Author: ravi.mys

ಕನಕಗಿರಿಯಲ್ಲಿ 9 ದಿನಗಳ ಅತಿಶಯ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಚಾಮರಾಜನಗರ: ತಾಲ್ಲೂಕಿನ ಮಲೆಯೂರು ಗ್ರಾಮದ ಹೊರವಲಯದ ಪ್ರಸಿದ್ದ ಜೈನಕ್ಷೇತ್ರ ಕನಕಗಿರಿಯಲ್ಲಿ ಏ.೨೭ ರಿಂದ ಮೇ ೫ ರವರಗೆ ೯ ದಿನಗಳ ಅತಿಶಯ ಮಹೋತ್ಸವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಸಿರಸಿ ಸಮೀಪದ ಸೋಂದಾಮಠದ ಭಟ್ಟಾಳಂಕಸ್ವಾಮೀಜಿ, ಮುನಿಶ್ರೀಗಳಾದ ಅಮರಕೀರ್ತಿ, ಅಮೋಘಕೀರ್ತಿ ಮಹಾರಾಜರು ಭಾಗವಹಿಸಿದ್ದು,…

‘ದೇಶಸೇವೆಗೆ ರಾಜ್‌ಕುಮಾರ್ ಚಿತ್ರಗಳು ಪ್ರೇರಣೆ’

ಚಾಮರಾಜನಗರ: ದೇಶಸೇವೆ ಮಾಡುವುದು ಒಂದು ಪುಣ್ಯದ ಕಾರ್ಯ, ಇಂತಹ ಪ್ರೇರಣೆ ತಮಗೆ ಒದಗಿಬಂದಿದ್ದೇ ರಾಜ್‌ಕುಮಾರ್ ಅವರ ಚಿತ್ರಗಳ ಪ್ರಭಾವದಿಂದ ಎಂದು ನಿವೃತ್ತಯೋಧ ಸಿ.ಆರ್.ಸಂತೋಷ್ ಕುಮಾರ್ ಹೇಳಿದರು.ನಗರದ ಈಶ್ವರಿಸಂಗೀತ ಸಂಸ್ಥೆ ವತಿಯಿಂದ ಕನ್ನಡದ ವರನಟ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ದಿ. ಡಾ.ರಾಜ್…

ಡಾ. ರಾಜ್‌ಕುಮಾರ್ ಅವರು ಜನಮಾನಸದಲ್ಲಿ ಎಂದೆಂದಿಗೂ ಅಜರಾಮರ : ಎಂ. ರಾಮಚಂದ್ರ

ಚಾಮರಾಜನಗರ: ಇಡೀ ಕುಟುಂಬವೇ ಒಟ್ಟಾಗಿ ಕುಳಿತು ನೋಡುವಂತಹ ಚಲನಚಿತ್ರಗಳಲ್ಲಿ ಮನೋಜ್ಞವಾಗಿ ಅಭಿನಯಿಸುತ್ತಿದ್ದ ಡಾ. ರಾಜ್ ಕುಮಾರ್ ಅವರು ನಾಡಿನ ಜನಮಾನಸದಲ್ಲಿ ಎಂದೆಂದಿಗೂ ಅಜರಾಮರರಾಗಿದ್ದಾರೆ ಎಂದು ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು…

ಭೂ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಎಂ ಶ್ರೀಧರ

ಚಾಮರಾಜನಗರ: ಅಭಿವೃದ್ಧಿಯ ಹೆಸರಿನಲ್ಲಿ ಭೂಮಿಯನ್ನು ದುರ್ಬಳಕೆ ಮಾಡುವುದನ್ನು ತಪ್ಪಿಸಿ ಭೂ ಸಂರಕ್ಷಣೆ ಮಾಡುವ ಹೊಣೆ ಎಲ್ಲರದ್ದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ…

ಸುಗಮ ಸಂಚಾರ ವ್ಯವಸ್ಥೆಗೆ ಸಮಗ್ರ ಕ್ರಿಯಾ ಯೋಜನೆ ಸಲ್ಲಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ತಡೆಗಟ್ಟಲು ಹಾಗೂ ಸುಗಮ ಸಂಚಾರ ವ್ಯವಸ್ಥೆಗಾಗಿ ಪೂರಕವಾಗಿರುವ ಸಮಗ್ರ ಕ್ರಿಯಾ ಯೋಜನೆಯನ್ನು ತಯಾರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ…

ಮೇ 15ರೊಳಗೆ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆ ತಯಾರಿಸಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ

ಚಾಮರಾಜನಗರ: ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಇಲಾಖೆಗಳು ಕ್ರಿಯಾಯೋಜನೆ ತಯಾರಿಸಿ ಮೇ ೧೫ರೊಳಗೆ ಅಗತ್ಯ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು…

ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಪರಿಹಾರ ನೀಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಸೂಚನೆ

ಚಾಮರಾಜನಗರ:ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗುವಂತೆ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ.ಕಾವೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ವಿವಿಧ…

ವೆಂಕಟರಾವ್(ಎಸ್‌ಎನ್‌ಪಿ) ಗೆಲುವು

ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕರ ಸ್ಥಾನಕ್ಕೆ ವರ್ತಕರಸ್ಥಾನದಿಂದ ಸ್ಪರ್ಧಿಸಿದ್ದ ವೆಂಕಟರಾವ್(ಎಸ್‌ಎನ್‌ಪಿ) ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು ಸಂಭ್ರಮಿಸಿದರು.

