Author: ravi.mys

ಮಕ್ಕಳು ಈ ಜಗವನ್ನು ಜಡಮುಕ್ತರನ್ನಾಗಿಸುವ ಚೇತನಗಳು: ಡಾ. ಶ್ವೇತಾ ಮಡಪ್ಪಾಡಿ ಅಭಿಮತ

ಮೈಸೂರು: ಮಕ್ಕಳೆಂದರೆ ಈ ಲೋಕವನ್ನು ದೇವಮಂದಿರವನ್ನಾಗಿಸುವ ಮನುಷ್ಯರೂಪಿಗಳು, ಈ ಜಗವನ್ನು ಜಡಮುಕ್ತರನ್ನಾಗಿಸುವ ಚೇತನಗಳು ಎಂದು ಲೇಖಕಿ, ಕಲಾವಿದೆ, ಹೋಟೇಲ್ ಉದ್ಯಮಿ ಡಾ.ಶ್ವೇತಾ ಮಡಪ್ಪಾಡಿ ಅಭಿಪ್ರಾಯಪಟ್ಟರು.ಕುವೆಂಪುನಗರದ ಗಾನಭಾರತಿ ಸಭಾಂಗಣದಲ್ಲಿ ನಡೆದ ‘ವಿಂಗ್ಸ್ ಮಾಂಟೆಸರಿ ಹೌಸ್ ಆಫ್ ಚಿಲ್ಡ್ರನ್ ಶಾಲೆ’ಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ…

ಮಹಿಳಾ ದಿನಾಚರಣೆ ಅಂಗವಾಗಿ ವಾಣಿ ವಿದ್ಯಾಮಂದಿರ ಶಾಲಾ ಮಹಿಳಾ ಶಿಕ್ಷಕರಿಗೆ ಗೌರವ ಸಮರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಾಗ್ರಿಗಳ ವಿತರಣೆ

ಮೈಸೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮೈಸೂರು ನಗರ ಘಟಕ ವತಿಯಿಂದ ವಿದ್ಯಾರಣ್ಯಪುರಂನ ವಾಣಿ ವಿದ್ಯಾಮಂದಿರ ಶಾಲೆಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಶನಿವಾರ(ಮಾ.೧೨) ಮಹಿಳಾ ಶಿಕ್ಷಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮೈಸೂರು ನಗರ ಘಟಕದ ಅಧ್ಯಕ್ಷ ಮನೋಜ್.ಎನ್…

ಶ್ರೀ ವಾಗ್ದೇವಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ  ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಮೈಸೂರು: ನಗರದ ಶ್ರೀ ವಾಗ್ದೇವಿ ಸೌಹಾರ್ದ ಪತ್ತಿನ ಸಹಕಾರಿ ಸಂಘ (ನಿ)ದ ಆಡಳಿತ ಮಂಡಳಿಗೆ ಇತ್ತೀಚಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳು ಮುಂದಿನ ಐದು ವರ್ಷಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಈ ಬಾರಿಯೂ ಹೆಚ್.ಎನ್.ನವೀನ್, ನೂತನವಾಗಿ ಉಪಾಧ್ಯಕ್ಷರಾಗಿ…

ಬಿಳಿಗಿರಿರಂಗನ ಬೆಟ್ಟದಲ್ಲಿ ಅದ್ದೂರಿ ಜಾತ್ರೆ, ಬ್ರಹ್ಮ ರಥೋತ್ಸವಕ್ಕೆ ಸಿದ್ದತೆ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ  ವಿ.ಸೋಮಣ್ಣ ಸೂಚನೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದಲ್ಲಿ ಬಿಳಿಗಿರಿ ರಂಗನಾಥಸ್ವಾಮಿ ರವರ ಬ್ರಹ್ಮರಥೋತ್ಸವ, ಜಾತ್ರಾ ಮಹೋತ್ಸವ ಕಾರ್ಯಕ್ರಮವು ಅದ್ಧೂರಿಯಿಂದ ನಡೆಯಲು ಅಗತ್ಯವಿರುವ ಸಕಲ ಸಿದ್ದತೆ ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ…

ಬಿಳಿಗಿರಿರಂಗನ ರಂಗನ ಬೆಟ್ಟಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ : ಪರಿಶೀಲನೆ

