾರಿಯನ್ನು ಶೀಘ್ರವೇ ಆರಂಭಿಸಿ ಆಗಸ್ಟ್ ೧೫ರೊಳಗೆ ಪೂರ್ಣ ಗೊಳಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.ನಗರದ…