Author: ravi.mys

ಎಸ್.ಎಸ್.ಎಲ್.ಸಿ ಪರೀಕ್ಷೆ : ಪಾರದರ್ಶಕ ಕಾರ್ಯ ನಿರ್ವಹಣೆಗೆ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಇದೇ ಮಾರ್ಚ್ ೨೮ರಿಂದ ಏಪ್ರಿಲ್ ೧೧ ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯವನ್ನು ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ…

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅರ್ಥಪೂರ್ಣ : ಶಾಸಕರಾದ ಎನ್. ಮಹೇಶ್

ಚಾಮರಾಜನಗರ: ಜಿಲ್ಲಾಡಳಿತವೇ ಗ್ರಾಮಕ್ಕೆ ಬಂದು ಜನರ ಅಹವಾಲು ಆಲಿಸುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಮಹತ್ವ ಹಾಗೂ ಅರ್ಥಪೂರ್ಣ ಎನಿಸಿದೆ ಎಂದು ಶಾಸಕರಾದ ಎನ್. ಮಹೇಶ್ ಅವರು ತಿಳಿಸಿದರು.ಕೊಳ್ಳೇಗಾಲ ತಾಲೂಕಿನ ಅರಣ್ಯದಂಚಿನ ಗ್ರಾಮ ಯರಕಟ್ಟೆ ಗ್ರಾಮದ ಮಹದೇಶ್ವರ ದೇವಾಲಯದ ಆವರಣದಲ್ಲಿ…

ಬಿಳಿಗಿರಿರಂಗನಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ರಥೋತ್ಸವ ಜಾತ್ರಾ ಸಿದ್ಧತೆಗಳ ಪರಿಶೀಲನೆ

ಚಾಮರಾಜನಗರ: ಯಳಂದೂರು ತಾಲೂಕಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನಬೆಟ್ಟಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಭೇಟಿ ನೀಡಿ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ, ಜಾತ್ರಾ ಮಹೋತ್ಸವದ ಸಿದ್ದತೆಗಳನ್ನು ಪರಿಶೀಲಿಸಿದರು. ದೇವಾಲಯದ ಆವರಣದಲ್ಲಿ ಪ್ರಗತಿಯಲ್ಲಿರುವ ನೆಲಹಾಸು…

ಪುನೀತ್ ಹುಟ್ಟುಹಬ್ಬ: ನಿವೃತ್ತ ಯೋಧರಿಗೆ ಸನ್ಮಾನ

ಚಾಮರಾಜನಗರ: ನಗರದ ರೋಟರಿ ಭವನದಲ್ಲಿ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಜಿಲ್ಲೆಯ ಇಬ್ಬರು ನಿವೃತ್ತ ಯೋಧರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.ಜಿಲ್ಲೆಯ ವೀರಭದ್ರಯ್ಯ ಹಾಗೂ ವೀರಪ್ಪ ಇಬ್ಬರು ನಿವೃತ್ತ ಯೋಧರನ್ನು ಕಾರ್ಯಕ್ರಮದಲ್ಲಿ…

ಬಿಳಿಗಿರಿರಂಗನಬೆಟ್ಟದ ರಥೋತ್ಸವ, ಜಾತ್ರಾ ಮಹೋತ್ಸವ ಸಿದ್ದತಾ ಕಾರ್ಯ ತ್ವರಿತ ಪೂರ್ಣಗೊಳಿಸಲು ಪ್ರಭಾರ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ, ಜಾತ್ರಾ ಮಹೋತ್ಸವ ಸಂಬಂಧ ಸಿದ್ದತಾ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು…