ಚಾಮರಾಜನಗರ: ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನ ಬೆಟ್ಟದಲ್ಲಿ ಏಪ್ರಿಲ್ ೧೬ ರಂದು ಬ್ರಹ್ಮರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳೊಂದಿಗೆ ಇಂದು ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲನೆ ನಡೆಸಿದರು. ನೂತನವಾಗಿ ನಿರ್ಮಾಣಗೊಂಡಿರುವ ರಥವನ್ನು ಜಿಲ್ಲಾಧಿಕಾರಿಯವರು…

ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಬೇಕು: ಹೆಚ್.ಟಿ ಚಂದ್ರಕಲಾ

ಚಾಮರಾಜನಗರ: ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮದಡಿ ಜಿಲ್ಲೆಗೆ ಅರಿಶಿಣ ಬೆಳೆಯನ್ನು ಆಯ್ಕೆ ಮಾಡಲಾಗಿದ್ದು, ಅರಿಶಿಣ ಬೆಳೆಯ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಹೆಚ್.ಟಿ ಚಂದ್ರಕಲಾ ಅವರು ತಿಳಿಸಿದರು. ನಗರದ ಜಿಲ್ಲಾಡಳಿತ…

‘ಸ್ವ್ವಾವಲಂಬಿ ಭಾರತ ನಿರ್ಮಾಣಕ್ಕೆ ಆತ್ಮನಿರ್ಭರ್ ಯೋಜನೆ ಸಹಕಾರಿ’

ಕೆಂಗಾಕಿ ಗ್ರಾಮದಲ್ಲಿ ಆತ್ಮನಿರ್ಭರತೆ ಕುರಿತ ಉಪನ್ಯಾಸ ಕಾರ್ಯಕ್ರಮ ಚಾಮರಾಜನಗರ: ಕೇಂದ್ರಸರಕಾರ ಜಾರಿಗೆ ತಂದಿರುವ ಆತ್ಮನಿರ್ಭರ ಯೋಜನೆಯಡಿ ಸಮರ್ಥ ಹಾಗೂ ಸ್ಪರ್ಧಾತ್ಮಕ ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ೨೦ ಲಕ್ಷ ಕೋಟಿ ರೂ. ಗಳನ್ನು ನೀಡುವ ಮೂಲಕ ಆತ್ಮನಿರ್ಭರತೆ ಪರಿಕಲ್ಪನೆಯನ್ನು ಪುನರುತ್ಥಾನ ಗೊಳಿಸಿದೆ ಎಂದು…

ಮೆದುಳು ನಿಷ್ಕ್ರಿಯ : ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ ಮೆರೆದ ಸವಿತಾ ಮೈಸೂರು:ಮೆದುಳಿನ ರಕ್ತಸ್ರಾವದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ ಸವಿತಾಳ ಅಂಗಾಂಗಗಳನ್ನು ಕುಟುಂಬವರ್ಗದವರು ದಾನ ಮಾಡುವ ಮೂಲಕ ನಾಲ್ಕು ಜೀವಗಳಿಗೆ ಆಸರೆಯಾಗಿದ್ದಾರೆ.ನಂಜನಗೂಡು ತಾಲ್ಲೂಕು ಆಲಂಬೂರು ಗ್ರಾಮದ ನಂಜುಂಡಸ್ವಾಮಿ ಅವರ ಪತ್ನಿ ೪೦…

ಗಡಿಜಿಲ್ಲೆಯ ಸಮಸ್ಯೆಗಳು ಸವಾಲುಗಳ ಕುರಿತ ವಿಚಾರ ಸಂಕಿರಣಕ್ಕೆ ಪೂರ್ವ ಸಿದ್ದತೆ ಕೈಗೊಳ್ಳಿ : ಡಾ. ಸಿ. ಸೋಮಶೇಖರ

ಚಾಮರಾಜನಗರ: ಜಿಲ್ಲೆಯ ಗಡಿಭಾಗದ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಸ್ಥಿತಿಗತಿ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ಬೆಳಕು ಚೆಲ್ಲಲು ಅನುಕೂಲವಾಗುವಂತಹ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಪ್ರತಿಭೆಗಳ ಪ್ರದರ್ಶನವನ್ನು ನಗರದಲ್ಲಿ ಏರ್ಪಡಿಸಲು ಅಗತ್ಯ ಪೂರ್ವಸಿದ್ದತೆ ಕೈಗೊಳ್ಳುವಂತೆ ಕರ್ನಾಟಕ…

