ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ
ಚಾಮರಾಜನಗರ: ತಾಲೂಕಿನ ಮಲ್ಲಯ್ಯನಪುರ, ತಮ್ಮಡಹಳ್ಳಿ, ಗ್ರಾಮದಲ್ಲಿ ಸಿಮೆಂಟ್ ಕಾಂಕ್ರಿಟ್ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ತಮ್ಮಡಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದವರ ಬೀದಿಯಲ್ಲಿ ೨೦ ಲಕ್ಷ ರೂ. ಎಸ್ಸಿಪಿ ಯೋಜನೆಯಡಿ ಪರಿಶಿಷ್ಟ ಜಾತಿ…
