Author: ravi.mys

ಆರೋಗ್ಯ ಕೇಂದ್ರಗಳಿಗೆ ಡಿ.ಹೆಚ್.ಒ ಡಾ.ವಿಶ್ವೇಶ್ವರಯ್ಯ ಭೇಟಿ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದ್ದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಬುಧವಾರ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಕಾರ್ಯವನ್ನು ಪರಿಶೀಲಿಸಿದರು. ಚಾಮರಾಜನಗರ ತಾಲೂಕಿನ…

ಯಡಪುರ, ಉತ್ತವಳ್ಳಿ, ಶಿವಪುರದಲ್ಲಿ ಹೆಚ್ಚುವರಿ ಶಾಲಾಕೊಠಡಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಚಾಮರಾಜನಗರ: ತಾಲೂಕಿನ ಉತ್ತವಳ್ಳಿ, ಶಿವಪುರ, ಯಡಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೩೧.೮೦ ಲಕ್ಷ ರೂ.ವೆಚ್ಚದ ಮೂರು ಹೆಚ್ಚುವರಿ ಶಾಲಾಕೊಠಡಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಅವರು ಮಾತನಾಡಿ, ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಶಿಕ್ಷಣ, ಸರಕಾರಿ ಎಂಜಿನಿಯರಿಂಗ್ ಕಾಲೇಜು,…

ಲೊಕ್ಕನಹಳ್ಳಿ ಗ್ರಾ. ಪಂ, ಹಿರಿಯಂಬಲ, ಜೀರಿಗೆಗದ್ದೆ ಆಶ್ರಮ ಶಾಲೆಗಳಿಗೆ ಜಿ.ಪಂ ಸಿ.ಇ.ಒ ಕೆ.ಎಂ. ಗಾಯತ್ರಿ ಭೇಟಿ : ಪರಿಶೀಲನೆ

ಚಾಮರಾಜನಗರ: ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮ ಪಂಚಾಯತಿ, ಜೀರಿಗೆಗದ್ದೆ ಗ್ರಾಮದ ಆಶ್ರಮ ಶಾಲೆ, ಅಂಗನವಾಡಿ, ಹಿರಿಯಂಬಲದ ಆಶ್ರಮ ಶಾಲೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಲೊಕ್ಕನಹಳ್ಳಿ ಗ್ರಾಮ ಪಂಚಾಯತಿಯ ಕಚೇರಿ ಸಭಾಂಗಣದಲ್ಲಿ…

ಮಡಿವಾಳ ಮಾಚಿದೇವರ ಜಯಂತಿ ಅರ್ಥಪೂರ್ಣ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿಯನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ನಟರಾಜು…

ದೇಶದ ಅಭಿವೃದ್ಧಿಗೆ ಪೂರಕವಾದ ಹಾಗೂ ಜನಪರ ಬಜೆಟ್ : ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ

ಚಾಮರಾಜನಗರ: ಕೊರೊನಾ ಸಂಕ? ಕಾಲವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ಮಂಡಿಸಿದ್ದು, ಯಾರಿಗೂ ಹೊರೆ ಏರದ ಬಜೆಟ್ ಇದಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ೪೮,೦೦೦ ಕೋಟಿ ರೂ. ಅನುದಾನ ಘೋ?ಣೆ ಮಾಡಲಾಗಿದೆ. ಅಲ್ಲದೇ ಈ ಸಾಲಿನಲ್ಲಿ ಸುಮಾರು…

ಕನ್ನಡಬೆಳ್ಳಿತೆರೆ ಕ್ಲ್ಯಾಪ್-೪ ಗಾನಾಭಿನಯಚಂದ್ರ ಹೊನ್ನಪ್ಪಭಾಗವತರ್

ಅಚ್ಚ ಕನ್ನಡಿಗ ಹೊನ್ನಪ್ಪ ಭಾಗವತರ್ ‘ಅಂಬಿಕಾಪತಿ’ ತಮಿಳು ಫ಼ಿಲಂ ಮೂಲಕ ಸಿನಿಮಾರಂಗ ಪ್ರವೇಶ ಮಾಡಿ, ಈ ಮೊದಲೇ ಕಾಲಿವುಡ್‌ನಲ್ಲಿ ಖ್ಯಾತರಾಗಿದ್ದ ತಮಿಳು ನಟ ತ್ಯಾಗರಾಜ ಭಾಗವತರ್‌ಗೆ ನೇರ ಸ್ಫರ್ಧಿಯಾದರು! ತದನಂತರ, ಸುಭದ್ರ್ರಾ ಕನ್ನಡ ಫ಼ಿಲಮ್ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡಿದರು. ಆ…