ಕಾರ್ಬಿವ್ಯಾಕ್ಸ್, ಮುನ್ನೆಚ್ಚರಿಕಾ 3ನೇ ಡೋಸ್ ಲಸಿಕೆ ಅಭಿಯಾನಕ್ಕೆ ನಗರದಲ್ಲಿಂದು ಚಾಲನೆ

ಬಳಿಕ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿಯೂ ಆಗಿರುವ ಕೆ.ಎಂ. ಗಾಯತ್ರಿ ಅವರು ಕೋವಿಡ್ ವೈರಾಣುವಿನ ಪರಿಣಾಮಕಾರಿ ತಡೆಗಾಗಿ ೧೨ ರಿಂದ ೧೪ ವರ್ಷದ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಹಾಗೂ ೬೦ ವರ್ಷ ಮೇಲ್ಪಟ್ಟ ಎಲ್ಲಾ…

‘ಪರಿಸರ ಸಂರಕ್ಷಣಾ ಕಾಳಜಿ ಪ್ರತಿಯೊಬ್ಬರಲ್ಲೂ ಅಗತ್ಯ’

ಚಾಮರಾಜನಗರ ಚನ್ನೀಪುರಮೋಳೆ ಶಾಲೆಯಲ್ಲಿ ಸಾಲುಗಿಡ ನೆಡುವ ಕಾರ್ಯಕ್ರಮ ಚಾಮರಾಜನಗರ: ಚಿತ್ರನಟ ದಿ. ಡಾ.ಪುನೀತ್‌ರಾಜ್ ಕುಮಾರ್ ಅವರ ೪೭ ನೇ ಹುಟ್ಟುಹಬ್ಬದ ಅಂಗವಾಗಿ ನಗರದ ಚನ್ನಿಪುರಮೋಳೆ ಉನ್ನತ್ತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಶ್ವರಿ ಟ್ರಸ್ಟ್ ವತಿಯಿಂದ ೧೦೦ ಸಾಲುಗಿಡ ನೆಡುವ ಕಾರ್ಯಕ್ರಮ…

ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಚಾಮರಾಜನಗರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಚಾಮರಾಜನಗರ ತಾಲೂಕಿನ ಮಲ್ಲೂಪುರ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಬುಧವಾರ (ಮಾರ್ಚ್ ೯) ನಡೆಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್.ಎಸ್ ಪ್ರೇಮಲತಾ…

ಹರದನಹಳ್ಳಿ: ಮನೆ ಮನೆಗೆ ಕಂದಾಯ ದಾಖಲೆಗಳು ಕಾರ್ಯಕ್ರಮಕ್ಕೆ ಚಾಲನೆ

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ನಾಡ ಕಚೇರಿಯಲ್ಲಿ ಕಂದಾಯ ಇಲಾಖೆ ವತಿಯಿಂದ ಕಂದಾಯ ದಾಖಲೆಗಳು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.ಇದೇ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಉಪತಹಸೀಲ್ದಾರ್ ಮಹದೇವಪ್ಪ, ಕಂದಾಯ ದಾಖಲೆ ಜನರ ಮನೆ…

ಲೋಕ್ ಅದಾಲತ್‌ನಲ್ಲಿ 4912 ಪ್ರಕರಣಗಳು ಇತ್ಯರ್ಥ : ಜಿಲ್ಲಾ ನ್ಯಾಯಾಧಿಶರಾದ ಬಿ.ಎಸ್. ಭಾರತಿ

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ ೧೨ರಂದು ನಡೆದ ಲೋಕ್ ಅದಾಲತ್‌ನಲ್ಲಿ ೪೯೧೨ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ನಗರದ ಜಿಲ್ಲಾ…

ಬೆಂಡರವಾಡಿ ಜಾತ್ರೆ; ಲಕ್ಷ್ಮೀದೇವಿಗೆ ಪೂಜೆ ಸಲ್ಲಿಸಿದ ಶಾಸಕರು

ಚಾಮರಾಜನಗರ: ತಾಲೂಕಿನ ಬೆಂಡರವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿನೀಡಿ, ಲಕ್ಷ್ಮಿದೇವಿಗೆ ಪೂಜೆ ಸಲ್ಲಿಸಿದರು.ಪೂಜೆಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕೊರೊನಾ ವೈರಸ್ ಬಾರದಂತೆ ತಡೆಗಟ್ಟುವ ಸಲುವಾಗಿ ಸರಕಾರ ಧಾರ್ಮಿಕಸಭೆ, ಅದ್ದೂರಿಹಬ್ಬ, ಜಾತ್ರಾಮಹೋತ್ಸವಕ್ಕೆ ಸರಕಾರ ನಿರ್ಭಂಧ ಹೇರಿತ್ತು. ಇದೀಗ ಕೊರೊನಾ…