ಮಾನಸಿಕ ಒತ್ತಡ ನಿವಾರಣೆಗೆ ಧ್ಯಾನ ಅಗತ್ಯ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಅಧಿಕಾರಿಗಳು ಒತ್ತಡದಿಂದ ಹೊರ ಬರಲು ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸಲಹೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸರ್ಕಾರಿ…

ಎಲೆಮರೆಯ ಕಾಯಿಯಂತಿರುವ ಪ್ರತಿಭಾವಂತರನ್ನು ಗುರುತಿಸಲು ಸಲಹೆ

ಚಾಮರಾಜನಗರ: ಜಿಲ್ಲೆಯ ಎಲ್ಲ ಕಡೆಯೂ ಜಾನಪದ ಕಲಾವಿದರಿದ್ದು, ಜಿಲ್ಲೆಯ ಜಾನಪದದ ತವರೂರು ಆಗಿರುವ ಜತೆಗೆ ಪ್ರಕೃತಿಸಂಪತ್ತಿನ ನೆಲೆವೀಡಾಗಿದ್ದು, ಎಲೆಮರೆಯ ಕಾಯಿಯಂತೆ ಇರುವ ಅನೇಕ ಸಾಹಿತಿಗಳು, ಕವಿಗಳನ್ನು ಗುರುತಿಸಿ ಸನ್ಮಾನಿಸುವ ಕೆಲಸವಾಗಬೇಕಿದೆ ಎಂದು ಜಿಪಂ ಲೆಕ್ಕಾಧಿಕಾರಿ ಎಚ್.ಎಸ್.ಗಂಗಾಧರ್ ಹೇಳಿದರು.ವ?ದ ಕವಿತೆ-೨೦೨೨ಗೆ ಆಯ್ಕೆ ಹಾಗೂ…

ಮಾ. ೧೨ರಂದು ಜಿಲ್ಲೆಯಲ್ಲಿ ಮೆಗಾ ಲೋಕಾ ಅದಾಲತ್ : ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ. ಎಸ್. ಭಾರತಿ

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ ೧೨ರಂದು ಜಿಲ್ಲೆಯಾದ್ಯಂತ ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಅದಾಲತ್‌ನಲ್ಲಿ ರಾಜೀಯಾಗಬಹುದಾದ ೫ ಸಾವಿರ ಪ್ರಕರಣಗಳ ಇತ್ಯರ್ಥಕ್ಕೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸೆಷೆನ್ಸ್…

ಕಲೆ, ಸಂಸ್ಕೃತಿಗಳ ಜೀವಂತಿಕೆಗಾಗಿ ಜನಪರ ಉತ್ಸವಗಳು ಅವಶ್ಯವಾಗಿದೆ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಜನಪದ ಕಲಾ ಪ್ರಕಾರಗಳ ಅಗರವಾಗಿರುವ ಜಿಲ್ಲೆಯ ಕಲೆಗಳ ಸಂಸ್ಕೃತಿ ಪರಂಪರೆಯ ಜೀವಂತಿಕೆಗಾಗಿ ಜನಪರ ಉತ್ಸವಗಳನ್ನು ಹೆಚ್ಚಾಗಿ ನಡೆಸುವುದು ಅವಶ್ಯವಾಗಿದೆ ಎಂದು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು ನಗರದ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಕನ್ನಡ…

ಜಿಲ್ಲೆಯ ಗಣಿಗಾರಿಕೆ ಸ್ಥಗಿತ : ಸಚಿವ ವಿ. ಸೋಮಣ್ಣ

ಚಾಮರಾಜನಗರ: ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಜಿಲ್ಲೆಯಲ್ಲಿರುವ ಎಲ್ಲಾ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯಲ್ಲಿ…

ಮಾಸಿಕ ಸಂತೆಗೆ ಜಿಲ್ಲಾಧಿಕಾರಿ ಭೇಟಿ

ಚಾಮರಾಜನಗರ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆಯಡಿ ಆರ್ಥಿಕ ಸಹಾಯ ಪಡೆದ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನದ ಮಾಸಿಕ ಸಂತೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಜಿಲ್ಲಾಡಳಿತ…