ಕಾರ್ಯಾಂಗದ ಪರಿಣಾಮಕಾರಿ ಕಾರ್ಯನಿರ್ವಹಣೆಯಿಂದ ದೇಶ, ರಾಜ್ಯದ ಅಭಿವೃದ್ದಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಕಾರ್ಯಾಂಗದ ಪ್ರಮುಖ ಭಾಗವಾಗಿರುವ ಅಧಿಕಾರಿ ನೌಕರರ ವರ್ಗದ ಪರಿಣಾಮಕಾರಿ ಹಾಗೂ ಪ್ರಾಮಾಣಿಕ ಕಾರ್ಯನಿರ್ವಹಣೆಯಿಂದ ದೇಶ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ…

ಭಗತ್‌ಸಿಂಗ್ ಯುವಸೇವೆ ವತಿಯಿಂದ ವೃದ್ಧಾಶ್ರಮದ ವೃದ್ಧರಿಗೆ ಅನ್ನದಾನ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದ ಭಗತ್‌ಸಿಂಗ್ ಯುವಸೇನೆ ವತಿಯಿಂದ ಚಾಮರಾಜನಗರದಲ್ಲಿರುವ ಮೂಡಲದ್ವನಿ ವೃದ್ಧಾಶ್ರಮ ಟ್ರಸ್ಟ್‌ನಲ್ಲಿರುವ ವಯೋವೃದ್ಧರಿಗೆ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಭಗತ್‌ಸಿಂಗ್ ಯುವಸೇನೆ ಸದಸ್ಯ ಮಲ್ಲೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಚಾಮರಾಜನಗರ ಮೂಡಲಧ್ವನಿ ವೃದ್ಧಾಶ್ರಮದ ೫೦ ಮಂದಿಗೆ ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ಯುವಸೇನೆ…

ಬೇಡಗುಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ : ಕುಂದು ಕೊರತೆ ಅಹವಾಲು ಆಲಿಕೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಬೇಡಗುಳಿ ಗ್ರಾಮದಲ್ಲಿಂದು ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರಾದ ಚಾರುಲತಾ ಸೋಮಲ್ ಅವರು ಪಾಲ್ಗೊಂಡು ಸುತ್ತಮುತ್ತಲಿನ ಹಲವು ಪೋಡು ಹಾಡಿಗಳಿಗೆ ಭೇಟಿ ನೀಡಿ ಸ್ಥಳೀಯರಿಂದ ಅಹವಾಲುಗಳನ್ನು ಆಲಿಸಿದರು.ಬೇಡಗುಳಿ ವ್ಯಾಪ್ತಿಯ ಮಾರಿಗುಡಿ ಪೋಡು, ರಾಮಯ್ಯನಪೋಡು, ಬಿಸಿಲಗೆರೆ…

ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಭೇಟಿ : ಸಾರ್ವಜನಿಕರಿಂದ ವಿವಿಧ ಇಲಾಖೆಗಳ ವಿರುದ್ದ ೧೫ ದೂರುಗಳು ದಾಖಲು

ಈ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಸಾರ್ವಜನಿಕರು ದೂರು ನೀಡಲು ಮೈಸೂರಿನಲ್ಲಿರುವ ಮೈಸೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ ಅಥವಾ ಚಾಮರಾಜನಗರದಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಭೇಟಿ ನೀಡಬಹುದು ಎಂದು ಚಾಮರಾಜನಗರ ಕರ್ನಾಟಕ ಲೋಕಾಯುಕ್ತ…

ಪುರಾತನ ಕಲ್ಯಾಣಿಗಳ ಪುನಶ್ಚೇತನಕ್ಕೆ ಆದ್ಯತೆ ನೀಡಿ : ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ

ಚಾಮರಾಜನಗರ: ಹನೂರು ತಾಲೂಕಿನಲ್ಲಿರುವ ಪುರಾತನ ಕಲ್ಯಾಣಿಗಳ ಅಭಿವೃದ್ದಿ ಕಾಮಗಾರಿಯನ್ನು ಕೈಗೆತ್ತಿಕೊಂಡು ಪುನಶ್ಚೇತನಗೊಳಿಸಿ, ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚಿಸಿದರು. ಹನೂರು ತಾಲೂಕಿನ ಬಂಡಳ್ಳಿ ಮತ್ತು ಶಾಗ್ಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ…

ವಿಶೇಷಚೇತನರ ಆರೋಗ್ಯ ತಪಾಸಣೆ ಸಾಧನ ಸಲಕರಣೆ ಶಿಬಿರ ಆಯೋಜನೆಗೆ ಪೂರ್ವ ಸಿದ್ದತೆ ಕೈಗೊಳ್ಳಿ : ಶ್ರೀನಿವಾಸಪ್ರಸಾದ್

ಚಾಮರಾಜನಗರ:ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಸಹಯೋಗದೊಂದಿಗೆ ವಿಶೇಷಚೇತನರ ಆರೋಗ್ಯ ತಪಾಸಣೆ ಹಾಗೂ ಸಾಧನ ಸಲಕರಣೆ ವಿತರಿಸುವ ಕಾರ್ಯಕ್ರಮ ಆಯೋಜನೆಗೆ ಪೂರ್ವ ಸಿದ್ದತೆ ಕೈಗೊಳ್ಳುವಂತೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು…

ಆರೋಗ್ಯ ಮೇಳ ಸದುಪಯೋಗಕ್ಕೆ ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್ ಸಲಹೆ

ಚಾಮರಾಜನಗರ: ಸರ್ಕಾರ ಜನರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಮೇಳ ಆಯೋಜಿಸುತ್ತಿದ್ದು ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು.ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…