ಎಡಗೈ ವೇಗಿ ಬೌಲರ್ ನನ್ನು ಟೀಂ ಇಂಡಿಯಾದಿಂದ ದೂರವಿಟ್ಟ ಆಯ್ಕೆಗಾರರು!

ಎಡಗೈ ವೇಗಿ : ಚಿಕ್ಕ ವಯಸ್ಸಿನಲ್ಲಿಯೇ ಯಾರ್ಕರ್ ಬೌಲಿಂಗ್ ವಿದ್ಯೆಯನ್ನು ಕರಗತ ಮಾಡಿಕೊಂಡಿರುವ ಬೌಲರ್ ನನ್ನು ಟೀಂ ಇಂಡಿಯಾದಿಂದ ದೂರವಿಟ್ಟ ಆಯ್ಕೆಗಾರರು! ನವದೆಹಲಿ :1 ಟೀಂ ಇಂಡಿಯಾದ ಬೌಲರ್ ಒಬ್ಬ ತುಂಬಾ ಅಪಾಯಕಾರಿ, ಟೀಂಗೆ ಎಂಟ್ರಿ ನೀಡಿದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್…

ಕುಷ್ಠರೋಗ ನಿರ್ಮೂಲನ ಕುರಿತು ಅರಿವು ಮೂಡಿಸಿ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯತ್ರಿ

ಚಾಮರಾಜನಗರ: ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಕುಷ್ಠರೋಗ ನಿರ್ಮೂಲನ ಕುರಿತು ಅರಿವು ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ…

ಓದುಗರು, ಸಾಹಿತಿಗಳಿಗೆ ದಾ.ರಾ.ಬೇಂದ್ರೆ ಸ್ಫೂರ್ತಿ

ಚಾಮರಾಜನಗರ:ಕನ್ನಡದ ಓದುಗರಿಗೆ ಮತ್ತು ಸಾಹಿತಿಗಳಿಗೆ ಡಾ. ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಸ್ಫೂರ್ತಿ ತುಂಬಿದ್ದಾರೆ . ಬೇಂದ್ರೆಯವರು ಕನ್ನಡ ಸಾಹಿತ್ಯ ವನ್ನೂ ಶ್ರೀಮಂತಗೊಳಿಸಿದ ಶ್ರೇಷ್ಠ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು. ಇವರ ಕವನಗಳು , ನಾಟಕಗಳು, ವಿಮರ್ಶಾ ಗ್ರಂಥಗಳು ಪ್ರಬಂಧಗಳು ವಿಶ್ವದ ಕನ್ನಡಿಗರ ಹೃದಯ…

ವಸತಿ ಯೋಜನೆಗೆ ಅರ್ಜಿಆಹ್ವಾನ

ಮೈಸೂರು, ಜನವರಿ 31 :- ತಿ.ನರಸಿಪುರ ಪುರಸಭೆ ವ್ಯಾಪ್ತಿಯಲ್ಲಿ ಸ್ವಂತ ನೀವೆಶನ ಹೊಂದಿ ವಸತಿ ರಹಿತರಾಗಿರುವ ಜನರಿಗೆ ಡಾ. ಬಿ.ಅರ್. ಅಂಬೆಡ್ಕರ್ ನಗರ ವಸತಿ ಯೋಜನೆಯಡಿ ಅಂಗವಿಕಲರಿಗೆ, ಹಿರಿಯನಾಗರಿಕರಿಗೆ, ವಿಧುರರು, ವಿಧವೆಯರಿಗೆ ನಿವೇಶನ ಕಲ್ಪಿಸಲು ಗುರಿ ನಿಗಧಿಪಡಿಸಲಾಗಿದ್ದು ಅರ್ಹ ಪಲಾನುಭವಿಗಳಿಂದ ಅರ್ಜಿಯನ್ನು…

ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಬೆದರಿಕೆ : ಅಪರಾಧಿಗೆ ಶಿಕ್ಷೆ

ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಬಲವಂತ ಪಡಿಸಿದಲ್ಲದೇ ಪ್ರೀತಿಸದಿದ್ದಲ್ಲಿ ನಿನ್ನ ಅಣ್ಣನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ೨೨ ದಿನ ಶಿಕ್ಷೆ ಮತ್ತು ೧೦ ಸಾವಿರ ರೂ ದಂಡ…

ದೊಡ್ಡಾಣೆಯಲ್ಲಿ ಆರೋಗ್ಯ ಮುಂಜಾಗ್ರತಾ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಚಾಮರಾಜನಗರ: ಜ್ವರ ಪ್ರಕರಣಗಳು ವರದಿಯಾಗಿದ್ದ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ನಿಯಂತ್ರಣ ಕ್ರಮಗಳನ್ನು ಕೈಗೊಂಡು ಗ್ರಾಮಸ್ಥರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗಿದೆ.

ಹೆಚ್ಚುವರಿ ಶಾಲಾ ಕೊಠಡಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಚಾಮರಾಜನಗರ: ತಾಲೂಕಿನ ವೆಂಕಟಯ್ಯನಛತ್ರದ ಹೊಸೂರು ಹಾಗೂ ಬಡಗಲಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಶಾಲಾಕೊಠಡಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಅವರು ಮಾತನಾಡಿ, ರಾಜ್ಯಸರಕಾರ ಶಿಕ್ಷಣಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡುತ್ತಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್…

ಮಹಾತ್ಮ ಗಾಂಧೀಜಿ ವಿಶ್ವದ ಶ್ರೇಷ್ಠ ವ್ಯಕ್ತಿ: ಸುರೇಶ್ ಋಗ್ವೇದಿ

ಚಾಮರಾಜನಗರ: ಭಾರತದ ಸ್ವಾತಂತ್ರ್ಯಕ್ಕಾಗಿ ಗಾಂಧೀಜಿಯವರ ಹೋರಾಟ ವಿಶ್ವಕ್ಕೇ ಹಿಂಸಾತ್ಮಕವಾದ ಹೋರಾಟದ ಮೂಲಕ ಸ್ವಾತಂತ್ರ್ಯಗಳಿಸಿದ ನಂತರ ಗಾಂಧೀಜಿಯವರ ದೃಷ್ಟಿಕೋನ ಸರ್ವೋದಯವಾಗಿತ್ತು. ಸರ್ವೋದಯವೆಂದರೆ ಸರ್ವರ ಪ್ರಗತಿಯೇ ಆಗಿದೆ. ಸರ್ವೋದಯ ಮಹಾತ್ಮ ಗಾಂಧೀಜಿಯವರು ಕಲ್ಪಿಸಿಕೊಂಡ ಆದರ್ಶ ಸಮಾಜದ ವ್ಯವಸ್ಥೆ. ಸರ್ವೋದಯವೆಂದರೆ ಸರ್ವರ ಸರ್ವವಿಧದ ಸಮಾಜದ ಎಲ್ಲಾ…

ಮನುಕುಲಕ್ಕೆ ಸಾಹಿತ್ಯದ ಬೆಳಕು ಚೆಲ್ಲಿದ ಬೇಂದ್ರೆ:ಮಡ್ಡಿಕೆರೆ ಗೋಪಾಲ್, 

ಪ್ರಕೃತಿಯನ್ನು ಒಳಗಣ್ಣಿನಿಂದ ನೋಡಿದರೆ ಮಾತ್ರ ಭಾವನೆ ಮೂಡಲು ಸಾಧ್ಯ ಎಂಬುದನ್ನು ವರಕವಿ ದ.ರಾ.ಬೇಂದ್ರ ತಮ್ಮ ಕವನ ಮತ್ತು ಕಾವ್ಯಗಳಿಂದ ನಿರೂಪಿಸಿದ್ದಾರೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಬಣ್ಣಿಸಿದರು.ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ದ.ರಾ.ಬೇಂದ್ರೆ 126ನೇ ಜಯಂತಿ…