ಅಮಚವಾಡಿ, ಹೆಗ್ಗೊಠಾರ ಗ್ರಾಮದಲ್ಲಿ ಹೆಚ್ಚುವರಿ ಶಾಲಾಕೊಠಡಿ ಕಾಮಗಾರಿಗೆ ಶಾಸಕ ಗುದ್ದಲಿಪೂಜೆ

ಚಾಮರಾಜನಗರ: ತಾಲೂಕಿನ ಅಮಚವಾಡಿ ಹಾಗೂ ಹೆಗ್ಗೊಠಾರ ಗ್ರಾಮದ ಶಾಲೆಯ ಹೆಚ್ಚುವರಿ ಕೊಠಡಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು, ಅಮಚವಾಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿ ಕಾಮಗಾರಿಗೆ ೧೦.೬೦ ಲಕ್ಷ ರೂ, ಅದೇ ಗ್ರಾಮದ…

ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಚಾಲನೆ

ಚಾಮರಾಜನಗರ: ರಾಜ್ಯಸರ್ಕಾರದ ವಿನೂತನ ಯೋಜನೆ ‘ಕಂದಾಯ ದಾಖಲೆ ಜನರ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಕೂಡ್ಲೂರಿನಲ್ಲಿಂದು ಚಾಲನೆ ನೀಡಿದರು. ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿಂದು ಕಂದಾಯ ಇಲಾಖೆ ವತಿಯಿಂದ ಕಾರ್ಯಕ್ರಮ ಅಯೋಜಿಸಲಾಗಿತ್ತು.ಇದೇ ವೇಳೆ…

ಆಲೂರು, ಕೂಡ್ಲೂರು ಗ್ರಾಮದಲ್ಲಿ ಸಿಸಿರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಚಾಮರಾಜನಗರ: ತಾಲೂಕಿನ ಆಲೂರು ಮತ್ತು ಕೂಡ್ಲೂರು ಗ್ರಾಮದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿ, ಗ್ರಾಮಗಳಲ್ಲಿ ಸ್ವಚ್ಛತೆ ನೆಲೆಸಬೇಕಾದರೆ ಸೂಕ್ತ ಚರಂಡಿಸೌಲಭ್ಯವು ಅಗತ್ಯ, ಹಾಗೆಯೇ ಜನರಸುಗಮಸಂಚಾರಕ್ಕೆ ಉತ್ತಮರಸ್ತೆ ನಿರ್ಮಾಣದ ಅವಶ್ಯವಿದೆ. ಆನಿಟ್ಟಿನಲ್ಲಿ…

ಅಸಂಘಟಿತ ಕಾರ್ಮಿಕಸಂಘದ ನೂತನ ಜಿಲ್ಲಾಧ್ಯಕ್ಷರಿಗೆ ಸನ್ಮಾನ

ಚಾಮರಾಜನಗರ: ರಾಜ್ಯ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕಸಂಘದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಬಿ.ನಾಗರಾಜು ಅವರನ್ನು ತಾಲೂಕು ಉಪ್ಪಾರಸಂಘ, ಜೈಭಗೀರಥ ಪುರುಷರ ಸ್ವಸಹಾಯಸಂಘದ ವತಿಯಿಂದ ನಗರದಲ್ಲಿ ಸನ್ಮಾನಿಸಲಾಯಿತು.ಸನ್ಮಾನಿಸಿದ ತಾಲೂಕು ಉಪ್ಪಾರಸಂಘದ ಅಧ್ಯಕ್ಷ ಪಿ.ಲಿಂಗರಾಜು ಮಾತನಾಡಿ, ಜಿಲ್ಲೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವುದು,…